- Tag results for International Airport
![]() | ಜೀವಂತ ಗುಂಡು ಪತ್ತೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಮೆರಿಕಾ ಪ್ರಜೆ ಬಂಧನತಮ್ಮ ಬ್ಯಾಗೇಜ್ ನೊಂದಿಗೆ ಜೀವಂತ ಗುಂಡು ತಂದಿದ್ದ ಅಮೆರಿಕ ಮೂಲದ ಪ್ರಜೆಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ. |
![]() | ಕೆಐಎ ಮತ್ತೆ ಚುರುಕು: ಕೋವಿಡ್ ಲಾಕ್ ಡೌನ್ ಬಳಿಕ ಮತ್ತೆ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.96.6ರಷ್ಟು ಹೆಚ್ಚಳ!ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಏಪ್ರಿಲ್ನಲ್ಲಿ ಶೇಕಡಾ 96.6ರಷ್ಟು ಏರಿಕೆಯನ್ನು ಕಂಡಿದೆ. |
![]() | ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ: ವ್ಯಕ್ತಿ ಬಂಧನಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದ ದುಷ್ಕರ್ಮಿಯನ್ನು ನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಬೆಂಗಳೂರು ಮೆಟ್ರೊ ವಿಮಾನ ನಿಲ್ದಾಣ ಮಾರ್ಗದಲ್ಲಿ ಚಿಕ್ಕಜಾಲ ನಿಲ್ದಾಣಕ್ಕೆ ಬೇಡಿಕೆಬೆಂಗಳೂರು ಮೆಟ್ರೊ ವಿಮಾನ ನಿಲ್ದಾಣ ಮಾರ್ಗದಲ್ಲಿ ಚಿಕ್ಕಜಾಲ ನಿಲ್ದಾಣಕ್ಕೆ ಬೇಡಿಕೆ ಹೆಚ್ಚಾಗಿದ್ದು, ಸ್ಥಳೀಯ ನಿವಾಸಿಗಳು ನಿಲ್ದಾಣಕ್ಕಾಗಿ ನಿರಂತರವಾಗಿ ಮನವಿ ಮಾಡುತ್ತಿದ್ದಾರೆ. |
![]() | ಭಾರೀ ಮಳೆಯಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತ, 29 ವಿಮಾನಗಳ ಹಾರಾಟಕ್ಕೆ ವ್ಯತ್ಯಯಕಳೆದ ರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹತ್ತಿರ ಸುರಿದ ಧಾರಾಕಾರ ಮಳೆಯಿಂದ ವಿಮಾನ ಹಾರಾಟ ಕಾರ್ಯಾಚರಣೆ ಸ್ಥಗಿತಗೊಂಡ ಘಟನೆ ನಡೆಯಿತು. |
![]() | ಹರಿದ ಪಾಸ್ ಪೋರ್ಟ್: ಪತ್ನಿಯೊಂದಿಗಿನ ಜಗಳ ಕಾರಣ ಎಂದು ಹೇಳಿದ ಭೂಪದುಬೈನಿಂದ ನಗರಕ್ಕೆ ವಾಪಸಾಗುತ್ತಿದ್ದ ಬೆಂಗಳೂರಿಗನೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ಬಂಧಿಸಿದ್ದಾರೆ. |
![]() | ಬೆಂಗಳೂರು: ನಿವೃತ್ತಿ ಹೊಂದಿದ ಮೂರು ಸಿಐಎಸ್ಎಫ್ ಶ್ವಾನಗಳಿಗೆ ಬೀಳ್ಕೊಡುಗೆಒಂದು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಂತರ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್ಎಫ್) ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ನಿರ್ಣಾಯಕ |
![]() | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಇಂಡಿಗೊ ವಿಮಾನಗಳ ನಡುವೆ ತಪ್ಪಿದ ಮುಖಾಮುಖಿ ಡಿಕ್ಕಿಇತ್ತೀಚೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ(ಕೆಐಎ) ಹತ್ತಿರ ಎರಡು ಇಂಡಿಗೋ ದೇಶೀಯ ವಿಮಾನಗಳು ಹಾರಾಟ ನಡೆಸುತ್ತಿರುವಾಗ ಡಿಕ್ಕಿ ಹೊಡೆದು ಸಂಭವಿಸಬಹುದಾಗಿದ್ದ ಅಪಘಾತವನ್ನು ತಪ್ಪಿಸಿದ ಘಟನೆ ನಡೆದಿದೆ. |
![]() | ಅಬು ಧಾಬಿ: ಡ್ರೋನ್ ದಾಳಿಯಲ್ಲಿ ಇಬ್ಬರು ಭಾರತೀಯ, ಓರ್ವ ಪಾಕಿಸ್ತಾನಿ ಹತ್ಯೆ, ಆರು ಮಂದಿಗೆ ಗಾಯಅಬು ಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಮೂರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಡ್ರೋನ್ ದಾಳಿಯಿಂದ ಈ ಸ್ಫೋಟ ಸಂಭವಿಸಿರಬಹುದೆಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 7 ಮಂದಿಗೆ ಕೊರೋನಾ ಪಾಸಿಟಿವ್!ರಾಜ್ಯದಲ್ಲಿ ಐವರು ಪ್ರಯಾಣಿಕರಿಗೆ ಓಮಿಕ್ರಾನ್ ರೂಪಾಂತರಿ ವೈರಸ್ ಸೋಂಕು ದೃಢಪಟ್ಟ ಒಂದು ದಿನದ ಅಂತರದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಏಳು ಮಂದಿ ಪ್ರಯಾಣಿಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. |
![]() | ಕೆಂಪೇಗೌಡ ವಿಮಾನ ನಿಲ್ದಾಣ: ಕಳೆದ 8 ತಿಂಗಳಲ್ಲಿ ಪ್ರಯಾಣಿಕರು ಮರೆತು ಹೋದ 32,169 ವಸ್ತು ವಶಕ್ಕೆ, ಗ್ಯಾಡ್ಜೆಟ್ ಗಳೇ ಹೆಚ್ಚು!ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು 8 ತಿಂಗಳಲ್ಲಿ 32,169 ವಸ್ತುಗಳನ್ನು ಮರೆತುಹೋಗಿದ್ದಾರೆ. ಈ ಪೈಕಿ ಪ್ರಮುಖವಾಗಿ ಗ್ಯಾಡ್ಜೆಟ್, ಎಲೆಕ್ಟ್ರಾನಿಕ್ ವಸ್ತುಗಳಿವೆ ಎಂದು ಬಿಐಎಎಲ್ ತಿಳಿಸಿದೆ. |
![]() | ಬೆಂಗಳೂರಿನ ಕಂದಾಯ ಗುಪ್ತಚರ ಇಲಾಖೆ ಕಾರ್ಯಾಚರಣೆ: ಮುಂಬೈ ವಿಮಾನ ನಿಲ್ದಾಣದಲ್ಲಿ 3.7 ಕೋಟಿ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶಕ್ಕೆಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನ ಕಂದಾಯ ಗುಪ್ತಚರ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮುಂಬೈ ವಿಮಾನ ನಿಲ್ದಾಣದಲ್ಲಿ 3.7 ಕೋಟಿ ರೂ ವಿದೇಶಿ ಕರೆನ್ಸಿಯನ್ನು ವಶಕ್ಕೆ ಪಡೆದಿದ್ದಾರೆ. |
![]() | ಕೆಂಪೇಗೌಡ ವಿಮಾನ ನಿಲ್ದಾಣದ ರೆಡ್ ಜೋನ್ ವಲಯದಲ್ಲಿ ಐಸಿಎಂಆರ್ ನಿಂದ ಡ್ರೋನ್ ಹಾರಾಟ: ಕೇಸು ದಾಖಲಿಸಲು ಕೋರ್ಟ್ ಅನುಮತಿಗೆ ಕಾಯುತ್ತಿರುವ ಪೊಲೀಸರುಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಮತ್ತು ಅದರ ಸೋದರ ಸಂಸ್ಥೆ ಕಳೆದ ಮಂಗಳವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ರೆಡ್ ಜೋನ್ ವಲಯದಲ್ಲಿ(ಕೆಪು ವಲಯ) ಡ್ರೋನ್ ಹಾರಿಸಿ ಸಮಸ್ಯೆಗೆ ಸಿಲುಕಿಹಾಕಿಕೊಂಡಿದೆ. |
![]() | ಉತ್ತರ ಪ್ರದೇಶದಲ್ಲಿ 5 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ದೇಶದಲ್ಲೇ ಅತಿ ಹೆಚ್ಚು ಏರ್ಪೋರ್ಟ್ ಹೊಂದಿರುವ ರಾಜ್ಯಉತ್ತರ ಪ್ರದೇಶದಲ್ಲಿ ನ.25 ರಂದು ಪ್ರಧಾನಿ ನರೇಂದ್ರ ಮೋದಿ ಜೇವರ್ ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. |
![]() | ಕೆಐಎನಲ್ಲಿ 'ಬ್ಯಾಗೇಜ್ ಬೆಲ್ಟ್' ಗೊಂದಲ: ಪ್ರಯಾಣಿಕರ ಪರದಾಟಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಬ್ಯಾಗೇಜ್ ಬೆಲ್ಟ್' ಗೊಂದಲ ಸಮಸ್ಯೆಯಿಂದಾಗಿ ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ. |