- Tag results for Investigation
![]() | ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಬರುತ್ತೆ; ದೊಡ್ಡ ದೊಡ್ಡವರ ಹೆಸರೂ ಹೊರಗೆ ಬರತ್ತೆ: ಚೈತ್ರಾ ಕುಂದಾಪುರಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಅವರ ವಿಚಾರಣೆ ಇಂದು ಗುರುವಾರದಿಂದ ಆರಂಭವಾಗಲಿದೆ. |
![]() | ಸಿಡಿಎಸ್, ಎನ್ಎಸ್ಎ ಸಮವಾಗಿ ಮುಖ್ಯ ತನಿಖಾಧಿಕಾರಿ ಹುದ್ದೆ ರಚನೆಗೆ ಕೇಂದ್ರ ಸರ್ಕಾರ ಒಲವು: ಸಿಬಿಐ, ಇಡಿಗೆ ಮುಖ್ಯಸ್ಥರುರಕ್ಷಣಾ ಸಿಬ್ಭಂದಿ ಮುಖ್ಯಸ್ಥರು (CDS) ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಮಾದರಿಯಲ್ಲಿ ಭಾರತದ ಮುಖ್ಯ ತನಿಖಾ ಅಧಿಕಾರಿ (CIO) ಹೊಸ ಹುದ್ದೆಯನ್ನು ರಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. |
![]() | ಬಿಬಿಎಂಪಿ ಅಗ್ನಿ ಅವಘಡ: ಘಟನೆ ನಡೆದ ವೇಳೆ ಸ್ಥಳದಿಂದ ಓಡಿಹೋಗಿದ್ದ ಇಬ್ಬರು ನೌಕರರು ವಶಕ್ಕೆ; ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?ಅಗ್ನಿ ಆಕಸ್ಮಿಕದ ಘಟನೆಯನ್ನು ಮೂರು ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು, ಒಂದ ಇಲಾಖಾ ತನಿಖೆ, ಎರಡನೇಯದ್ದು ಪೊಲೀಸ್ ತನಿಖೆ ಮತ್ತು ಎಲೆಕ್ಟ್ರಿಕಲ್ ಇನ್ ಸ್ಪೆಕ್ಟೋರೇಟ್ ಎಂಬ ಒಂದು ವಿಭಾಗವಿದ್ದು, ಅದರ ಅಧಿಕಾರಿಗಳು ಸಹ ತನಿಖೆ ನಡೆಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. |
![]() | ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಎಫ್ಐಆರ್ ದಾಖಲು; 3 ಆಯಾಮಗಳಲ್ಲಿ ತನಿಖೆ ನಡೆಸಲು ಡಿಸಿಎಂ ಸೂಚನೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು 9 ಜನ ಬಿಬಿಎಂಪಿ ನೌಕರಿಗೆ ತೀವ್ರ ರೀತಿಯಲ್ಲಿ ಸುಟ್ಟು ಗಾಯವಾದ ಘಟನೆಗೆ ಸಂಬಂಧಿಸಿದಂತೆ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ.ಪ್ರಹ್ಲಾದ್ದೂರು ದಾಖಲಿಸಿದ್ದಾರೆ. |
![]() | ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಸ್ ಚಾಲಕರಿಂದ ಸಂಚಾರ ಉಲ್ಲಂಘನೆ: ಕೆಎಸ್ಆರ್ ಟಿಸಿಯಿಂದ ತನಿಖೆಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್‌ಗಳು ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿಯಲ್ಲಿ ತಪ್ಪು ದಿಕ್ಕಿನಲ್ಲಿ ಸಾಗುತ್ತಿರುವ ಮತ್ತು ಅಪಾಯಕಾರಿ ಯು-ಟರ್ನ್‌ಗಳನ್ನು ತೆಗೆದುಕೊಳ್ಳುವ ಹಲವಾರು ನಿದರ್ಶನಗಳು ವರದಿಯಾದ ನಂತರ, ನಿಗಮವು ಈ ಉಲ್ಲಂಘನೆಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಿದೆ. |
![]() | ಸೌಜನ್ಯ ಸಾವಿನ ಕೇಸು: ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಲು ಡಾ.ವೀರೇಂದ್ರ ಹೆಗ್ಗಡೆ ಮನವಿ2012 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಾಂಗಳ ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಸಾವಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ, ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ. |
![]() | ಉಡುಪಿ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಎಸ್‌ಐಟಿಗೆ ವಹಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯಉಡುಪಿಯ ಕಾಲೇಜಿನ ವಿದ್ಯಾರ್ಥಿನಿ ವಿಡಿಯೊ ಪ್ರಕರಣದ ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ನಡೆಸುತ್ತಿದ್ದು, ಪ್ರಕರಣವನ್ನು ಎಸ್‌ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. |
![]() | ಬಿಜೆಪಿ ಸರ್ಕಾರ ಅವಧಿಯ ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಡಾ ಕೆ ಸುಧಾಕರ್ ಆರೋಗ್ಯ ಮಂತ್ರಿಯಾಗಿದ್ದಾಗ ಕೋವಿಡ್ ಹಗರಣ ಬಹಳ ದೊಡ್ಡ ಸುದ್ದಿ ಮಾಡಿತ್ತು. ಹಿಂದಿನ ಸರ್ಕಾರದಲ್ಲಿ ಕೋವಿಡ್ ಸೋಂಕಿನ ಸಂದರ್ಭದಲ್ಲಿ ಸಾರ್ವಜನಿಕ ಹಣ ದುರುಪಯೋಗದ ಆರೋಪ ಕೇಳಿಬಂದಿತ್ತು. ಅದೀಗ ಮತ್ತೆ ಸುದ್ದಿಯಲ್ಲಿದೆ. |
![]() | ಉಡುಪಿ ವಿಡಿಯೋ ಪ್ರಕರಣ: ಹೊಸ ತನಿಖಾಧಿಕಾರಿಯಾಗಿ ಕುಂದಾಪುರ ಡಿವೈಎಸ್ಪಿ ಬೆಳ‍್ಳಿಯಪ್ಪ ನೇಮಕಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತನಿಖಾಧಿಕಾರಿ ಕುಂದಾಪುರ ಡಿವೈಎಸ್ಪಿ ಬೆಳ‍್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ. |
![]() | 'ಸೌಜನ್ಯ ಅತ್ಯಾಚಾರ- ಕೊಲೆ ಪ್ರಕರಣದ ಸೂಕ್ತ ತನಿಖೆ ನಡೆದಿಲ್ಲ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸೂಕ್ತ'ಧರ್ಮಸ್ಥಳದಲ್ಲಿ ನಡೆದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿದ ನಂತರ, ಪ್ರಕರಣ ಸರಿಯಾದ ತನಿಖೆ ಸರಿಯಾಗಿ ನಡೆಸಿಲ್ಲ ಎಂದು ಮಕ್ಕಳ ವಿಶೇಷ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ. |
![]() | ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ. |
![]() | ಬಾಲಸೋರ್ ರೈಲು ದುರಂತ: ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶಒಡಿಶಾದ ಬಾಲಸೋರ್ ನಲ್ಲಿ ರೈಲುಗಳ ನಡುವೆ ಸಂಭವಿಸಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಶನಿವಾರ ಆದೇಶಿಸಿದೆ. |
![]() | ಯಾವುದೇ ರೀತಿಯ ತನಿಖೆಗೆ ನಾವು ಸಿದ್ಧ: ಮಾಜಿ ಸಿಎಂ ಬೊಮ್ಮಾಯಿಯಾವುದೇ ರೀತಿಯ ತನಿಖೆ ಎದುರಿಸಲು ನಾವು ಸಿದ್ಧರಿದ್ದೇವೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ. |
![]() | ತನಿಖಾಸ್ತ್ರ ಪ್ರಯೋಗಿಸಿ ಬಿಜೆಪಿ ನಿದ್ದೆಗೆಡಿಸಿದ ಕಾಂಗ್ರೆಸ್: ಬಿಜೆಪಿ ಸರ್ಕಾರದ ಎಲ್ಲಾ ಕಾಮಗಾರಿಗಳ ನಿಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸಿಎಂ ಪತ್ರಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ತಡೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಮತ್ತೊಂದು ಶಾಕ್ ನೀಡಿದdog, ಬಿಜೆಪಿ ವಿರುದ್ಧ ತನಿಖಾಸ್ತ್ರ ಪ್ರಯೋಗ ಮಾಡಿದೆ. |
![]() | ಖಾತೆ ಹಂಚಿಕೆಗೂ ಮುನ್ನ ಪೊಲೀಸರಿಗೆ ನಿರ್ದೇಶನ: ಗೃಹ ಇಲಾಖೆ ಮೇಲೆ ಪ್ರಿಯಾಂಕ್ ಖರ್ಗೆ ಕಣ್ಣು!ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಹಗರಣಗಳ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದು, ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ. |