- Tag results for Injury
![]() | ಬ್ಯಾಟಿಂಗ್ ವೇಳೆ ಎಡಗೈ ಮುರಿದರೂ ಒಂದೇ ಕೈಯಲ್ಲಿ ಬ್ಯಾಟ್ ಮಾಡಿ 2 ಬೌಂಡರಿ ಹೊಡೆದ ಹನುಮ ವಿಹಾರಿ, ವಿಡಿಯೋ ವೈರಲ್!ರಣಜಿ ಟ್ರೋಫಿಯಲ್ಲಿ ಮಧ್ಯಪ್ರದೇಶ ವಿರುದ್ಧದ ಪಂದ್ಯದ ವೇಳೆ ಹನುಮ ವಿಹಾರಿ ಎಡಗೈ ಮುರಿದಿದ್ದರಿಂದ ಒಂದೇ ಕೈಯಲ್ಲಿ ಬ್ಯಾಟಿಂಗ್ ಮಾಡಿ ಎರಡು ಬೌಂಡರಿ ಸಿಡಿಸಿದ್ದು ಈ ವೇಳೆ ಇದೀಗ ವೈರಲ್ ಆಗಿದೆ. |
![]() | ಸೇಲಂ: ಬೆಂಗಳೂರಿಗೆ ಹೊರಟಿದ್ದ ಬಸ್ಗೆ ಹೊತ್ತಿಕೊಂಡ ಬೆಂಕಿ, ಹತ್ತು ಮಂದಿ ಪ್ರಯಾಣಿಕರಿಗೆ ಸುಟ್ಟಗಾಯಸೋಮವಾರ ಮುಂಜಾನೆ ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ವಾಹನದಿಂದ ಹಲವರು ಜಿಗಿದಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮೆಲ್ಬರ್ನ್: ರಾಷ್ಟ್ರಧ್ವಜ ಹಿಡಿದಿದ್ದ ಭಾರತೀಯರ ಮೇಲೆ ಖಲಿಸ್ತಾನಿಗಳ ದಾಳಿ, ಐವರಿಗೆ ಗಾಯಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ರಾಷ್ಟ್ರಧ್ವಜ ಹಿಡಿದು ತೆರಳುತ್ತಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ನಡೆಸಿದ್ದು, ಐವರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. |
![]() | ಪೆರುವಿನಲ್ಲಿ ಭೀಕರ ರಸ್ತೆ ಅಪಘಾತ: ಬಂಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಬಸ್, 24 ಮಂದಿ ದುರ್ಮರಣವಾಯುವ್ಯ ಪೆರುವಿನಲ್ಲಿ ಬಸ್ಸೊಂದು ಬಂಡೆಯೊಂದಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ 24 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. |
![]() | ಕ್ಯಾಲಿಫೋರ್ನಿಯಾದಲ್ಲಿ ಸಾಮೂಹಿಕ ಗುಂಡಿನ ದಾಳಿ: 7 ಮಂದಿ ಸಾವುಉತ್ತರ ಕ್ಯಾಲಿಫೋರ್ನಿಯಾದ 2 ಕಡೆ ಸಂಭವಿಸಿದ ಗುಂಡಿನ ದಾಳಿಗಳಲ್ಲಿ 7 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. |
![]() | ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಕಾರು-ಲಾರಿ ನಡುವೆ ಡಿಕ್ಕಿ, ಐವರು ಯುವಕರು ದುರ್ಮರಣಆಲಪ್ಪುಳದ ಅಂಬಲಪ್ಪುಳದಲ್ಲಿ ಎನ್ಎಚ್ 66 ರ ಕಕ್ಕಾಝಂ ರೈಲು ಮೇಲ್ಸೇತುವೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು-ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಯುವಕರು ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. |
![]() | ಜಮ್ಮು-ಕಾಶ್ಮೀರದ ನರ್ವಲ್ ಪ್ರದೇಶದಲ್ಲಿ ಅವಳಿ ಸ್ಫೋಟ: 6 ಮಂದಿಗೆ ಗಾಯಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ನರ್ವಲ್ ಪ್ರದೇಶದಲ್ಲಿ ಶನಿವಾರ ಬೆಳಗಿನ ಜಾವ ಅವಳಿ ಸ್ಫೋಟ ಸಂಭವಿಸಿ ಆರು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. |
![]() | ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭೀಕರ ಅಪಘಾತ: ಐವರು ಸಾವು, 15 ಮಂದಿಗೆ ಗಾಯಜಮ್ಮು-ಕಾಶ್ಮೀರದ ಕಥುವಾದಲ್ಲಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಜಿಲ್ಲೆಯ ಬಿಲ್ಲವೆರ್ ಪ್ರದೇಶದ ಧನು ಪರೊಲೆ ಗ್ರಾಮದಲ್ಲಿ ಆಳವಾದ ಕಂದಕಕ್ಕೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ಸು ಉರುಳಿಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿ ಐವರು ಮೃತಪಟ್ಚಿದ್ದು 15 ಮಂದಿ ಗಾಯಗೊಂಡಿದ್ದಾರೆ. |
![]() | ಮುಂಬೈ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ: ಟ್ರಕ್-ಕಾರು ಮುಖಾಮುಖಿ ಡಿಕ್ಕಿ, 9 ಮಂದಿ ದುರ್ಮರಣಮುಂಬೈ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದು ಮಗು, ಮೂವರು ಮಹಿಳೆಯರು ಸೇರಿದಂತೆ 9 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. |
![]() | ಹಾಕಿ ವಿಶ್ವಕಪ್: ಭಾರತೀಯ ಆಟಗಾರ ಹಾರ್ದಿಕ್ ಸಿಂಗ್ ಗೆ ಎಂಆರ್ ಐ ಸ್ಕ್ಯಾನ್ಭಾನುವಾರ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮಡ್ಡಿರಚ್ಚು ಗಾಯದಿಂದ ಬಳಲುತ್ತಿರುವ ಭಾರತದ ಹಾಕಿ ಆಟಗಾರ ಹಾರ್ದಿಕ್ ಸಿಂಗ್ ಅವರಿಗೆ ಇಂದು ಎಂಆರ್ ಐ ಸ್ಕ್ಯಾನ್ ನಡೆಯಲಿದೆ ಎಂದು ವರದಿಯಾಗಿದೆ. |
![]() | ಕೇರಳ: ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ಓರ್ವನಿಗೆ ಗಾಯಕೇರಳದ ಕಣ್ಣೂರು ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. |
![]() | ಸೆನೆಗಲ್ ನಲ್ಲಿ ಭೀಕರ ರಸ್ತೆ ಅಪಘಾತ: 40 ಮಂದಿ ದುರ್ಮರಣ, 85 ಮಂದಿಗೆ ಗಾಯದಕ್ಷಿಣ ಅಫ್ರಿಕಾದ ಸೆನೆಗಲ್ ದೇಶದ ರಾಜಧಾನಿ ಡಾಕಾರ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 40 ಮಂದಿ ದುರ್ಮರಣವನ್ನಪ್ಪಿರುವ ಘಟನೆ ನಡೆಡಿದೆ. |
![]() | ಉಗ್ರರು ದಾಳಿ ನಡೆಸಿದ್ದ ರಜೌರಿಯಲ್ಲಿ ಸ್ಫೋಟ: ಮಗು ಸಾವು, ಐವರಿಗೆ ಗಂಭೀರ ಗಾಯಭಾನುವಾರ ಉಗ್ರರು ದಾಳಿ ನಡೆಸಿ ನಾಲ್ವರನ್ನು ಬಲಿಪಡೆದುಕೊಂಡಿದ್ದ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಸ್ಫೋಟವೊಂದು ಸಂಭವಿಸಿದ್ದು, ಘಟನೆಯಲ್ಲಿ ಮಗುವೊಂದು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. |
![]() | ರಾಜಸ್ಥಾನ: ಪಾಲಿಯಲ್ಲಿ ಹಳಿತಪ್ಪಿದ ಸೂರ್ಯನಗರಿ ಎಕ್ಸ್ಪ್ರೆಸ್ ರೈಲಿನ ಬೋಗಿಗಳು, 10 ಮಂದಿಗೆ ಗಾಯಸೋಮವಾರ ಮುಂಜಾನೆ ರಾಜಸ್ಥಾನದಲ್ಲಿ ರೈಲು ಹಳಿತಪ್ಪಿದ ಪರಿಣಾಮ ಸುಮಾರು 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಪಾಲಿಯ ರಾಜ್ಕಿವಾಸ್ನಲ್ಲಿ ಮುಂಜಾನೆ 3:27 ರ ಸುಮಾರಿಗೆ ಅಪಘಾತ ಸಂಭವಿಸಿದೆ. |
![]() | ತಮಿಳುನಾಡು: ಮನೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿ ಸ್ಫೋಟ; ನಾಲ್ವರು ಸಾವು, ಏಳು ಮಂದಿಗೆ ಗಾಯತಮಿಳುನಾಡಿನ ನಾಮಕ್ಕಲ್ ಜಿಲ್ಲೆಯಲ್ಲಿ ಶನಿವಾರ ತಮ್ಮ ಮನೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವೃದ್ಧೆ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ. ಸ್ಫೋಟದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. |