- Tag results for Indians
![]() | ಇಂದು ಪ್ರತಿಯೊಬ್ಬ ಭಾರತೀಯನ ಆತ್ಮವಿಶ್ವಾಸ ಹೆಚ್ಚಾಗಿದೆ, ಭಾರತದೆಡೆಗೆ ವಿಶ್ವದ ದೃಷ್ಟಿಕೋನ ಬದಲಾಗಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮುಇಂದು ಪ್ರತಿಯೊಬ್ಬ ಭಾರತೀಯನ ಆತ್ಮವಿಶ್ವಾಸವು ಹೆಚ್ಚಾಗಿರುವುದು ದೇಶದಲ್ಲಿ ಆಗಿರುವ ಬಹಳ ದೊಡ್ಡ ಬದಲಾವಣೆ, ಭಾರತದ ಕಡೆಗೆ ಪ್ರಪಂಚದ ದೃಷ್ಟಿಕೋನವು ಬದಲಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. |
![]() | ಮೆಲ್ಬರ್ನ್: ರಾಷ್ಟ್ರಧ್ವಜ ಹಿಡಿದಿದ್ದ ಭಾರತೀಯರ ಮೇಲೆ ಖಲಿಸ್ತಾನಿಗಳ ದಾಳಿ, ಐವರಿಗೆ ಗಾಯಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ರಾಷ್ಟ್ರಧ್ವಜ ಹಿಡಿದು ತೆರಳುತ್ತಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ನಡೆಸಿದ್ದು, ಐವರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. |
![]() | ನೇಪಾಳದಲ್ಲಿ ವಿಮಾನ ಅಪಘಾತ: ಐವರು ಭಾರತೀಯರು ಸೇರಿದಂತೆ 68 ಪ್ರಯಾಣಿಕರ ದುರ್ಮರಣ72 ಜನರಿದ್ದ ನೇಪಾಳದ ಪ್ರಯಾಣಿಕ ವಿಮಾನ ಭಾನುವಾರ ಪೋಖರಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ನದಿಯ ದಡದಲ್ಲಿ ಪತನಗೊಂಡಿದ್ದು, 68 ಮಂದಿ ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಇವರಲ್ಲಿ ಐವರು ಭಾರತೀಯರು ಸೇರಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. |
![]() | ಹೆಪ್ಪುಗಟ್ಟಿದ ಸರೋವರದ ಮೇಲೆ ನಡೆಯುವಾಗ ಕುಸಿದು ಭಾರತ ಮೂಲದ ಮೂವರ ಸಾವುಹೆಪ್ಪುಗಟ್ಟಿದ ಸರೋವರದ ಮೇಲೆ ನಡೆಯುತ್ತಿದ್ದಾಗ ಮಂಜುಗಡ್ಡೆ ಕುಸಿದು, ಭಾರತ ಮೂಲದ ಮೂವರು ಸಾವನ್ನಪ್ಪಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. |
![]() | ಕನ್ನಡದಲ್ಲೂ ಬರುತ್ತಿದೆ 'ಅವತಾರ್ ದಿ ವೇ ಆಫ್ ವಾಟರ್' ಸಿನಿಮಾ: ಟ್ರೇಲರ್ ಬಿಡುಗಡೆ ಮಾಡಿ ನಮಸ್ತೆ ಇಂಡಿಯಾ ಎಂದ ಹಾಲಿವುಡ್ ನಿರ್ಮಾಪಕಹಾಲಿವುಡ್ ನಿರ್ದೇಶಕ ಜೇಮ್ಸ್ ಕೆಮರೂನ್ ಅವರ 'ಅವತಾರ್'ನ ಮುಂದುವರೆದ ಭಾಗವಾದ 'ಅವತಾರ್ ದಿ ವೇ ಆಫ್ ವಾಟರ್' ಹೊಸ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ. |
![]() | ಮಾಲ್ಡೀವ್ಸ್ನಲ್ಲಿ ಭಾರೀ ಅಗ್ನಿ ಅವಘಡ: 8 ಭಾರತೀಯರು ಸೇರಿ 10 ಮಂದಿ ಸಾವುಮಾಲ್ಡೀವ್ಸ್ನ ರಾಜಧಾನಿ ಮಾಲೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 9 ಮಂದಿ ಭಾರತೀಯರು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. |
![]() | ಭಾರತ ಪ್ರತಿಭಾವಂತರ ಸಂಪದ್ಭರಿತ ರಾಷ್ಟ್ರ: ರಷ್ಯಾ ಅಧ್ಯಕ್ಷ ಪುಟಿನ್ ಮೆಚ್ಚುಗೆಯ ಸುರಿಮಳೆರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶುಕ್ರವಾರ ಭಾರತ ಪ್ರತಿಭಾವಂತರ ಸಂಪದ್ಬರಿತ ರಾಷ್ಟ್ರ ಎಂದು ಕರೆಯುವ ಮೂಲಕ ಮೆಚ್ಚುಗೆಯ ಸುರಿಮಳೆಗರೆದಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ಭಾರತವು ಅತ್ಯುತ್ತಮ ಹಂತ ತಲುಪುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅವರು ಹೇಳಿದ್ದಾರೆ. |
![]() | ಮುಂಬೈ ವಿಮಾನ ನಿಲ್ದಾಣದಲ್ಲಿ ಮೂವರ ಬಂಧನ, 4.1 ಕೋಟಿ ರೂ. ಮೊತ್ತದ ವಿದೇಶಿ ಕರೆನ್ಸಿ ವಶ; ವಿಡಿಯೋಮುಂಬೈ ವಿಮಾನ ನಿಲ್ದಾಣದಲ್ಲಿ ಒಂದೇ ಕುಟುಂಬದ ಮೂವರನ್ನು ಬಂಧಿಸಿರುವ ಕಸ್ಟಮ್ ಅಧಿಕಾರಿಗಳು ಸುಮಾರು 4.1 ಕೋಟಿ ರೂ. ಮೊತ್ತದ ವಿದೇಶಿ ಕರೆನ್ಸಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಎಂಎನ್ಎಸ್ ಗೆ ಉತ್ತರ ಭಾರತದ 200 ಮಂದಿ ಸೇರ್ಪಡೆಮಹಾರಾಷ್ಟ್ರದಲ್ಲಿ ಕಟ್ಟರ್ ಮರಾಠಿ ಸಂಘಟನೆಗಳ ಪೈಕಿ ಗುರುತಿಸಿಕೊಂಡಿದ್ದ ಎಂಎನ್ಎಸ್ ಗೆ 200 ಮಂದಿ ಉತ್ತರ ಭಾರತೀಯರು ಸೇರ್ಪಡೆಗೊಂಡಿದ್ದಾರೆ. |
![]() | ವಿಡಿಯೋ: 'ನೀವು F**** ಭಾರತೀಯರು ಎಲ್ಲೆಡೆ ಇದ್ದೀರಿ.. ಅಮೆರಿಕ ಬಿಟ್ಟು ಮೊದಲು ತೊಲಗಿ': ಜನಾಂಗೀಯ ನಿಂದನೆ ಮಾಡಿದ ಮಹಿಳೆ ಬಂಧನಭಾರತೀಯರನ್ನು ಗುರಿಯಾಗಿಸಿಕೊಂಡು ಜನಾಂಗೀಯ ನಿಂದನೆ ಮಾಡಿ ಹಲ್ಲೆ ಮಾಡಿದ ಆರೋಪದ ಮೇರೆಗೆ ಅಮೆರಿಕದ ಟೆಕ್ಸಾಸ್ ನಲ್ಲಿ ಮೆಕ್ಸಿಕೋ-ಅಮೆರಿಕನ್ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಬ್ರಾಹ್ಮಣರಾದರೂ 'ನೆಹರೂ' ಯಾವ ಪರೀಕ್ಷೆ ಪಾಸ್ ಮಾಡಿರಲಿಲ್ಲ, ದಲಿತರಾದರೂ ಅಂಬೇಡ್ಕರ್ ಬೌದ್ಧಿಕವಾಗಿ ಉನ್ನತ ಮಟ್ಟದಲ್ಲಿದ್ದರು!ಹಿಂದೂ ಧರ್ಮ ಅಲ್ಲ ಅದೊಂದು ಜೀವನ ಶೈಲಿ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರ ಡಿಎನ್ಎ ಒಂದೇ. ಕಾರಣ ನಾವು ಮೊದಲು ಭಾರತೀಯರು ಎಂಬ ಭಾವನೆ ನಮ್ಮಲಿದೆ ಎಂದು ಕೇಂದ್ರ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. |
![]() | ಟಿ20 ಕ್ರಿಕೆಟ್ನಲ್ಲಿ 250 ವಿಕೆಟ್: ಈ ಸಾಧನೆ ಮಾಡಿದ ಭಾರತದ ಮೊದಲ ವೇಗಿ ಜಸ್ ಪ್ರೀತ್ ಬುಮ್ರಾಜಸ್ಪ್ರೀತ್ ಬುಮ್ರಾ ಮಂಗಳವಾರ ತಮ್ಮ ಟಿ20 ವಿಕೆಟ್ಗಳ ಸಂಖ್ಯೆಯನ್ನು 250ಕ್ಕೆ ಏರಿಕೆ ಮಾಡಿಕೊಂಡಿದ್ದು, ಆ ಮೂಲಕ ಟಿ20 ಕ್ರಿಕೆಟ್ ನಲ್ಲಿ 250 ವಿಕೆಟ್ ಪಡೆದ ಭಾರತದ ಮೊದಲ ವೇಗಿ ಎನಿಸಿಕೊಂಡಿದ್ದಾರೆ. |
![]() | ಐಪಿಎಲ್ 2022: ಮುಂಬೈ ಇಂಡಿಯನ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆ 3 ರನ್ ಗಳ ರೋಚಕ ಜಯಮುಂಬೈ ಇಂಡಿಯನ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆ 3 ರನ್ ಗಳ ರೋಚಕ ಜಯ ದಾಖಲಿಸಿದೆ. |
![]() | ಐಪಿಎಲ್ 2022: 5 ವಿಕೆಟ್ಗಳ ಗೆಲುವಿನೊಂದಿಗೆ IPL ಪ್ಲೇ-ಆಫ್ ನಿಂದ CSKಯನ್ನು ಹೊರದಬ್ಬಿದ MI!2022ರ ಇಂಡಿಯನ್ ಪ್ರಿಮಿಯರ್ ಲೀಗ್ ನ ಪ್ಲೇ-ಆಫ್ ನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊರಬಿದ್ದಿದೆ. |
![]() | ಅಫ್ಗಾನಿಸ್ತಾನದಲ್ಲಿ ಹತ್ಯೆಗೀಡಾಗಿದ್ದ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಸೇರಿ 4 ಭಾರತೀಯರಿಗೆ ಪುಲಿಟ್ಜರ್ ಪ್ರಶಸ್ತಿಅಫ್ಗಾನಿಸ್ತಾನದಲ್ಲಿ ಹತ್ಯೆಗೀಡಾಗಿದ್ದ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಸೇರಿ ನಾಲ್ವರು ಭಾರತೀಯರಿಗೆ 2022ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ದೊರೆತಿದೆ. |