- Tag results for Indore
![]() | ಸರಿಯಾಗಿ ತರಬೇತಿ ಇಲ್ಲದ ಪೈಲಟ್ ನಿಂದ ವಿಮಾನ ಲ್ಯಾಂಡಿಂಗ್: ವಿಸ್ತಾರಗೆ ಡಿಜಿಸಿಎ 10 ಲಕ್ಷ ರೂಪಾಯಿ ದಂಡ!ವಾಯುಯಾನ ನಿಯಂತ್ರಕ ಡಿಜಿಸಿಎ ವಿಸ್ತಾರ ವಿಮಾನ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ. |
![]() | ಭಗ್ನಪ್ರೇಮಿಯ ದ್ವೇಷದ 'ಕಿಡಿ' ಗೆ ಬೆಂದು ಹೋದ 7 ಜೀವಗಳು!ಏಳು ಜೀವಗಳನ್ನು ಬಲಿತೆಗೆದುಕೊಂಡ ಇಂದೋರ್ ನಗರದ ವಿಜಯ್ ನಗರ ಪ್ರದೇಶದ ಮೂರು ಅಂತಸ್ತಿನ ಕಟ್ಟಡದಲ್ಲಿನ ಬೆಂಕಿ ದುರಂತಕ್ಕೆ ಭಗ್ನ ಪ್ರೇಮಿ ಕಾರಣವೆಂಬುದು ಗೊತ್ತಾಗಿದೆ. |
![]() | ವಸತಿ ಕಟ್ಟಡದಲ್ಲಿ ಬೆಂಕಿ: ಮಧ್ಯ ಪ್ರದೇಶದ ಇಂದೋರ್ ನಲ್ಲಿ 7 ಮಂದಿ ಸಜೀವ ದಹನಎರಡು ಮಹಡಿಯ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಏಳು ಮಂದಿ ಸಜೀವ ದಹನಗೊಂಡಿರುವ ಘಟನೆ ಮಧ್ಯ ಪ್ರದೇಶ ರಾಜಧಾನಿ ಇಂದೋರ್ ನ ಸ್ವರ್ಣ ಭಾಗ್ ಕಾಲೊನಿಯಲ್ಲಿ ಶನಿವಾರ ನಸುಕಿನ ಜಾವ ನಡೆದಿದೆ. |
![]() | ಹೋಳಿ ಪಾರ್ಟಿ ವೇಳೆ ದುರಂತ: ಕುಡಿದ ಮತ್ತಿನಲ್ಲಿ ತನಗೆ ತಾನೇ ಇರಿದುಕೊಂಡ ಯುವಕ ಸಾವು.! ವೈರಲ್ ವಿಡಿಯೋಹೋಳಿ ಹಬ್ಬದ ಆಚರಣೆ ವೇಳೆ ಕಂಠಪೂರ್ತಿ ಕುಡಿದು ಕೈಯ್ಯಲ್ಲಿದ್ದ ಚಾಕುವಿನಿಂದ ತನಗೆ ತಾನೇ ಇರಿದುಕೊಂಡ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದೋರ್ ನಲ್ಲಿ ನಡೆದಿದೆ. |
![]() | ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿ: 5 ನೇ ಬಾರಿಗೆ ಇಂದೋರ್ ಗೆ ಅಗ್ರಸ್ಥಾನ, ಮೈಸೂರು-17, 89 ನೇ ಸ್ಥಾನದಲ್ಲಿ ಬೆಂಗಳೂರುಕೇಂದ್ರ ಸರ್ಕಾರ ನ.20 ರಂದು 2021 ನೇ ಸಾಲಿನ ಸ್ವಚ್ಛ ನಗರಗಳ ಪ್ರಶಸ್ತಿ ಘೋಷಣೆ ಮಾಡಿದ್ದು , ಸತತ 5 ನೇ ಬಾರಿಗೆ ಅಗ್ರಸ್ಥಾನದಲ್ಲಿ ಇಂದೋರ್ ನಗರ ಸ್ಥಾನ ಗಿಟ್ಟಿಸಿದೆ. |
![]() | ಇಂದೋರ್ ಗರ್ಬಾ ಗಲಾಟೆ: ಬಂಧಿತ ಮುಸ್ಲಿಂ ವಿದ್ಯಾರ್ಥಿಯ ಸಂಬಂಧಿಕರಿಂದ ಹೈಕೋರ್ಟ್ ಮೊರೆಇಂದೋರ್ ನಲ್ಲಿ ಗರ್ಬಾ ನೃತ್ಯ ನಡೆಯುತ್ತಿದ್ದ ಪ್ರದೇಶದಲ್ಲಿ 21 ವರ್ಷದ ಬಿಕಾಂ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಆತಕ ಕುಟುಂಬ ಸದಸ್ಯರು ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ. |
![]() | ಬಳೆ ಮಾರಾಟ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ, ಸಂತ್ರಸ್ಥನಿಂದ ಪೊಲೀಸರಿಗೆ ದೂರು!ಅನ್ಯಕೋಮಿನ ವ್ಯಕ್ತಿ ಎಂಬ ಒಂದೇ ಕಾರಣಕ್ಕೆ ಬಳೆ ಮಾರಾಟ ಮಾಡುತ್ತಿದ್ದ ವ್ಯಕ್ತಿ ಮೇಲೆ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. |
![]() | ಇಂಧೋರ್: ಕೋವಿಡ್ ರೋಗಿಗೆ ಕಿರುಕುಳ ಇಬ್ಬರು ವಾರ್ಡ್ ಬಾಯ್ ಗಳ ಬಂಧನಕೋವಿಡ್ ಸೋಂಕಿತ ರೋಗಿಯ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಇಂಧೋರ್ ನ ಮಹಾರಾಜ್ ಯಶವಂತರಾವ್ ಆಸ್ಪತ್ರೆಯ ಇಬ್ಬರು ವಾರ್ಡ್ ಬಾಯ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. |
![]() | ರಾಶಿ ರಾಶಿ ಶವಗಳನ್ನು ತೋರಿಸುವ ಮಾಧ್ಯಮ ವರದಿಗಳಿಂದ ಭೀತಿ ಸೃಷ್ಟಿ: ಬಿಜೆಪಿ ಮುಖಂಡ ಕೈಲಾಶ್ ವಿಜಯ್ ವರ್ಗೀಯಾಕೋವಿಡ್-19 ಸೋಂಕಿನಿಂದ ಮೃತಪಟ್ಟ ರಾಶಿ ರಾಶಿ ಶವಗಳನ್ನು ತೋರಿಸುವ ಮಾಧ್ಯಮ ವರದಿಗಳಿಂದ ಭೀತಿ ಹರಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಮಂಗಳವಾರ ಆರೋಪಿಸಿದ್ದಾರೆ. |
![]() | ಮಧ್ಯಪ್ರದೇಶ: ಮೂರು ನಗರಗಳಲ್ಲಿ ಸಂಡೇ ಲಾಕ್ ಡೌನ್, ಜನರಿಲ್ಲದೆ ಬಣ್ಣಗುಡುತ್ತಿರುವ ರಸ್ತೆಗಳು!ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಭೂಪಾಲ್, ಇಂದೋರ್ ಮತ್ತು ಜಬಲ್ ಪುರದಲ್ಲಿ ಪ್ರತಿ ಭಾನುವಾರ ಲಾಕ್ ಡೌನ್ ಜಾರಿಯಾಗಿದ್ದು, ಇಂದು ಜನರು ಮನೆಯಿಂದ ಹೊರಗೆ ಬಾರದ ಹಿನ್ನೆಲೆಯಲ್ಲಿ ರಸ್ತೆಗಳೆಲ್ಲ ಖಾಲಿ ಖಾಲಿಯಾಗಿದ್ದು, ಬಣಗುಡುತ್ತಿವೆ. |
![]() | ಹಿಂದೂ ದೇವತೆಗಳ ಅಪಹಾಸ್ಯ ಪ್ರಕರಣ; ಆರೋಪಿ ಮುನಾವರ್ಗೆ ಜಾಮೀನುಹಿಂದೂ ದೇವತೆಗಳ ಅಪಹಾಸ್ಯ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಜಾಮೀನು ಪಡೆದಿದ್ದ ಕಮಿಡಿಯನ್ ಮುನಾವರ್ ಫರೂಕಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. |
![]() | ಎನ್ಇಇಟಿ ಅಭ್ಯರ್ಥಿಗಳಿಗೆ 5 ಕೋಟಿ ರೂ. ರೂಪಾಯಿ ವಂಚನೆ; ಇಬ್ಬರ ಬಂಧನರಾಷ್ಟ್ರೀಯ ಅರ್ಹತಾ, ಪ್ರವೇಶ ಪರೀಕ್ಷೆ (ಎನ್ಇಇಟಿ) ಯ ಅಭ್ಯರ್ಥಿಗಳಿಗೆ ವೈದ್ಯಕೀಯ ಸೀಟುಗಳನ್ನು ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚನೆ ಮಾಡಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. |
![]() | ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ ಬಂಧನ: ಕಾಮಿಡಿಯನ್ ಫರುಖಿಗೆ ಜಾಮೀನು ನಿರಾಕರಣೆಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಮಾನ ಮಾಡುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸ್ಟಾಂಡ್ ಅಪ್ ಕಾಮಿಡಿಯನ್ ಮುನವರ್ ಫರುಖಿ ಮತ್ತು ಮತ್ತೊಬ್ಬರ ವಿರುದ್ಧ ಬಿಜೆಪಿ ಶಾಸಕರ ಪುತ್ರ ನೀಡಿದ್ದ ದೂರಿಗೆ ಸಂಬಂಧಪಟ್ಟಂತೆ ಇಲ್ಲಿನ ನ್ಯಾಯಾಲಯ ಜಾಮೀನು ನಿರಾಕರಿಸಿದೆ. |
![]() | ಹೊಸ ವರ್ಷದ ಷೋನಲ್ಲಿ ಅಮಿತ್ ಶಾ, ಹಿಂದೂ ದೇವರ ಅಪಹಾಸ್ಯ: ಕಾಮಿಡಿಯನ್ ಬಂಧನಹೊಸ ವರ್ಷದ ಷೋವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಅಪಹಾಸ್ಯ ಮಾಡಿದ ಆರೋಪದ ಮೇರೆಗೆ ಮುಂಬೈ ಮೂಲದ ಕಾಮಿಡಿಯನ್ ಮತ್ತು ನಾಲ್ಕು ಮಂದಿ ಕಾರ್ಯಕ್ರಮ ಆಯೋಜಕರನ್ನು ಬಂಧಿಸಲಾಗಿದೆ. |