- Tag results for Invitation
![]() | ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ- ಡಿಕೆ ಸುರೇಶ್ ಕಿಡಿಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ವೇಳೆ ತಮ್ಮನ್ನು ಆಹ್ವಾನಿಸದೇ ಸಂವಿಧಾನಾತ್ಮಕ ಶಿಷ್ಟಾಚಾರವನ್ನು ಮರೆ ಮಾಚಲಾಗಿದೆ ಎಂದು ಸಂಸದ ಡಿ. ಕೆ. ಸುರೇಶ್ ಕಿಡಿಕಾರಿದ್ದಾರೆ. |
![]() | ಅಮೇರಿಕಾ ಭೇಟಿಗೆ ಪ್ರಧಾನಿ ಮೋದಿಗೆ ಅಧ್ಯಕ್ಷ ಜೋ ಬೈಡನ್ ಆಹ್ವಾನಅಮೇರಿಕಾ ಅಧ್ಯಕ್ಷ ಜೋ ಬೈಡನ್ ಪ್ರಧಾನಿ ನರೇಂದ್ರ ಮೋದಿಗೆ ಅಮೇರಿಕಾ ಭೇಟಿಗೆ ಆಹ್ವಾನ ನೀಡಿದ್ದಾರೆ ಎಂದು ಪಿಟಿಐ ವರದಿ ಪ್ರಕಟಿಸಿದೆ. |
![]() | 'ಶ್ಯಾನೆ ಟಾಪ್' ಹುಡುಗಿ ಅದಿತಿ ಪ್ರಭುದೇವ ಮದುವೆ ದಿನಾಂಕ ಫಿಕ್ಸ್: ಆಮಂತ್ರಣ ಪತ್ರಿಕೆ ಫೋಟೋ ವೈರಲ್!ಸ್ಯಾಂಡಲ್ವುಡ್ ನಟಿ ಅದಿತಿ ಪ್ರಭುದೇವ ಅವರು ಹಸೆಮಣೆ ಏರುವ ಕಾಲು ಕೂಡಿಬಂದಿದ್ದು ಅವರ ಮದುವೆ ದಿನಾಂಕ ಫಿಕ್ಸ್ ಆಗಿದೆ. |
![]() | ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶನಾಡಹಬ್ಬ ದಸರಾದ ಪ್ರಧಾನ ಕವಿಗೋಷ್ಠಿಯ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರನ್ನು ಪ್ರಕಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಧಾನ ಕವಿಗೋಷ್ಟಿಯಲ್ಲಿ ರಾಜಕೀಯ ಮುಖಂಡರು ಭಾಗವಹಿಸಲಿದ್ದು,.. |
![]() | ವೈರಲ್: ಇದು ಮಾತ್ರೆಯಲ್ಲ, ಫಾರ್ಮಾಸಿಸ್ಟ್- ನರ್ಸ್ ಜೋಡಿಯ ಮದುವೆ ಆಮಂತ್ರಣ ಪತ್ರಿಕೆ!ತಮಿಳುನಾಡಿನ ಫಾರ್ಮಾಸಿಸ್ಟ್- ನರ್ಸ್ ಜೋಡಿಯೊಂದು ಮಾತ್ರೆ ರ್ಯಾಪರ್ ಮಾದರಿಯಲ್ಲಿ ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿದ್ದು, ವೆಡ್ಡಿಂಗ್ ಕಾರ್ಡ್ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. |
![]() | ರವಿಚಂದ್ರನ್ ಮಗನ 'ಪ್ರಾರಂಭ' ಸಿನಿಮಾದ ಆಹ್ವಾನ ಪತ್ರಿಕೆ ವೈರಲ್ಕ್ರೇಜಿಸ್ಟಾರ್ ರವಿಚಂದ್ರನ್ ಮಗ ಮನೋರಂಜನ್ ರವೀಚಂದ್ರನ್ ಅವರ ಪ್ರಾರಂಭ ಸಿನಿಮಾ ಬಿಡುಗಡೆಯಾಗುತ್ತಿದ್ದು, ಮದುವೆ ಆಹ್ವಾನ ಪತ್ರಿಕೆಯ ರೂಪದಲ್ಲಿ ಸಿನಿ ಪ್ರೇಮಿಗಳಿಗೆ ಚಿತ್ರಮಂದಿರಕ್ಕೆ ಆಹ್ವಾನ ನೀಡಿದ್ದಾರೆ. |
![]() | ಸ್ವಾತಂತ್ರ್ಯದಿನಾಚರಣೆಗೆ ವಿಶೇಷ ಅತಿಥಿಗಳನ್ನಾಗಿ ಒಲಂಪಿಕ್ಸ್ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಆಹ್ವಾನಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅತಿಥಿಗಳನ್ನಾಗಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. |