- Tag results for Indira gandhi
![]() | ಇಂದಿರಾ ಗಾಂಧಿ ಪಾತ್ರವಲ್ಲ, 'ಕೆಜಿಎಫ್ 2' ಚಿತ್ರದ ಶೂಟಿಂಗ್ನಲ್ಲಿ ಆದ ಬೇಸರದ ಬಗ್ಗೆ ರವೀನಾ ಟಂಡನ್ ಹೇಳಿಕೆ!ನಟಿ ರವೀನಾ ಟಂಡನ್ ಅವರು ರಾಕಿಂಗ್ ಸ್ಟಾರ್ ಯಶ್ ನಟನೆಯ 'ಕೆಜಿಎಫ್ 2' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ನಲ್ಲಿ ಆದ ಬೇಸರದ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. |
![]() | 'ಇಂಡಿಯಾ ಎಂದರೆ ಇಂದಿರಾ: ಕಾಂಗ್ರೆಸ್ ಭಜನಾ ಮಂಡಳಿ ಘೋಷಿಸಿದಾಗಲೇ ಸಂವಿಧಾನದ ಆಶಯ ಮುಕ್ಕಾಗಿ ಹೋಯಿತು'ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವ ಕಾಂಗ್ರೆಸ್ ಪಕ್ಷಕ್ಕೆ ಈಗ "ಸಂವಿಧಾನ ದಿನಾಚರಣೆ"ಯನ್ನು ಪ್ರತಿ ವರ್ಷ ಆಚರಿಸುವುದನ್ನು ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. |
![]() | ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ: ಶ್ರದ್ಧಾಂಜಲಿ ಅರ್ಪಿಸಿದ ಮೋದಿ"ಭಾರತದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಜೀ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. |
![]() | ಇಂದಿರಾ ಗಾಂಧಿ ಬಡವರ ಪಾಲಿನ ನಿಜ ದೇವತೆ: ಸಿದ್ದರಾಮಯ್ಯನವರಿಂದ ಗುಣಗಾನಇಂದಿರಾ ಗಾಂಧಿ ಪುಣ್ಯಸ್ಮರಣೆ ಸಂದರ್ಭ ಮಾತನಾಡುತ್ತಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಇಂದಿರಾ ಸಾಧನೆಯ ಮೆಲುಕು ಹಾಕಿದರು. |
![]() | ಶಾಂಘೈ ಸಹಕಾರ ಸಂಸ್ಥೆ ವೆಬಿನಾರ್: ಇಂದಿರಾಗಾಂಧಿ ಅವರನ್ನು ಹೊಗಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ಶಾಂಘೈ ಸಹಕಾರ ಸಂಸ್ಥೆ ವೆಬಿನಾರ್ ನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರನ್ನು ಹೊಗಳಿದ್ದಾರೆ. |
![]() | ಇಂದಿರಾ ಗಾಂಧಿ ಅವರಿಂದಲೇ ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ: ನಟ ಚೇತನ್ರಾಜಕೀಯವಾಗಿ ಹಲವಾರು ಕಮೆಂಟ್ ಗಳನ್ನು ಮಾಡುತ್ತಿರುವ ನಟ ಚೇತನ್ ಇದೀಗ ಮಾಜಿ ಪ್ರಧಾನಿ, ದಿವಂಗತ ಇಂದಿರಾ ಗಾಂಧಿ ಅವರೇ ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದಾರೆ ಎಂದು ಹೇಳಿದ್ದಾರೆ. |
![]() | ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ: ಶಿವರಾಮ್ ಹೆಬ್ಬಾರ್ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ.ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. |
![]() | ಕೋವಿಡ್ 3ನೇ ಅಲೆ: ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ 100 ಹಾಸಿಗೆಗಳ ನೂತನ ಸುಸಜ್ಜಿತ ಐಸಿಯುಬೆಂಗಳೂರು ನಗರದ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ (IGICH)ನಲ್ಲಿ ಕಾಗ್ನಿಜೆಂಟ್ ಫೌಂಡೇಶನ್ ನೆರವಿನಿಂದ ಸ್ಥಾಪನೆ ಮಾಡಲಾಗಿರುವ 100 ಹಾಸಿಗೆಗಳ ಮಕ್ಕಳ ತೀವ್ರ ನಿಗಾ ಘಟಕವನ್ನು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮಂಗಳವಾರ ಲೋಕಾರ್ಪಣೆ ಮಾಡಿದರು. |
![]() | ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಾನೂ ಜೈಲುವಾಸ ಅನುಭವಿಸಿದ್ದೆ: ಮುಖ್ಯಮಂತ್ರಿ ಯಡಿಯೂರಪ್ಪ46 ವರ್ಷಗಳ ಹಿಂದೆ ಇದೇ ದಿನ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಯಾವುದೇ ಕಾರಣ ಇಲ್ಲದೆ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿ ದೇಶದ ಜನರು ಕಷ್ಟಪಡುವಂತೆ ಮಾಡಿದ್ದರು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಡಿಯೂರಪ್ಪ ನೆನಪು ಮಾಡಿಕೊಂಡಿದ್ದಾರೆ. |
![]() | 'ಇಂದಿರಾ ಗಾಂಧಿ ಕುರಿತ ಎಮರ್ಜೆನ್ಸಿ ಸಿನಿಮಾವನ್ನು ನನ್ನ ಹೊರತಾಗಿ ಯಾರೂ ಉತ್ತಮವಾಗಿ ನಿರ್ದೇಶಿಸಲು ಸಾಧ್ಯವೇ ಇಲ್ಲ!'ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಕುರಿತ 'ಎಮರ್ಜೆನ್ಸಿ' ಸಿನಿಮಾವನ್ನು ಬಾಲಿವುಡ್ ನಟಿ ಕಂಗನಾ ರಣಾವತ್ ನಿರ್ದೇಶಿಸಲಿದ್ದಾರೆ. |
![]() | ತುರ್ತು ಪರಿಸ್ಥಿತಿಯ ಕರಾಳ ದಿನ; ಪ್ರಜಾಪ್ರಭುತ್ವ ಮೌಲ್ಯಗಳ ವ್ಯವಸ್ಥಿತ ನಾಶ: ಪ್ರಧಾನಿ ಮೋದಿ, ದೇಶ ನಾಯಕರ ವ್ಯಾಖ್ಯಾನ1975, ಜೂನ್ 25 ಭಾರತದ ಇತಿಹಾಸದಲ್ಲಿ ಮರೆಯಲಾಗದ ದಿನ. ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಜಾರಿಗೆ ತಂದು ಈ ಅವಧಿಯನ್ನು ಬಹಳ ವಿವಾದಾತ್ಮಕ ವರ್ಷಗಳೆಂದು ವಿಶ್ಲೇಷಿಸಲಾಗುತ್ತಿದೆ. |
![]() | ಅಜ್ಜಿ ಇಂದಿರಾ ಗಾಂಧಿಯ 'ತುರ್ತು ಪರಿಸ್ಥಿತಿ' ತಪ್ಪು ಎಂದ ರಾಹುಲ್ ಗಾಂಧಿ!ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೇರಿದ ತುರ್ತುಪರಿಸ್ಥಿತಿ ತಪ್ಪು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. |
![]() | ರಾಜಕೀಯ ವಿಷಯಾಧಾರಿತ ಚಿತ್ರ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ರಣಾವತ್!ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಪಾತ್ರದಲ್ಲಿ ನಟಿಸುತ್ತಿರುವ ಕಂಗನಾ ರನಾವತ್ ಅವರು ತಮ್ಮ ಮುಂದಿನ ರಾಜಕೀಯ ಚಿತ್ರದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುವುದಾಗಿ ಹೇಳಿದ್ದಾರೆ. |