• Tag results for IoT

ಗುಂಡ್ಲುಪೇಟೆ: ಪಾರ್ವಾಂತಾಂಬ ಜಾತ್ರೆ ವೇಳೆ ದುರಂತ; ರಥದ ಚಕ್ರ ಹರಿದು ಇಬ್ಬರ ಸಾವು

ಪಾರ್ವಾಂತಾಂಬ ಜಾತ್ರೆ ವೇಳೆ ದುರಂತ ಸಂಭವಿಸಿದ್ದು, ರಥದ ಚಕ್ರ ಹರಿದು ಇಬ್ಬರ ಸಾವನ್ನಪ್ಪಿರುವ ಘಟನೆ ಭಾನುವಾರ ಗುಂಡ್ಲುಪೇಟೆಯಲ್ಲಿ ನಡೆದಿದೆ.

published on : 16th May 2022

‘ಅಸನಿ’ ಚಂಡಮಾರುತ: ಆಂಧ್ರದ ಸಮುದ್ರದಲ್ಲಿ ತೇಲಿ ಬಂದ 'ಚಿನ್ನದ ರಥ'?!!

‘ಅಸನಿ’ ಚಂಡಮಾರುತದ ಪ್ರಭಾವಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಇದೇ ಅಬ್ಬರದ ಅಲೆಗಳಲ್ಲಿ ಚಿನ್ನದ ಬಣ್ಣದ ರಥವೊಂದು ತೇಲಿ ಬಂದಿದೆ.

published on : 11th May 2022

ಗಲಭೆಗೆ ಸಂಚು ರೂಪಿಸಿದ್ದ ಮೂವರ ಸೆರೆ; ಜೀವಂತ ಗುಂಡು, ಪೆಟ್ರೋಲ್ ಬಾಂಬ್ ವಶ!!

ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದು, ಸಂಭಾವ್ಯ ಗಲಭೆಯನ್ನು  ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

published on : 9th May 2022

ದೆಹಲಿ ಹಿಂಸಾಚಾರ: ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ!

ಹನುಮಾನ್ ಜಯಂತಿ ಮೆರವಣಿಗೆ ವೇಳೆ ದೆಹಲಿಯ ಜಹಾಂಗೀರ್ ಪುರಿಯಲ್ಲಿ ಭಾರೀ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯನ್ನ ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಗುರುವಾರ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

published on : 28th April 2022

6-12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್, 5-12 ವರ್ಷ ವಯಸ್ಸಿನ ಮಕ್ಕಳಿಗೆ ಕಾರ್ಬೆವಾಕ್ಸ್‌ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ!

ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ 4ನೇ ಅಲೆಯ ಭೀತಿ ವ್ಯಾಪಕವಾಗಿರುವಂತೆಯೇ ಇತ್ತ 6ರಿಂದ 12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಿಕೆಗೆ ಕೇಂದ್ರ ಔಷಧ ನಿಯಂತ್ರಣ ಮಂಡಳಿ (ಡಿಸಿಜಿಐ) ಅನುಮೋದನೆ ನೀಡಿದೆ.

published on : 26th April 2022

ಗಲಭೆ ನಿಯಂತ್ರಿಸಲು ಉತ್ತರ ಪ್ರದೇಶ, ಮಧ್ಯಪ್ರದೇಶದ ಮಾದರಿಗಳು ಕೆಲಸ ಮಾಡಿದೆ: ಜಗದೀಶ್ ಶೆಟ್ಟರ್

ಕರ್ನಾಟಕದಲ್ಲಿ ನಡೆಯುತ್ತಿರುವ ಗಲಭೆಗಳನ್ನು ತಡೆಯಲು ಉತ್ತರ ಪ್ರದೇಶ ಮಾದರಿಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯತೆಯ ಕುರಿತು ರಾಜ್ಯ ಸರ್ಕಾರದೊಂದಿಗೆ ಪಕ್ಷದ ಹಿರಿಯ ನಾಯಕರು ಚರ್ಚೆ ನಡೆಸಲಿದ್ದಾರೆಂದು ಬಿಜೆಪಿ ಹಿರಿಯ ಮುಖಂಡ ಜಗದೀಶ ಶೆಟ್ಟರ್ ಅವರು ಸೋಮವಾರ ಹೇಳಿದ್ದಾರೆ.

published on : 26th April 2022

ಗಲಭೆ ಹತ್ತಿಕ್ಕಲು ಬುಲ್ಡೋಜರ್ ಪ್ರಯೋಗ ಅನಿವಾರ್ಯ, ಈ ಬಗ್ಗೆ ಚರ್ಚೆ ನಡೆಸುತ್ತೇವೆ: ಸಚಿವ ಆರ್.ಅಶೋಕ್

ಗಲಭೆ ಹತ್ತಿಕ್ಕಲು ಬುಲ್ಡೋಜರ್ ಪ್ರಯೋಗ ಅನಿವಾರ್ ಎನಿಸುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ.

published on : 24th April 2022

ಉಕ್ರೇನ್, ದೆಹಲಿ ಗಲಭೆಗಳ ಪ್ರಸಾರ: ಖಾಸಗಿ ಟಿವಿ ಚಾನೆಲ್‌ಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಖಾಸಗಿ ಟೆಲಿವಿಷನ್ ಚಾನೆಲ್‌ಗಳು ಉಕ್ರೇನ್-ರಷ್ಯಾ ಯುದ್ಧ ಮತ್ತು ವಾಯುವ್ಯ ದೆಹಲಿಯಲ್ಲಿ ಇತ್ತೀಚಿನ ಹಿಂಸಾಚಾರದ ಪ್ರಸಾರದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿರುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸಂಯಮದಿಂದ ವರ್ತಿಸುವಂತೆ, ಸುಳ್ಳು ಹಕ್ಕುಗಳನ್ನು ತಪ್ಪಿಸಿ, ನಿಯಮಗಳನ್ನು ಅನುಸರಿಸುವಂತೆ ಕೇಳಿಕೊಂಡಿದೆ.

published on : 23rd April 2022

ಹುಬ್ಬಳ್ಳಿ ಗಲಭೆ ಪ್ರಕರಣ: ಬಿಜೆಪಿ ವಿರುದ್ಧ ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ

ಕಳೆದ ವಾರ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

published on : 21st April 2022

ಹುಬ್ಬಳ್ಳಿ ಗಲಭೆ: ವಿವಾದಾತ್ಮಕ ಪೋಸ್ಟ್ ಹಾಕಿದ್ದ ಅಭಿಷೇಕ್ ಹಿರೇಮಠ ಜಾಮೀನು ಅರ್ಜಿ ವಜಾ

ವಾಟ್ಸ್ ಆ್ಯಪ್ ನಲ್ಲಿ ವಿವಾದಾತ್ಮಕ ಸ್ಟೇಟಸ್​ ಹಾಕಿ ಬಂಧಿತನಾಗಿರುವ ಹುಬ್ಬಳ್ಳಿಯ ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಮಧ್ಯಂತರ ಜಾಮೀನು ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಬುಧವಾರ...

published on : 20th April 2022

ಹುಬ್ಬಳ್ಳಿ ಗಲಭೆ ಪ್ರಕರಣ: ಇನ್ನೂ 10 ಮಂದಿಯ ಬಂಧನ, ಬಂಧಿತರು ಕಲಬುರಗಿ ಕಾರಾಗೃಹಕ್ಕೆ ಶಿಫ್ಟ್

ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಳೆದ ಶನಿವಾರ ರಾತ್ರಿ ನಡೆದ ಕಲ್ಲು ತೂರಾಟ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿ ಪೊಲೀಸರು ನಿನ್ನೆ ಮಂಗಳವಾರ ಇನ್ನೂ 10 ಮಂದಿಯನ್ನು ಬಂಧಿಸಿದ್ದಾರೆ. 

published on : 20th April 2022

ಮಧ್ಯ ಪ್ರದೇಶ: ಖಾರ್ಗೋನ್ ಹಿಂಸಾಚಾರ ನಡೆದು 8 ದಿನದ ಬಳಿಕ ಮೊದಲ ಸಾವಿನ ವರದಿ!

ರಾಮನವಮಿ ಮೆರವಣಿಗೆ ವೇಳೆ ಮಧ್ಯಪ್ರದೇಶದ ಖಾರ್ಗೋನ್ ನಲ್ಲಿ ನಡೆದ ಹಿಂಸಾಚಾರ ಘಟನೆಯಲ್ಲಿ ಮೊದಲ ಸಾವಿನ ವರದಿಯಾಗಿದೆ. ಘರ್ಷಣೆ ನಡೆದ ಎಂಟು ದಿನಗಳ ನಂತರ ಶವ ಪತ್ತೆಯಾಗಿದೆ.

published on : 18th April 2022

ಹಿಂಸಾಚಾರ ಆರೋಪಿಗಳ ವಿರುದ್ಧ 'ಬುಲ್ಡೋಜರ್' ಬಳಕೆಗೆ ವಿರೋಧ: ಸುಪ್ರೀಂ ಮೆಟ್ಟಿಲೇರಿದ ಜಮಿಯತ್ ಉಲಮಾ

ಹಿಂಸಾಚಾರದಂತಹ ಕ್ರಿಮಿನಲ್ ಘಟನೆಗಳಲ್ಲಿ ಭಾಗಿಯಾಗಿರುವ ಶಂಕಿತ ವ್ಯಕ್ತಿಗಳ ಮನೆಗಳನ್ನು ನೆಲಸಮಗೊಳಿಸಲು ಬುಲ್ಡೋಜರ್‌ಗಳನ್ನು ಬಳಸುವುದರ ವಿರುದ್ಧ ಇಸ್ಲಾಮಿಕ್ ಸಂಘಟನೆ ಜಮಿಯತ್ ಉಲಮಾ-ಐ-ಹಿಂದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

published on : 18th April 2022

ರಾಮ ನವಮಿ ಹಿಂಸಾಚಾರ: ಗಲಭೆಕೋರರಿಂದ ಹಾನಿ ವಸೂಲಿಗೆ ಮಧ್ಯಪ್ರದೇಶ ಸರ್ಕಾರದಿಂದ ನ್ಯಾಯಮಂಡಳಿ ಸ್ಥಾಪನೆ

ರಾಮನವಮಿ ಸಂದರ್ಭದಲ್ಲಿ ಮಧ್ಯಪ್ರದೇಶದ ಖರಗೋನ್ನಲ್ಲಿ ಸಂಭವಿಸಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರಿಂದ ಆದ ಹಾನಿ ವಸೂಲಿ ಮಾಡಲು ಮಧ್ಯಪ್ರದೇಶ ಸರ್ಕಾರವು ಇಬ್ಬರು ಸದಸ್ಯರ ನ್ಯಾಯಮಂಡಳಿಯನ್ನು ಸ್ಥಾಪನೆ ಮಾಡಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ಹೇಳಿದ್ದಾರೆ.

published on : 13th April 2022

ಕೋವಿಡ್ ಬೂಸ್ಟರ್‌ ಡೋಸ್‌ ಬೆಲೆ 225 ರೂ.ಗೆ ಇಳಿಸಿದ ಸೆರಂ ಇನ್ಸ್ಟಿಟ್ಯೂಟ್, ಭಾರತ್ ಬಯೋಟೆಕ್

ಪ್ರಮುಖ ಲಸಿಕೆ ತಯಾರಕ ಕಂಪನಿಗಳಾದ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಮತ್ತು ಭಾರತ್ ಬಯೋಟೆಕ್ ಶನಿವಾರ ತಮ್ಮ ಕೋವಿಡ್-19 ಲಸಿಕೆಗಳ ಬೂಸ್ಟರ್‌ ಡೋಸ್‌ನ ಬೆಲೆ ಕಡಿತಗೊಳಿಸಿದ್ದು,...

published on : 9th April 2022
1 2 3 4 5 6 > 

ರಾಶಿ ಭವಿಷ್ಯ