- Tag results for Indira Gandhi International Airport
![]() | ನವದೆಹಲಿ ವಿಮಾನ ನಿಲ್ದಾಣ: ನಕಲಿ ಕಸ್ಟಮ್ಸ್ ಅಧಿಕಾರಿಗಳಿಂದ ಪ್ರಯಾಣಿನಿಗೆ ವಂಚನೆರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಎಂದು ಹೇಳಿಕೊಂಡ ಇಬ್ಬರು ವ್ಯಕ್ತಿಗಳು, ಸೌದಿ ಅರೇಬಿಯಾದಿಂದ ಬರುತ್ತಿದ್ದ ಪ್ರಯಾಣಿಕರೊಬ್ಬರಿಗೆ ರಿಯಾಲ್ 19,000 (ರೂ. 4.15 ಲಕ್ಷ) ವಂಚಿಸಿದ್ದಾರೆ. |
![]() | ದೆಹಲಿ: ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಾಶ್ ರೂಂನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚೀನಾ ಮಹಿಳೆತನ್ನ ಕೆಲಸ ಕಳೆದುಕೊಂಡಿದ್ದರಿಂದ ಮತ್ತು ಇತ್ತೀಚೆಗಷ್ಟೇ ಬ್ರೇಕಪ್ ಮಾಡಿಕೊಂಡಿದ್ದರಿಂದ ಖಿನ್ನತೆಗೆ ಒಳಗಾಗಿದ್ದ ಚೀನಾದ ಮಹಿಳೆಯೊಬ್ಬರು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಾಶ್ ರೂಂನಲ್ಲಿ ರೇಜರ್‌ನಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ. |