• Tag results for Interest

ಪ್ರತಿಪಕ್ಷಗಳು ದೇಶಕ್ಕಿಂತಲೂ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ: ಪ್ರಧಾನಿ ಮೋದಿ

ಪ್ರತಿಪಕ್ಷಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದ್ದು,  ಸಮಾಜ ಮತ್ತು ದೇಶಕ್ಕಿಂತಲೂ ಹೆಚ್ಚಾಗಿ ತಮ್ಮ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

published on : 26th July 2022

ಹಲವರಿಂದ ಸಾಲ ಪಡೆದು ಹಿಂತಿರುಗಿಸಲಾಗದೆ ಸಂತ್ರಸ್ತೆಯರಂತೆ ನಾಟಕವಾಡಿದ ಸಹೋದರಿಯರು!

ಆನೇಕಲ್ ತಾಲೂಕಿನ ಸರ್ಜಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಹೋದರಿಯರಿಬ್ಬರ ಮೇಲೆ ನಡೆದಿದೆ ಎನ್ನಲಾಗಿದ್ದ ಮಾರಣಾಂತಿಕ ಹಲ್ಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. 

published on : 30th June 2022

2021-22ನೇ ಸಾಲಿನಲ್ಲಿ ಇಪಿಎಫ್ ಬಡ್ಡಿ ದರ ಶೇ.8.1ಕ್ಕೆ ಇಳಿಸಲು ಕೇಂದ್ರ ಅಸ್ತು, ಇದು 4 ದಶಕಗಳಲ್ಲೇ ಅತಿ ಕಡಿಮೆ

ಕೇಂದ್ರ ಸರ್ಕಾರ 2021-22ನೇ ಸಾಲಿನಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ(ಇಪಿಎಫ್) ಬಡ್ಡಿದರವನ್ನು ಶೇಕಡ 8.1 ನಿಗದಿಪಡಿಸಿ ಅನುಮೋದನೆ ನೀಡಿದ್ದು, ಇದು ಕಳೆದ ನಾಲ್ಕು ದಶಕಗಳಲ್ಲೇ ಅತ್ಯಂತ ಕಡಿಮೆ ಬಡ್ಡಿದರವಾಗಿದೆ.

published on : 3rd June 2022

ಸಂಸದರ ನಿಧಿ ಮೇಲಿನ ಬಡ್ಡಿ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸುವಂತಿಲ್ಲ: ಕೇಂದ್ರದ ಪರಿಷ್ಕೃತ ನಿಯಮ

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಹಣದ ಬಳಕೆಗಾಗಿ ಕೇಂದ್ರವು ನಿಯಮಗಳನ್ನು ಪರಿಷ್ಕರಿಸುವ ಮೂಲಕ ಸಂಸದರ  ನಿಧಿಯ ಮೇಲೆ ಸಂಗ್ರಹವಾದ ಬಡ್ಡಿಯನ್ನು ಅಭಿವೃದ್ಧಿ ಕಾರ್ಯಗಳಿಗೆ ಸಂಸದರು ಬಳಸದಂತಾಗಿದೆ.

published on : 10th May 2022

ಕಾರ್ಮಿಕರ ಮರಣದ ದಿನದಿಂದಲೇ ಪರಿಹಾರ ಪಾವತಿಸುವ ಉದ್ಯೋಗದಾತ ಸಂಸ್ಥೆಯ ಹೊಣೆಗಾರಿಕೆ ಪ್ರಾರಂಭ: ಸುಪ್ರೀಂ ಕೋರ್ಟ್

2009ರಲ್ಲಿ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಹೊಲದಲ್ಲಿ ಕಬ್ಬು ಕಡಿಯುತ್ತಿದ್ದಾಗ ಹಾವು ಕಡಿತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು.

published on : 12th March 2022

2022ರ ನಾಲ್ಕನೇ ತ್ರೈಮಾಸಿಕ: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆಯಿಲ್ಲ!

ಕೋವಿಡ್-19 ರೂಪಾಂತರಿ ಓಮಿಕ್ರಾನ್ ಪ್ರಕರಣ ಮತ್ತು ಹಣದುಬ್ಬರ ಏರಿಳಿತ ನಡುವೆ 2021-22ನೇ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ  ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳಲ್ಲಿನ ಬಡ್ಡಿದರದಲ್ಲಿ ಸರ್ಕಾರ ಯಾವುದೇ ಬದಲಾವಣೆ ಮಾಡಿಲ್ಲ.

published on : 31st December 2021

2021ನೇ ಸಾಲಿನಲ್ಲಿ ಇಪಿಎಫ್ ಬಡ್ಡಿ ದರ ಶೇ. 8.5 ನಿಗದಿ

2020-21ನೇ ಸಾಲಿನ ಹಣಕಾಸು ವರ್ಷದಲ್ಲಿ ನೌಕರರ ಭವಿಷ್ಯ ನಿಧಿ(ಇಪಿಎಫ್)ಗೆ ಶೇಕಡಾ 8.5 ಬಡ್ಡಿ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಶನಿವಾರ ಮೂಲಗಳು ತಿಳಿಸಿವೆ.

published on : 30th October 2021

ಬೆಂಗಳೂರು: ಫೆರಿಫೆರಲ್ ರಿಂಗ್ ರೋಡ್ ಯೋಜನೆ ಅನುಷ್ಠಾನಕ್ಕೆ ಖಾಸಗಿ ಬಿಡ್ಡುದಾರರ ಒಲವು

ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ರೂ. 21, 091 ಕೋಟಿ ಮೊತ್ತದ ಹೊರ ವರ್ತುಲ ರಸ್ತೆ ( ಫೆರಿಫೆರಲ್ ರಿಂಗ್ ರೋಡ್) ಯೋಜನೆ ಅನುಷ್ಠಾನಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇತ್ತೀಚಿಗೆ ಪ್ರಸ್ತಾವನೆಯೊಂದನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.

published on : 23rd October 2021

ಧೋನಿ ವಿರುದ್ಧ ಹಿತಾಸಕ್ತಿ ಸಂಘರ್ಷದ ದೂರು

ಟಿ-20 ವಿಶ್ವಕಪ್ ಗಾಗಿ ಟೀಂ ಇಂಡಿಯಾದ ಮಾರ್ಗದರ್ಶಕರಾಗಿ  ಮಹೇಂದ್ರ ಸಿಂಗ್ ಧೋನಿ ಅವರನ್ನು ನೇಮಕ ಮಾಡಿರುವುದರ ವಿರುದ್ಧ ಗುರುವಾರ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಗೆ ಹಿತಾಸಕ್ತಿ ಸಂಘರ್ಘ ದೂರು ದಾಖಲಾಗಿದೆ.

published on : 9th September 2021

2021-22ನೇ ಸಾಲಿನ ಮೊದಲ ವಿತ್ತೀಯ ನೀತಿ ಪ್ರಕಟ: ರೆಪೊ, ರಿವರ್ಸ್ ರೆಪೊ ದರ ಯಥಾಸ್ಥಿತಿ, ಆರ್ಥಿಕ ಬೆಳವಣಿಗೆ ಅಂದಾಜು ಶೇ.10.5

ದೇಶದಲ್ಲಿ ಕೋವಿಡ್ ಎರಡನೇ ಅಲೆ ಸೃಷ್ಟಿಯಾಗಿದ್ದು, ಈ ಹೊತ್ತಿನಲ್ಲಿ ಆರ್ಥಿಕ ಅನಿಶ್ಚಿತತೆ ಇರುವಂತಹ ಸಂದರ್ಭದಲ್ಲಿ ಪ್ರಸಕ್ತ ಹಣಕಾಸು ವರ್ಷ ಬಡ್ಡಿದರ ಬದಲಾಯಿಸದೆ ಆರ್ ಬಿಐ ಯಥಾಸ್ಥಿತಿ ಕಾಯ್ದುಕೊಂಡಿದೆ.

published on : 7th April 2021

'ನೀವು ಸರ್ಕಾರ ನಡೆಸುತ್ತಿದ್ದೀರಾ, ಇಲ್ಲ ಸರ್ಕಸ್ ಮಾಡ್ತಿದ್ದೀರಾ'?: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕಾಂಗ್ರೆಸ್ ಪ್ರಶ್ನೆ 

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರ ಕಡಿತ ಆದೇಶವನ್ನು ಹಿಂತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸುತ್ತಿದ್ದಂತೆ ಅವರನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.

published on : 1st April 2021

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ: ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತ ಆದೇಶವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

published on : 1st April 2021

ಪಿಪಿಎಫ್, ಕೆವಿಪಿ, ಇನ್ನಿತರ ಸಣ್ಣ ಉಳಿತಾಯದ ಮೇಲಿನ ಬಡ್ಡಿ ದರ ಕಡಿತಗೊಳಿಸಿದ ಮೋದಿ ಸರ್ಕಾರ!

ಕೊರೋನಾ ಸಂಕಷ್ಟದಲ್ಲಿ ಸಿಲುಕಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಹೊಡೆತ ನೀಡಿದ್ದು, ಪಿಪಿಎಫ್, ಕೆವಿಪಿ, ಇನ್ನಿತರ ಉಳಿತಾಯಗಳ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿದೆ. 

published on : 31st March 2021

ಲೋನ್ ಮೊರಟೋರಿಯಂ: ಸಂಪೂರ್ಣ ಬಡ್ಡಿ ಮನ್ನಾ ಸಾಧ್ಯವಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಕೊರೋನಾ ಲಾಕ್ ಡೌನ್ ಸಮಯದಲ್ಲಿ ಆರ್.ಬಿ.ಐ. ರೂಪಿಸಿದ್ದ ಲೋನ್ ಮೊರಟೋರಿಯಂ ನೀತಿಯಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. 

published on : 23rd March 2021

2020-21ನೇ ಸಾಲಿನಲ್ಲಿ ಇಪಿಎಫ್ಒ ಬಡ್ಡಿ ದರ ಶೇ. 8.5 ನಿಗದಿ

2020-21ನೇ ಸಾಲಿನ ಹಣಕಾಸು ವರ್ಷದಲ್ಲಿ ನಿವೃತ್ತಿ ನಿಧಿ ಸಂಸ್ಥೆ ಇಪಿಎಫ್‌ಒ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇ 8.5 ರಷ್ಟು ಮುಂದುವರಿಸಲು ನಿರ್ಧರಿಸಿದೆ.

published on : 4th March 2021
1 2 > 

ರಾಶಿ ಭವಿಷ್ಯ