• Tag results for Investment

ಇಂದಿನ ದುರಿತ ಕಾಲದಲ್ಲಿ ಎಲ್ಲಿ ಹೂಡಿಕೆ ಮಾಡಿದರೆ ಸೇಫ್?

ಹಣಕ್ಲಾಸು-253 -ರಂಗಸ್ವಾಮಿ ಮೂಕನಹಳ್ಳಿ

published on : 8th April 2021

ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ: ಜಗದೀಶ್ ಶೆಟ್ಟರ್

ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ರಾಜ್ಯ ಸತತವಾಗಿ ಎರಡು-ಮೂರನೇ ಸ್ಥಾನವನ್ನು ಕಾಯ್ದುಕೊಂಡು ಬರುತ್ತಿದ್ದು, ಇದು ಹೀಗೆ ಮುಂದುವರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

published on : 24th March 2021

2025ರ ವೇಳೆಗೆ ರಾಸಾಯನಿಕ, ಪೆಟ್ರೋಕೆಮಿಕಲ್ಸ್ ವಲಯದಲ್ಲಿ 10 ಲಕ್ಷ ಕೋಟಿ ರೂ. ಹೂಡಿಕೆ: ಸದಾನಂದ ಗೌಡ

ದೇಶದ ರಾಸಾಯನಿಕ ಹಾಗೂ ಪೆಟ್ರೋಕೆಮಿಕಲ್ಸ್ ವಲಯದಲ್ಲಿ 2025ರ ವೇಳೆಗೆ 10 ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಹೇಳಿದ್ದಾರೆ.

published on : 17th March 2021

ಚೀನಾಕ್ಕೆ ವರವಾದ ಏಷ್ಯಾ ಪೆಸಿಫಿಕ್ ಹೂಡಿಕೆ ತಜ್ಞರ ನಿರ್ಲಕ್ಷ್ಯ!

ಹಣಕ್ಲಾಸು -ರಂಗಸ್ವಾಮಿ ಮೂಕನಹಳ್ಳಿ

published on : 4th March 2021

ಕೃಷಿ ಕ್ಷೇತ್ರಕ್ಕೆ 1 ಲಕ್ಷ ಕೋಟಿ ರೂಪಾಯಿ ಹೂಡಿಕೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ

ಮೂಲಸೌಕರ್ಯ ವೃದ್ಧಿ, ಆರೋಗ್ಯ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಕೊಡುವ ಕೇಂದ್ರದ 2021ರ ಬಜೆಟ್ನಿಂಯದ ದೇಶವು ಪ್ರಗತಿಪಥದಲ್ಲಿ ಸಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಲ್ಹಾದ ಜೋಷಿ ವಿಶ್ವಾಸ ವ್ಯಕ್ತಪಡಿಸಿದರು.

published on : 6th February 2021

ಏರ್ ಇಂಡಿಯಾದಲ್ಲಿ ಬಂಡವಾಳ ಹಿಂತೆಗೆತ 2021-22ರಲ್ಲಿ ಪೂರ್ಣ: ವಿಮಾನಯಾನ ಸಚಿವಾಲಯಕ್ಕೆ 3,224 ಕೋಟಿ ರೂ. ಹಂಚಿಕೆ

ಸಾರ್ವಜನಿಕ ಸ್ವಾಮ್ಯದ ಏರ್ ಇಂಡಿಯಾದಲ್ಲಿ 2021-22ರಲ್ಲಿ ಬಂಡವಾಳ ಹಿಂತೆಗೆತ ಪೂರ್ಣಗೊಳ್ಳಲಿದೆ ಎಂದು ಬಜೆಟ್ ಭಾಷಣದ ವೇಳೆ ಕೇಂದ್ರ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

published on : 1st February 2021

ಲಾಕ್ ಡೌನ್ ಅವಧಿಯಲ್ಲಿ ಖಾಸಗಿ ಹೂಡಿಕೆ, ಉದ್ಯೋಗ ನಷ್ಟದ ಕುರಿತು ಆರ್ಥಿಕ ಸಮೀಕ್ಷೆಯಲ್ಲಿ ಮೌನ!

ಕೇಂದ್ರ ಬಜೆಟ್ ಮಂಡನೆಗೆ ಇನ್ನು ಎರಡೇ ದಿನಗಳು ಬಾಕಿ ಇದೆ. ಇದಕ್ಕೂ ಮುನ್ನ ಪ್ರಕಟಗೊಂಡ ಆರ್ಥಿಕ ಸಮೀಕ್ಷೆಯಲ್ಲಿ ಭಾರತದ ಆರ್ಥಿಕತೆ ವಿ' ಆಕಾರದ ಚೇತರಿಕೆ ಕಾಣಲಿದೆ ಎಂದು ಹೇಳಿದೆ. 

published on : 30th January 2021

ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ: ಉದ್ಯೋಗ ನಷ್ಟ, ಹೂಡಿಕೆಗಳ ಕೊರತೆ, ಹಣದುಬ್ಬರ ಹೆಚ್ಚಳ ಪ್ರಮುಖ ಸವಾಲುಗಳು

ನಾಡಿದ್ದು ಫೆಬ್ರವರಿ 1ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಸಾಮಾನ್ಯವಾಗಿ ಬಜೆಟ್ ಮಂಡನೆಗೆ ಮುನ್ನ ದೇಶದ ಆರ್ಥಿಕ ಸ್ಥಿತಿಗತಿ, ಸವಾಲುಗಳ ಬಗ್ಗೆ ಚರ್ಚೆಯಾಗುತ್ತವೆ.

published on : 29th January 2021

ಹಣ ನೀಡಿ ವಿದೇಶಿ ಪೌರತ್ವ ಕೊಳ್ಳಬಹುದು!

ಹಣಕ್ಲಾಸು -ರಂಗಸ್ವಾಮಿ ಮೂಕನಹಳ್ಳಿ

published on : 28th January 2021

ಬಂಡವಾಳ ಹೂಡಿಕೆ ಕುರಿತು ಟೆಸ್ಲಾ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ: ಸಚಿವ ಜಗದೀಶ್ ಶೆಟ್ಟರ್

ರಾಜ್ಯದಲ್ಲಿ ಬಂಡವಾಳ ಹೂಡುವಂತೆ  ಅಮೆರಿಕಾದ ಅತಿದೊಡ್ಡ ಇಲೆಕ್ಟ್ರಿಕ್ ಟೆಸ್ಲಾ ಕಾರು ತಯಾರಿಕಾ ಕಂಪನಿ ಜೊತೆಗೆ ಮಾತುಕತೆಗಳನ್ನು ನಡೆಸಲಾಗುತ್ತಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಸೋಮವಾರ ಹೇಳಿದ್ದಾರೆ. 

published on : 12th January 2021

ಕೊರೋನಾ ಸಂಕಷ್ಟದಲ್ಲೂ ಬಂಡವಾಳ ಹೂಡಿಕೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಚಿವ ಜಗದೀಶ್‌ ಶೆಟ್ಟರ್‌

ಕೊರೋನಾ ಸಂಕಷ್ಟದ ನಡುವೆಯೂ ಬಂಡವಾಳ ಹೂಡಿಕೆ ಪ್ರಸ್ತಾವದಲ್ಲಿ ದೇಶದಲ್ಲಿ ನಮ್ಮ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ.

published on : 29th December 2020

ಬಂಡವಾಳ ಹೂಡಿಕೆಯಲ್ಲಿ ರಾಜ್ಯವನ್ನು ನಂ.1 ಸ್ಥಾನಕ್ಕೆ ತರಲು ಉದ್ಯಮಗಳು ಸಹಾಯ ಮಾಡಲಿ: ಸಿಎಂ ಯಡಿಯೂರಪ್ಪ

ಕೈಗಾರಿಕೋದ್ಯಮಗಳು ಕರ್ನಾಟಕವನ್ನು ಹೂಡಿಕೆಯಲ್ಲಿ ನಂ.1 ರಾಜ್ಯವನ್ನಾಗಿ ಮಾಡಲು ಸಹಾಯ ಮಾಡಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ.

published on : 17th December 2020

ಕರ್ನಾಟಕವನ್ನು ಹೂಡಿಕೆಗೆ ಆಕರ್ಷಣೀಯ ರಾಜ್ಯವನ್ನಾಗಿ ಮಾಡಲು ಉತ್ಸುಕರಾಗಿದ್ದೇವೆ: ಸಿಎಂ ಯಡಿಯೂರಪ್ಪ

ಕರ್ನಾಟಕ ರಾಜ್ಯವನ್ನು ಹೂಡಿಕೆಯಲ್ಲಿ ಅದರಲ್ಲೂ ಉನ್ನತ ಮಟ್ಟದ ತಾಂತ್ರಿಕತೆಗಳಲ್ಲಿ ಪ್ರಮುಖ ಆಕರ್ಷಣೀಯ ಹೂಡಿಕೆ ರಾಜ್ಯವನ್ನಾಗಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

published on : 19th November 2020

ಕೊರೋನಾ ಸವಾಲುಗಳ ನಡುವೆಯೂ, 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆ: ಮುಖ್ಯಮಂತ್ರಿ ಯಡಿಯೂರಪ್ಪ

ಕೊರೋನಾ ಸಾಂಕ್ರಾಮಿಕದ ಸವಾಲುಗಳ ನಡುವೆಯೂ, ಈ 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

published on : 23rd October 2020

ರಿಲಯನ್ಸ್ ರಿಟೇಲ್ ನಲ್ಲಿ ಕೆಕೆಆರ್ 5,500 ಕೋಟಿ ರೂ. ಬಂಡವಾಳ ಹೂಡಿಕೆ

ಜಾಗತಿಕ ಹೂಡಿಕೆ ಕಂಪೆನಿ ಕೆಕೆಆರ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಲ್ಲಿ ಶೇಕಡಾ 1.28ರಷ್ಟು ಹೂಡಿಕೆ ಮಾಡುತ್ತಿದೆ, ಅಂದರೆ ಹೂಡಿಕೆ ಬಂಡವಾಳದ ಷೇರು ಮೊತ್ತ 4.21 ಲಕ್ಷ ಕೋಟಿ ರೂಪಾಯಿ ಆಗಲಿದೆ.

published on : 23rd September 2020
1 2 >