- Tag results for Indian team
![]() | ಏಷ್ಯನ್ ಗೇಮ್ಸ್ 2023: ಭಾರತಕ್ಕೆ ಮತ್ತೊಂದು ಸ್ವರ್ಣ, ಪುರುಷರ 50 ಮೀ ಶೂಟಿಂಗ್‌ನಲ್ಲಿ ಚಿನ್ನದ ಪದಕಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತೀಯರ ಪದಕ ಬೇಟೆ ಎಂದಿನಂತೆ ಮುಂದುವರೆದಿದ್ದು, ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಭಾರತೀಯ ತಂಡವು ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. |