- Tag results for Iran
![]() | ಮಕ್ಕಳ ಪಠ್ಯಪುಸ್ತಕದಲ್ಲಿದ್ದ ಕೆಲ ತಪ್ಪುಗಳನ್ನು ಬದಲಿಸಿದ್ದೇವೆ: ತಜ್ಞರುರಾಜ್ಯದಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ಈ ನಡುವಲ್ಲೇ ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ವಿರೋಧ ಪಕ್ಷಗಳ ನಾಯಕರು ಪಠ್ಯಪುಸ್ತಕಗಳನ್ನು ಕೇಸರೀಕರಣಗೊಳಿಸಲಾಗುತ್ತಿದೆ ಎಂದು ಆರೋಪಿಸುತ್ತಿದ್ದು, ಬಿಜೆಪಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿದೆ. |
![]() | ಯಾವಾಗ ಬರುತ್ತೋ? 15 ತಿಂಗಳು ಕಳೆದರೂ ಬಾರದ ಫಲಿತಾಂಶ; ವಯೋಮಿತಿ ಮೀರುವ ಆತಂಕದಲ್ಲಿ ಕೆಎಎಸ್ ಆಕಾಂಕ್ಷಿಗಳು!2021ರ ಫೆಬ್ರವರಿಯಲ್ಲಿ ಕೆಎಎಸ್ ಮುಖ್ಯ ಪರೀಕ್ಷೆ ಬರೆದಿದ್ದ ಸುಮಾರು 2,200 ಅಭ್ಯರ್ಥಿಗಳ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. |
![]() | 'ಕನ್ನಡತಿ' ಸೀರಿಯಲ್ ಖ್ಯಾತಿಯ ಕಿರಣ್ ರಾಜ್ ನಟನೆಯ 'ಬಡ್ಡೀಸ್' ಸಿನಿಮಾ ಜೂನ್ 24ಕ್ಕೆ ರಿಲೀಸ್'ಕನ್ನಡತಿ' ಧಾರಾವಾಹಿಯಲ್ಲಿ ಹರ್ಷ ಪಾತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಕಿರಣ್ ರಾಜ್ ಅಭಿನಯದ 'ಬಡ್ಡೀಸ್' ಚಿತ್ರ ಜೂನ್ 24 ರಂದು ಬಿಡುಗಡೆಯಾಗುತ್ತಿದೆ. |
![]() | ಶ್ರೀರಂಗಪಟ್ಟಣ ಮಸೀದಿ-ಇ-ಅಲ್ಲಾ ವಿವಾದ: ಕಾನೂನು-ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ- ಗೃಹ ಸಚಿವರ ಎಚ್ಚರಿಕೆರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಎಚ್ಚರಿಗೆ ನೀಡಿದ್ದಾರೆ. |
![]() | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಾಗರಿಕ ಸೇವಾ ಆಕಾಂಕ್ಷಿ!ನಾಗರಿಕ ಸೇವಾ ಆಕಾಂಕ್ಷಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು, ಸರ್ಕಾರಿ ಉದ್ಯೋಗಗಳ ನೇಮಕಾತಿ ಪರೀಕ್ಷೆಗಳು ನ್ಯಾಯಸಮ್ಮತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. |
![]() | ವಿಶ್ವವಿದ್ಯಾನಿಲಯಗಳನ್ನು ಮೂರು ವಿಭಾಗಗಳಲ್ಲಿ ವಿಂಗಡಿಸಬೇಕು: ಡಾ ಕಸ್ತೂರಿರಂಗನ್ವಿಶ್ವವಿದ್ಯಾನಿಲಯಗಳನ್ನು ಮೂರು ವಿಭಾಗಗಳಲ್ಲಿ ವಿಂಗಡಿಸಬೇಕು ಎಂದು ಎನ್ಇಪಿ ಕರಡು ಸಮಿತಿ ಮುಖ್ಯಸ್ಥ ಮತ್ತು ಇಸ್ರೋ ಮಾಜಿ ಅಧ್ಯಕ್ಷ ಡಾ.ಕಸ್ತೂರಿರಂಗನ್ ಹೇಳಿದ್ದಾರೆ. |
![]() | ಅಸಂಬದ್ಧ ಟ್ವೀಟ್ ಮಾಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ, ವಿಡಿಯೋ!ಪುದುಚೇರಿ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಟ್ವಿಟರ್ ನಲ್ಲಿ ಹಂಚಿಕೊಂಡ ಅದೊಂದು ವಿಡಿಯೋಗಾಗಿ ಸಿಕ್ಕಾಪಟ್ಟೆ ಟ್ರೋಲ್ ಗೆ ಒಳಗಾಗಿದ್ದಾರೆ. |
![]() | ರಾಜಮಾರ್ತಾಂಡ ಚಿತ್ರದ ಚಿರಂಜೀವಿ ಪಾತ್ರಕ್ಕೆ ಧ್ರುವ ಸರ್ಜಾ ಡಬ್ಬಿಂಗ್!ರಾಜಮಾರ್ತಾಂಡ ಚಿತ್ರದ ಚಿರಂಜೀವಿ ಸರ್ಜಾ ಪಾತ್ರಕ್ಕೆ ಧ್ರುವ ಸರ್ಜಾ ಧ್ವನಿ ನೀಡಿದ್ದಾರೆ. ಧ್ರುವ ಸರ್ಜಾ ಶಿವಣ್ಣನ ಮಾದರಿಯಲ್ಲೇ ಅಣ್ಣನ ಪಾತ್ರಕ್ಕೆ ಡಬ್ಬಿಂಗ್ ಮಾಡಿದ್ದಾರೆ. |
![]() | ರಾಜ್ಯದಲ್ಲಿ ಬಂಡವಾಳ ಹೂಡಲು ವಿದೇಶಿ ರಾಯಭಾರಿಗಳಿಗೆ ಸಚಿವ ಮುರುಗೇಶ್ ನಿರಾಣಿ ಆಹ್ವಾನರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ವಿವಿಧ ದೇಶದ ರಾಯಭಾರಿಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ದೆಹಲಿಯಲ್ಲಿ ಭೇಟಿ ಮಾಡಿ ಆಹ್ವಾನ ನೀಡಿದರು. |
![]() | ಕೈಗಾರಿಕೆಗಳ ಸ್ಥಾಪನೆಗಾಗಿ ರಾಜ್ಯಾದ್ಯಂತ 50 ಸಾವಿರ ಎಕೆರೆ ಭೂ ಸ್ವಾಧೀನ: ಸಚಿವ ಮುರುಗೇಶ್ ನಿರಾಣಿರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ತಕ್ಷಣವೇ ಭೂ ಮಂಜೂರು ಮಾಡಲು ಅನುಕೂಲವಾಗುವಂತೆ ರಾಜ್ಯಾದ್ಯಂತ 50 ಸಾವಿರ ಎಕರೆ ಜಮೀನನ್ನು ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಮುರುಗೇಶ್ ನಿರಾಣಿ ಅವರು ಶನಿವಾರ ಹೇಳಿದ್ದಾರೆ. |
![]() | ವಿಶ್ವ ಮಟ್ಟದಲ್ಲಿ ಕೆಜಿಎಫ್ ಚಾಪ್ಟರ್ 2 ಯಶಸ್ಸಿಗೆ ಕಿರಣ್ ಮಜುಂದಾರ್ ಶಾ ಫಿದಾ!ಭಾರತೀಯ ಚಿತ್ರರಂಗದಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗಿರುವ ಕನ್ನಡದ ಕೆಜಿಎಫ್ ಚಾಪ್ಟರ್ 2 ಚಿತ್ರ ವಿಶ್ವದಾದ್ಯಂತ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ 1 ಸಾವಿರ ಕೋಟಿ ದೋಚಿದೆ. ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಚಿತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. |
![]() | ದೊಡ್ಡ ಕನಸು ಕಾಣಿ, ಉದ್ಯಮಿಗಳಾಗಿ: ಯುವಕರಿಗೆ ಸಚಿವ ಮುರುಗೇಶ್ ನಿರಾಣಿ ಕರೆವಿದೇಶಿ ನೇರ ಹೂಡಿಕೆ (ಎಫ್ಡಿಐ) ಆಕರ್ಷಿಸುವಲ್ಲಿ ಕರ್ನಾಟಕ ಮತ್ತು ಬೆಂಗಳೂರು ಮುಂಚೂಣಿಯಲ್ಲಿದ್ದು, ಯುವ ಪ್ರತಿಭೆಗಳು ಸರ್ಕಾರಿ ಉದ್ಯೋಗಗಳ ಹುಡುಕುವ ಬದಲು ಉದ್ಯಮಿಗಳಾಗುವ ಕನಸು ಕಾಣಬೇಕೆಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಗುರುವಾರ ಹೇಳಿದ್ದಾರೆ. |
![]() | ಡಾ.ರಾಜ್, ವಿಷ್ಣುವರ್ಧನ್ ರಂತಹ ದೇವಮಾನವರನ್ನು ಬಾಲಿವುಡ್ ಅವಮಾನಿಸಿತು: 23 ವರ್ಷಗಳ ಹಿಂದಿನ ಘಟನೆ ನೆನಪಿಸಿದ ಮೆಗಾಸ್ಟಾರ್ ಚಿರಂಜೀವಿಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಕಿಚ್ಚ ಸುದೀಪ್ ನೀಡಿರುವ ಹೇಳಿಕೆಗೆ ಬಾಲಿವುಡ್ ಸಿಂಗಂ ಅಜಯ್ ದೇವಗನ್ ಪ್ರತಿಕ್ರಿಯೆ ಕೊಟ್ಟ ನಂತರ ದೇಶಾದ್ಯಂತ ಭಾಷಾ ವಿಚಾರ, ಭಾರತೀಯ ಚಿತ್ರೋದ್ಯಮ ಕುರಿತು ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. |
![]() | ಹಿಂದಿ ರಾಷ್ಟ್ರ ಭಾಷೆ ಎಂದು ಪರಿಗಣಿಸುವುದರಲ್ಲಿ ತಪ್ಪೇನೂ ಇಲ್ಲ: ಸಚಿವ ಮುರುಗೇಶ್ ನಿರಾಣಿಕನ್ನಡ ಭಾಷೆಯನ್ನೂ ನಾನೂ ಪ್ರೀತಿಸುತ್ತೇನೆ. ಆದರೆ, ಹಿಂದಿ ರಾಷ್ಟ್ರ ಭಾಷೆ ಎಂದು ಪರಿಗಣಿಸುವುದರಲ್ಲಿ ತಪ್ಪೇನೂ ಇಲ್ಲ ಎಂದು ಸಚಿವ ಮುರುಗೇಶ್ ನಿರಾಣಿಯವರು ಗುರುವಾರ ಹೇಳಿದ್ದಾರೆ. |
![]() | ಭಾರತೀಯ ಚಿತ್ರರಂಗ ಎಂದರೆ ಹಿಂದಿ ಚಿತ್ರರಂಗವಲ್ಲ: ದೆಹಲಿಯಲ್ಲಿ ತಮಗಾದ ಅವಮಾನ ನೆನೆದ ನಟ ಚಿರಂಜೀವಿಮೆಗಾಸ್ಟಾರ್ ಚಿರಂಜೀವಿ ಅವರು ಅವಮಾನ ಅನುಭವಿಸಿದ ಒಂದು ಘಟನೆಯನ್ನು ಈಗ ಬಹಿರಂಗಪಡಿಸಿದ್ದಾರೆ. ಹಿಂದಿ ಸಿನಿಮಾವನ್ನು ಭಾರತೀಯ ಸಿನಿಮಾ ಎಂದು ಬಿಂಬಿಸಿದ ಕಹಿ ಘಟನೆಯನ್ನು ಅವರು ನೆನೆದುಕೊಂಡಿದ್ದಾರೆ. |