- Tag results for Industrialist
![]() | ಲೂಧಿಯಾನ: ಉದ್ಯಮಿ ಕಿಡ್ನಾಪ್ ಪ್ರಕರಣ, ಇಬ್ಬರು ವಾಂಟೆಡ್ ಗ್ಯಾಂಗ್ ಸ್ಟರ್ ಎನ್ ಕೌಂಟರ್ ನಲ್ಲಿ ಹತ್ಯೆಉದ್ಯಮಿಯೊಬ್ಬರ ಅಪಹರಣ ಪ್ರಕರಣದಲ್ಲಿ ಬೇಕಾಗಿದ್ದ ಇಬ್ಬರು ಗ್ಯಾಂಗಸ್ಟರ್ ಬುಧವಾರ ಸಂಜೆ ನಗರದ ಹೊರವಲಯದಲ್ಲಿರುವ ಟಿಬ್ಬಾ ಸೇತುವೆಯ ಬಳಿ ಪೊಲೀಸರೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬೆಂಗಳೂರು: ಐಟಿ ದಾಳಿ ಬೆನ್ನಲ್ಲೇ ಉದ್ಯಮಿ ಮನೆ, ಕಚೇರಿ ಮೇಲೆ ಇ.ಡಿ ದಾಳಿ, ಪರಿಶೀಲನೆಕಳೆದೆರಡು ವಾರಗಳಿಂದ ನಗರದಲ್ಲಿ ದಾಳಿ ನಡೆಸಿದ ಐಟಿ ಅಧಿಕಾರಿಗಳು ಕೋಟ್ಯಂತರ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಉದ್ಯಮಿಯೊಬ್ಬರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. |
![]() | ವಿದ್ಯುತ್ ದರ ಏರಿಕೆ: ಕೈಗಾರಿಕೋದ್ಯಮಿಗಳ ಬೇಡಿಕೆ ಪರಿಶೀಲನೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆಕರ್ನಾಟಕದ ಕೈಗಾರಿಕೋದ್ಯಮಿಗಳ ನಿಯೋಗ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ವಿದ್ಯುತ್ ದರ ಏರಿಕೆ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಮನವಿ ಮಾಡಿದ್ದಾರೆ. |
![]() | ವಿದ್ಯುತ್ ದರ ಏರಿಕೆ: ಸರ್ಕಾರದೊಂದಿಗೆ ಸಹಕರಿಸಿ; ಕೈಗಾರಿಕೋದ್ಯಮಿಗಳಿಗೆ ಸಚಿವ ಎಂಬಿ ಪಾಟೀಲ್ ಮನವಿವಿದ್ಯುತ್ ದರ ಏರಿಕೆ ಕುರಿತು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಗುರುವಾರ ಕೈಗಾರಿಕೋದ್ಯಮಿಗಳಿಗೆ ಮನವಿ ಮಾಡಿದರು. |
![]() | ಮೈಸೂರು: ಉದ್ಯಮಿ ಪುತ್ರನ ಮೃತದೇಹ ಸಂಪ್‌ನಲ್ಲಿ ಪತ್ತೆಉದ್ಯಮಿಯೊಬ್ಬರ ಪುತ್ರನ ಶವ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ನಿರ್ಮಾಣ ಹಂತದ ಕಟ್ಟಡದ ಸಂಪ್‌ನಲ್ಲಿ ಭಾನುವಾರ ಪತ್ತೆಯಾಗಿದೆ. |
![]() | ಉದ್ಯಮಿ ಆತ್ಮಹತ್ಯೆ ಪ್ರಕರಣಕ್ಕೆ ರಾಜಕೀಯ ತಿರುವು; ಇದೊಂದು ಕೊಲೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಕೈಗಾರಿಕೋದ್ಯಮಿಯೊಬ್ಬರ ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್ ನಿಯೋಗ ಮಂಗಳವಾರ ಮೃತರ ಮನೆಗೆ ಭೇಟಿ ನೀಡಿ ಘಟನೆಯನ್ನು ಕೊಲೆ ಎಂದು ಬಣ್ಣಿಸಿದೆ. ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. |