- Tag results for Indira Canteens
![]() | ಈ ವರ್ಷ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ಆರಂಭ: ಸಿಎಂ ಸಿದ್ದರಾಮಯ್ಯಜನರ ಅನುಕೂಲಕ್ಕಾಗಿ ಈ ವರ್ಷ ಹೊಸದಾಗಿ 188 ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. |
![]() | ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಇಂದಿರಾ ಕ್ಯಾಂಟೀನ್' ತೆರೆಯಲು ಬಿಬಿಎಂಪಿ ಮುಂದು!ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕೆಟ್ ಫ್ರೆಂಡ್ಲಿ 'ಇಂದಿರಾ ಕ್ಯಾಂಟೀನ್' ಗಳ ತೆರಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ. |
![]() | ಇಂದಿರಾ ಕ್ಯಾಂಟೀನ್ ಆಹಾರದ ಗುಣಮಟ್ಟದ ಮೇಲೆ ಅಧಿಕಾರಿಗಳ ನಿಗಾ!ನಗರದ ಇಂದಿರಾ ಕ್ಯಾಂಟೀನ್ ಗಳ ಅವ್ಯವಸ್ಥೆ ಸರಿಪಡಿಸುವ ಉದ್ದೇಶದಿಂದ ಒಂದೊಂದು ಕ್ಯಾಂಟೀನ್'ಗೆ ಒಬ್ಬೊಬ್ಬ ಅಧಿಕಾರಿ ನೇಕಮ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ. |
![]() | ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟಿನ್, ಆಹಾರ ಕ್ರಮದಲ್ಲಿ ಬದಲಾವಣೆ: ಸಿಎಂ ಸಿದ್ದರಾಮಯ್ಯರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಿಳಿಸಿದ್ದಾರೆ. |
![]() | ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ ನೇಮಕದ ಅಗತ್ಯವಿದೆ: ರಾಮಲಿಂಗಾರೆಡ್ಡಿಇಂದಿರಾ ಕ್ಯಾಂಟೀನ್‌ನ ದೈನಂದಿನ ಚಟುವಟಿಕೆ, ನಿರ್ವಹಣೆಯನ್ನು ನೋಡಿಕೊಳ್ಳಲು ಪ್ರತ್ಯೇಕ ಅಧಿಕಾರಿಯ ಅಗತ್ಯವಿದ್ದು, ಈ ಬಗ್ಗೆ ಶೀಘ್ರದಲ್ಲಿಯೇ ಚರ್ಚೆ ನಡೆಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿಯವರು ಶುಕ್ರವಾರ ಹೇಳಿದರು. |
![]() | ಇಂದಿರಾ ಕ್ಯಾಂಟೀನ್ ಗಳಿಗೆ ಮರುಜೀವ ನೀಡಲು ಬಿಬಿಎಂಪಿ ಮುಂದು!ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್'ಗಳಿಗೆ ಮರುಜೀವ ನೀಡಲು ಬಿಬಿಎಂಪಿ ಭರದ ಸಿದ್ಧತೆಗಳನ್ನು ನಡೆಸುತ್ತಿದೆ. |