- Tag results for Interfere
![]() | ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ರಷ್ಯಾ: ಮಧ್ಯೆ ಪ್ರವೇಶಿಸದಂತೆ ಇತರ ರಾಷ್ಟ್ರಗಳಿಗೆ ವ್ಲಾಡಿಮಿರ್ ಪುಟಿನ್ ಎಚ್ಚರಿಕೆಅತ್ತ ಆಕ್ರಮಣಕಾರಿ ಯುದ್ಧ ಭೀತಿಯಿಂದ ಉಕ್ರೇನ್ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡುತ್ತಿದ್ದಂತೆ ಇತ್ತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದ್ದಾರೆ. ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸುವಂತೆ ಅವರು ಉಕ್ರೇನ್ ನ ಮಿಲಿಟರಿಗೆ ಕರೆ ನೀಡಿದ್ದಾರೆ. |
![]() | ಮುಜರಾಯಿ ಇಲಾಖೆಯಲ್ಲಿ ಕೂಡ ಸಿಎಂ ಯಡಿಯೂರಪ್ಪ ಹಸ್ತಕ್ಷೇಪ ಮಾಡಿ 80 ಕೋಟಿ ರೂ. ಬಿಡುಗಡೆ ಮಾಡಿಸಿದ್ದರೇ?ತಮ್ಮ ಇಲಾಖೆಯ ಕೆಲಸಗಳಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದು ಆರೋಪಿಸಿದ ನಂತರ ಮುಜರಾಯಿ ಇಲಾಖೆಯಲ್ಲಿ ಕೂಡ ಯಡಿಯೂರಪ್ಪನವರು ಹಸ್ತಕ್ಷೇಪ ಮಾಡಿ ಸಚಿವರನ್ನು ಧಿಕ್ಕರಿಸಿ 80 ಕೋಟಿ ರೂಪಾಯಿ ಬಿಡುಗಡೆ ಮಾಡಿಸಿದ್ದಾರೆ ಎಂದು ಆರೋಪಿಸಿರುವುದು ಗೊತ್ತಾಗಿದೆ. |