- Tag results for Indian govt
![]() | ಶ್ರೀಲಂಕಾಗೆ 15,200 ಕೋಟಿ ರೂ ಹೆಚ್ಚುವರಿ ನೆರವು ನೀಡಿದ ಭಾರತಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರೀಲಂಕಾಗೆ ಭಾರತ ಸರ್ಕಾರ ಹೆಚ್ಚುವರಿ 15,200 ಕೋಟಿ ರೂ ನೆರವು ನೀಡಲು ಮುಂದಾಗಿದೆ. |
![]() | ಉಕ್ರೇನ್ ನಲ್ಲಿರುವ ಭಾರತೀಯರಿಗೂ ನಟ ಸೋನು ಸೂದ್ ನೆರವಿನ ಹಸ್ತ; ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಶ್ಲಾಘನೆ!ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಕೂಲಿ ಕಾರ್ಮಿಕರ ನೆರವಿಗೆ ಧಾವಿಸಿ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದ್ದ ನಟ ಸೋನು ಸೂದ್ ಇದೀಗ ಸಂಘರ್ಷ ಪೀಡಿತ ಉಕ್ರೇನ್ ನಲ್ಲೂ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ನೆರವಿಗೆ ಮುಂದಾಗಿದ್ದಾರೆ. |
![]() | ರಷ್ಯಾ-ಉಕ್ರೇನ್ ಸಂಘರ್ಷ: ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಕರ್ತವ್ಯವೇ ಹೊರತು, 'ದಯೆ ಏನಲ್ಲ'; ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುದ್ಧ ಪೀಡಿತ ಉಕ್ರೇನ್ ನಲ್ಲಿ ಭಾರತ ಸರ್ಕಾರ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆ ಅದರ ಕರ್ತವ್ಯವೇ ಹೊರತು ಅದು ಪ್ರಜೆಗಳ ಮೇಲೆ ತೋರಿಸುತ್ತಿರುವ ದಯೆ ಏನಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. |
![]() | ರಷ್ಯಾ ಉಕ್ರೇನ್ ಯುದ್ಧ: ಈ ವರೆಗೂ 18 ಸಾವಿರ ಭಾರತೀಯರ ಸ್ಥಳಾಂತರ: ವಿದೇಶಾಂಗ ಇಲಾಖೆರಷ್ಯಾ ಉಕ್ರೇನ್ ಯುದ್ಧದ ಹಿನ್ನಲೆಯಲ್ಲಿ ಭಾರತ ಸರ್ಕಾರ ನೀಡಿದ್ದ ಮೊದಲ ಮುನ್ಸೂಚನೆ ಬಳಿಕ ಈ ವರೆಗೂ ಉಕ್ರೇನ್ ನಲ್ಲಿದ್ದ ಸುಮಾರು 18 ಸಾವಿರ ಭಾರತೀಯರನ್ನು ಭಾರತಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ. |
![]() | ರಷ್ಯಾ-ಉಕ್ರೇನ್ ಸಂಘರ್ಷ: ಶೇ.60ರಷ್ಟು ಭಾರತೀಯರು ಸ್ಥಳಾಂತರ, ಕೀವ್ ತೊರೆದ ನಮ್ಮ ಎಲ್ಲಾ ಪ್ರಜೆಗಳು- ಕೇಂದ್ರ ಸರ್ಕಾರರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತ ಸರ್ಕಾರದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮುಂದುವರೆದಿದ್ದು, ಈ ವರೆಗೂ ಉಕ್ರೇನ್ ನಲ್ಲಿದ್ದ ಒಟ್ಟು 20 ಸಾವಿರ ಭಾರತೀಯರ ಪೈಕಿ ಶೇ.60ರಷ್ಟು ಪ್ರಜೆಗಳನ್ನು ಭಾರತಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. |
![]() | ಗ್ರಾಹಕರಿಗೆ ಸಿಹಿಸುದ್ದಿ: ಕಚ್ಚಾ ತಾಳೆ ಎಣ್ಣೆ ಆಮದು ಸುಂಕ ಕಡಿತಗೊಳಿಸಿದ ಕೇಂದ್ರ; ಎಣ್ಣೆ ದರ ಮತ್ತಷ್ಟು ಇಳಿಕೆ ಸಾಧ್ಯತೆಗಗನಕ್ಕೇರಿದ್ದ ಅಡುಗೆ ತೈಲದರ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದ್ದು, ಕೇಂದ್ರ ಸರ್ಕಾರ ಕಚ್ಚಾ ತಾಳೆ ಎಣ್ಣೆ ಆಮದು ಸುಂಕ ಕಡಿತಗೊಳಿಸಿದೆ. |
![]() | ತಮಿಳುನಾಡು: ಭಾರತದ 55 ಮೀನುಗಾರರು, 8 ದೋಣಿಗಳ ವಶಪಡಿಸಿಕೊಂಡ ಶ್ರೀಲಂಕಾ ನೌಕಾಪಡೆಶ್ರೀಲಂಕಾ ನೌಕಾ ಸಿಬ್ಬಂದಿ ತಮಿಳುನಾಡಿನ 55 ಮೀನುಗಾರರನ್ನು ಮತ್ತು 8 ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ. |
![]() | ಜಮ್ಮು-ಕಾಶ್ಮೀರ ನೀತಿಯನ್ನು ಭಾರತ ಸರ್ಕಾರ ಪುನರ್ ಪರಿಶೀಲಿಸಲಿ: ಅಮೆರಿಕದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಆಗ್ರಹಕಾಶ್ಮೀರದಲ್ಲಿ ಅಲ್ಪಸಂಖ್ಯಾತರಿಗೆ ಸರ್ಕಾರ ರಕ್ಷಣೆ ಕೊಡಬೇಕ್ಲು ಎಂದು ಅಮೆರಿಕದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಒಕ್ಕೂಟ (ಕೆಒಎ) ಒತ್ತಾಯಿಸಿದೆ. |
![]() | ಮಾಸ್ಟರ್ 'ಸ್ಟ್ರೋಕ್'..; ಅಮೆರಿಕ ಮೂಲದ ಮಾಸ್ಟರ್ ಕಾರ್ಡ್ ಗೆ ಹೊಸ ಗ್ರಾಹಕರ ನಿಷೇಧಿಸಿದ ಆರ್ ಬಿಐ!ಮಹತ್ವದ ಬೆಳವಣಿಗೆಯಲ್ಲಿ ಅಮೆರಿಕ ಮೂಲದ ಮಾಸ್ಟರ್ ಕಾರ್ಡ್ ಗೆ ಹೊಸ ಗ್ರಾಹಕರನ್ನು ನಿಷೇಧಿಸಲಾಗಿದೆ. |
![]() | ಕೋವಿಡ್ ಸೋಂಕು ಹೆಚ್ಚಳ ಹಿನ್ನಲೆ: ವಿದೇಶಿ ಕೋವಿಡ್ ಲಸಿಕೆಗಳ ಮೇಲಿನ ಆಮದು ಶುಲ್ಕ ರದ್ದುಪಡಿಸಲು ಭಾರತ ಸರ್ಕಾರ ನಿರ್ಧಾರ?ಪ್ರಮುಖ ಬೆಳವಣಿಗೆಯಲ್ಲಿ ವಿದೇಶಿ ಕೋವಿಡ್ ಲಸಿಕೆಗಳ ಮೇಲಿನ ಆಮದು ಶುಲ್ಕ ರದ್ದುಪಡಿಸಲು ಭಾರತ ಸರ್ಕಾರ ಚಿಂತನೆಯಲ್ಲಿ ತೊಡಗಿದೆ ಎಂದು ತಿಳಿದುಬಂದಿದೆ. |
![]() | ಶಾಂತಿಪಾಲನಾ ಪಡೆಗೆ 2 ಲಕ್ಷ ಡೋಸ್ ಕೋವಿಡ್ ಲಸಿಕೆ: ಭಾರತಕ್ಕೆ ಧನ್ಯವಾದ ಹೇಳಿದ ವಿಶ್ವಸಂಸ್ಥೆವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗೆ 2 ಲಕ್ಷ ಡೋಸ್ ಕೋವಿಡ್-19ರ ಲಸಿಕೆಗಳ ಕೊಡುಗೆ ಘೋಷಿಸಿದ ಭಾರತಕ್ಕೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ಕೃತಜ್ಞತೆ ಸಲ್ಲಿಸಿದ್ದಾರೆ. |
![]() | ಯಾವುದೇ ಪ್ರಶ್ನೆಗೆ ಉತ್ತರಿಸಲು ನಾವು ಮುಕ್ತವಾಗಿದ್ದೇವೆ: ಭಾರತ ಸರ್ಕಾರಕ್ಕೆ ವಾಟ್ಸಾಪ್ ಸ್ಪಷ್ಟನೆಫೇಸ್ಬುಕ್ನೊಂದಿಗೆ ಬಳಕೆದಾರರ ಡೇಟಾವನ್ನು ಹಂಚಿಕೊಳ್ಳುವ ಸಾಮರ್ಥ್ಯ ವಿಸ್ತರಿಸುವ ಆಲೋಚನೆ ಹೊಂದಿಲ್ಲ ಮಾತ್ರವಲ್ಲದೆ ಈ ವಿಷಯದ ಕುರಿತು ಪ್ರಶ್ನೆಗಳಿಗೆ ಉತ್ತರಿಸಲು ನಾವು ಮುಕ್ತವಾಗಿದ್ದೇವೆ ಎಂದು ವಾಟ್ಸಾಪ್ ಹೇಳಿದೆ. |
![]() | ಗೌಪ್ಯತೆ ನೀತಿಯಲ್ಲಿನ ಬದಲಾವಣೆಗಳನ್ನು ಹಿಂಪಡೆಯಿರಿ: ವಾಟ್ಸಾಪ್ಗೆ ಭಾರತ ಸರ್ಕಾರ ಪತ್ರಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ನ ಗೌಪ್ಯತೆ ನೀತಿಯಲ್ಲಿ ಇತ್ತೀಚಿನ ಬದಲಾವಣೆಗಳನ್ನು ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರ ವಾಟ್ಸಾಪ್ ಗೆ ಪತ್ರ ಬರೆದಿದ್ದು ಏಕಪಕ್ಷೀಯ ಬದಲಾವಣೆ ನ್ಯಾಯಯುತ ಮತ್ತು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. |