- Tag results for Infection
![]() | ಕೊರೊನಾ ವೈರಸ್ ಗೆ ವಿಶ್ವಾದ್ಯಂತ ಈವರೆಗೆ 21.39 ಲಕ್ಷ ಮಂದಿ ಬಲಿಕೋವಿಡ್ ಸಾಂಕ್ರಾಮಿಕದಿಂದ ವಿಶ್ವದಾದ್ಯಂತ 21.39 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸೋಂಕಿಗೆ ತುತ್ತಾದವರ ಸಂಖ್ಯೆ 9.96 ದಶಲಕ್ಷಕ್ಕೆ ಏರಿದೆ. |
![]() | ದೇಶದಲ್ಲಿ ಭಾರೀ ಪ್ರಮಾಣದಲ್ಲಿ ಇಳಿಯುತ್ತಿರುವ ಕೊರೋನಾ: 7 ತಿಂಗಳ ಬಳಿಕ 10 ಸಾವಿರಕ್ಕಿಂತ ಕಡಿಮೆ ಕೇಸ್ ಪತ್ತೆಭಾರತದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಬರೋಬ್ಬರಿ 7 ತಿಂಗಳ ಬಳಿಕ ದೇಶದಲ್ಲಿಂದು 10 ಸಾವಿರಕ್ಕಿಂತಲೂ ಕಡಿಮೆ ಪ್ರಕರಣಗಳು ಪತ್ತೆಯಾಗಿವೆ. |
![]() | ಕೋವಿಡ್: ದೇಶದಲ್ಲಿಂದು 13,203 ಹೊಸ ಕೇಸ್ ಪತ್ತೆ, ಚೇತರಿಕೆ ಪ್ರಮಾಣ ಶೇ.96.83ಕ್ಕೆ ಏರಿಕೆದೇಶದಲ್ಲಿಂದು 13,203 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,06,67,736ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. |
![]() | ರಷ್ಯಾದಲ್ಲಿ 20 ಸಾವಿರ ಹೊಸ ಕೊರೋನ ಪ್ರಕರಣ ದಾಖಲುರಷ್ಯಾದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 20,921 ಕೋವಿಡ್ ಪ್ರಕರಣ ದಾಖಲಾಗಿದ್ದು, ಪರಿಣಾಮ ದೇಶದಲ್ಲಿ ಈವರೆಗೂ ಒಟ್ಟು ಸೋಂಕಿತರ ಸಂಖ್ಯೆ 3,69 8,273 ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19: ದೇಶದಲ್ಲಿಂದು 14,849 ಹೊಸ ಕೇಸ್ ಪತ್ತೆ, 155 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,849 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,06,54,533ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೋವಿಡ್-19: ದೇಶದಲ್ಲಿಂದು 14,256 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 1.85 ಲಕ್ಷಕ್ಕೆ ಇಳಿಕೆಭಾರತದಲ್ಲಿ ನಿತ್ಯ ದೃಢವಾಗುತ್ತಿರುವ ಕೊರೋನಾ ಸೋಂಕಿತರು ಸಂಖ್ಯೆ ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದೆ. |
![]() | ಕೋವಿಡ್-19: ದೇಶದಲ್ಲಿಂದು 14,545 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 1.06 ಕೋಟಿಗೆ ಏರಿಕೆಭಾರತದಲ್ಲಿ ನಿತ್ಯ ದೃಢವಾಗುತ್ತಿರುವ ಕೊರೋನಾ ಸೋಂಕಿತರು ಸಂಖ್ಯೆ ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದೆ. |
![]() | ಜಾಗತಿಕವಾಗಿ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ 9.60 ಕೋಟಿಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ 9 ಕೋಟಿ 60 ಲಕ್ಷ ದಾಟಿದ್ದು, 10 ಕೋಟಿ ಸನಿಹಕ್ಕೆ ಬರುತ್ತಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಹೊಸ ಮಾಹಿತಿ ತಿಳಿಸಿದೆ. |
![]() | ಕೋವಿಡ್-19: ದೇಶದಲ್ಲಿಂದು 15,223 ಹೊಸ ಕೇಸ್ ಪತ್ತೆ, 151 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,223 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,06,10,883ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೋವಿಡ್-19: ದೇಶದಲ್ಲಿಂದು 13,823 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 1.97 ಲಕ್ಷಕ್ಕೆ ಇಳಿಕೆಭಾರತದಲ್ಲಿ ನಿತ್ಯ ದೃಢವಾಗುತ್ತಿರುವ ಕೊರೋನಾ ಸೋಂಕಿತರು ಸಂಖ್ಯೆ ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದೆ. |
![]() | ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು ಅತ್ಯಂತ ಕಡಿಮೆ 10,064 ಹೊಸ ಕೇಸ್ ಪತ್ತೆ!ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಮಹಾಮಾರಿ ಕೊರೋನಾ ವೈರಸ್ ಇಳಿಮುಖದ ಹಾದಿ ಭಾರತದಲ್ಲಿ ಮುಂದುವರೆದಿದ್ದು, ದೇಶದಲ್ಲಿಂದು ಅತ್ಯಂತ ಕನಿಷ್ಟ 10,064 ಪ್ರಕರಣಗಳು ಪತ್ತೆಯಾಗಿವೆ. |
![]() | ಕೋವಿಡ್-19: ಭಾರತದಲ್ಲಿಂದು 15,144 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 2.08ಲಕ್ಷಕ್ಕೆ ಇಳಿಕೆದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,144 ಹೊಸ ಕೇಸ್ ಪತ್ತೆಯಾಗಿದ್ದು, ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 2,08,826 ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೋವಿಡ್-19: ದೇಶದಲ್ಲಿಂದು 15,158 ಹೊಸ ಕೇಸ್ ಪತ್ತೆ, 175 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,158 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,05,42,841ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೋವಿಡ್-19: ಭಾರತದಲ್ಲಿಂದು 15,590 ಹೊಸ ಕೇಸ್ ಪತ್ತೆ, ಸತತ 8 ದಿನಗಳಿಂದ ನಿತ್ಯ 20 ಸಾವಿರಕ್ಕಿಂತ ಕಡಿಮೆ ಪ್ರಕರಣ ದಾಖಲುಲಸಿಕೆ ಅಭಿಯಾನಕ್ಕೆ ಕ್ಷಣಗಣನೆ ಆರಂಭವಾದ ಬೆನ್ನಲ್ಲೇ ದೇಶದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. |
![]() | ವಿಶ್ವಾದ್ಯಂತ ಕೊರೋನ ಪೀಡಿತರ ಸಂಖ್ಯೆ 9 ಕೋಟಿಗೆ ಏರಿಕೆವಿಶ್ವಾದ್ಯಂತ ದೃಢೀಕರಿಸಿದ ಕೊರೋನ ಪ್ರಕರಣಗಳ ಸಂಖ್ಯೆ 9 ಕೋಟಿ ದಾಟಿರುವುದಾಗಿ ಅಮೆರಿಕಾದ ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಹೇಳಿದೆ. |