- Tag results for Intelligence agencies
![]() | ನೇಪಾಳದ ಅನೇಕ ಪ್ರದೇಶವನ್ನು ಚೀನಾ ಅತಿಕ್ರಮಿಸಿಕೊಂಡಿದೆ; ಭಾರತದ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ!ಚೀನಾ ನೇಪಾಳದ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಭಾರತೀಯ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ. |
![]() | ದೆಹಲಿಗೆ ಅತ್ಮಾಹುತಿ ಬಾಂಬರ್ಗಳು ನುಸುಳಿರುವ ಶಂಕೆ: ರೆಡ್ ಅಲರ್ಟ್, ಇಬ್ಬರ ಬಂಧನ!ಭಾರತದಲ್ಲಿ ವಿದ್ವಂಸಕ ಕೃತ್ಯ ನಡೆಸಲು ಹವಣಿಸುತ್ತಿರುವ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಅತ್ಮಾಹುತಿ ಬಾಂಬರ್ಗಳು ರಾಷ್ಟ್ರ ರಾಜಧಾನಿ ದೆಹಲಿಗೆ ನುಗ್ಗಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. |
![]() | ಭಾರತದಲ್ಲಿರುವ ಯಹೂದಿಗಳು, ಇಸ್ರೇಲಿಗರ ಮೇಲೆ ದಾಳಿ ನಡೆಸಲು ಅಲ್ ಖೈದಾ, ಐಎಸ್ ಸಂಚು: ಗುಪ್ತಚರ ದಳಸೆಪ್ಟೆಂಬರ್ ಹಾಗೂ ಆಕ್ಟೋಬರ್ ತಿಂಗಳ ರಜೆ ಅವಧಿಯಲ್ಲಿ ಭಾರತದಲ್ಲಿರುವ ಯಹೂದಿಗಳು ಹಾಗೂ ಇಸ್ರೇಲಿಗರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಲು ಅಲ್ ಖೈದಾ, ಇಸ್ಲಾಮಿಕ್ ಸ್ಟೇಟ್ ನಂತಹ ಅಂತಾರಾಷ್ಟ್ರೀಯ ಮಟ್ಟದ ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ದಳ ಎಚ್ಚರಿಕೆ ನೀಡಿದೆ. |