• Tag results for Industrial Area

ರೈತರ ಜಮೀನಿಗೆ ನಾಲ್ಕು ಪಟ್ಟು ಬೆಲೆ, ಕಾಯ್ದೆಗೆ ತಿದ್ದುಪಡಿ ಅಂಗೀಕಾರ: ವಿವರಗಳು ಹೀಗಿವೆ...

ಸಾರ್ವಜನಿಕ ಬಳಕೆಗೆ ರೈತರ ಜಮೀನು ವಶಪಡಿಸಿಕೊಂಡರೆ 2013 ರ ಕೇಂದ್ರ ಸರ್ಕಾರದ ಭೂ ಸ್ವಾಧೀನ ಕಾಯ್ದೆಯಂತೆ ಪರಿಹಾರ ನೀಡುವ ಉದ್ದೇಶದಿಂದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

published on : 22nd March 2022

ರಾಜ್ಯದ 8 ಜಿಲ್ಲೆಗಳಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರಿನ ಆಚೆಗೂ ಕೈಗಾರಿಕಾ ಪ್ರದೇಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ರಾಜ್ಯದ 8 ಜಿಲ್ಲೆಗಳಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮಂಗಳವಾರ ಹೇಳಿದ್ದಾರೆ.

published on : 16th February 2022

ಬಿಎಂಐಸಿ ಯೋಜನೆಯಡಿ ರಾಜ್ಯ ಧಾರವಾಡ ಕೈಗಾರಿಕಾ ಪ್ರದೇಶದ ಅಭಿವೃದ್ಧಿ

ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ (ಬಿಎಂಐಸಿ) ಅಡಿಯಲ್ಲಿ ಧಾರವಾಡ ಕೈಗಾರಿಕಾ ಪ್ರದೇಶದ ಅಭಿವೃದ್ಧಿಯನ್ನು ಸೇರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

published on : 27th November 2021

ಕೈಗಾರಿಕಾ ಪ್ರದೇಶದಲ್ಲಿ ವಿಶ್ವದರ್ಜೆಯ ಮೂಲಭೂತ ಸೌಕರ್ಯ ಕಲ್ಪಿಸಿಕೊಡಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

ರಾಜ್ಯದಲ್ಲಿನ ಪ್ರತಿಯೊಂದು ಕೈಗಾರಿಕಾ ಪ್ರದೇಶದಲ್ಲಿ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

published on : 2nd September 2021

ರಾಶಿ ಭವಿಷ್ಯ