- Tag results for Iraq
![]() | ಡ್ರೋನ್ ದಾಳಿ ಮೂಲಕ ಇರಾಕ್ ಪ್ರಧಾನಿ ಹತ್ಯೆ ಯತ್ನ: ಮೈನವಿರೇಳಿಸುವ ರೀತಿಯಲ್ಲಿ ಪಾರುಬಾಗ್ದಾದ್ ನ ಭದ್ರಕೋಟೆ ಎಂದೇ ಕರೆಯಲ್ಪಡುವ, ಸೇನೆಯ ಸರ್ಪಗಾವಲಿನಲ್ಲಿರುವ ಗ್ರೀನ್ ಜೋನ್ ಎಂಬಲ್ಲಿ ಈ ಘಟನೆ ನಡೆದಿದೆ ಎನ್ನುವುದು ತೀವ್ರ ಅಚ್ಚರಿಯ ಸಂಗತಿ. |
![]() | ದೇಶದ ಮೊದಲ ಯಶಸ್ವಿ 'ಕೃತಕ ಹೃದಯ ಉಪಕರಣ' ತೆರವು ಶಸ್ತ್ರಚಿಕಿತ್ಸೆ ನಡೆಸಿದ ಪೋರ್ಟಿಸ್ ವೈದ್ಯರುಹೃದಯ ವೈಫಲ್ಯ ಸಮಸ್ಯೆ ಎದುರಿಸುತ್ತಿರುವವರಿಗೆ ಅಳವಡಿಸುವ ಕೃತಕ ಹೃದಯ ಉಪಕರಣವನ್ನು ಮರಳಿ ಹೊರತೆಗೆಯುವುದು ಅತ್ಯಂತ ಕ್ಲಿಷ್ಟಕರ ಕ್ರಿಯೆ. ಈ ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್ ಆಸ್ಪತ್ರೆ ಯಶಸ್ವಿಯಾಗಿ ನಡೆಸಿದೆ. ಈ ಮಾದರಿಯ ಯಶಸ್ವಿ ಶಸ್ತ್ರಚಿಕಿತ್ಸೆ ದೇಶದಲ್ಲೇ ಮೊದಲಿನದ್ದಾಗಿದೆ. |
![]() | ಇರಾಕ್ ನಲ್ಲಿ ಐಸಿಸ್ ಉಗ್ರರ ಭೀಕರ ದಾಳಿ; 13 ಮಂದಿ ಪೊಲೀಸರ ಸಾವು, ಹಲವರಿಗೆ ಗಾಯಇರಾಕ್ ನಲ್ಲಿ ಐಸಿಸ್ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಉಗ್ರರ ದಾಳಿಯಿಂದಾಗಿ ಕನಿಷ್ಛ 13 ಮಂದಿ ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ಇರಾಕ್ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ, 54 ಮಂದಿ ಸಾವುಇರಾಕ್ನ ನಾಸಿರಿಯಾದಲ್ಲಿ ಕೋರೊನ ಆಸ್ಪತ್ರೆಯಲ್ಲಿ ಸಂಭವಿಸಿದ ಬೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 54 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. |
![]() | ವೈದ್ಯಲೋಕದಲ್ಲಿ ಅಚ್ಚರಿ: ಮೂರು ತಿಂಗಳ ಮಗುವಿನಲ್ಲಿ ಮೂರು ಶಿಶ್ನಗಳು ಪತ್ತೆ!ವೈದ್ಯಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ,ಮೂರು ಶಿಶ್ನಗಳೊಂದಿಗೆ ಜನಿಸಿದೆ. ಇರಾಕಿನ ಡುಹೋಕ್ ಮೂಲದ ಮಗುವನ್ನು ಶಿಶ್ನದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಪೋಷಕರು ಆಸ್ಪತ್ರೆಗೆ ಕರೆತಂದಿದ್ದರು. ಆ ವೇಳೆ ವೈದ್ಯರು ಪರೀಕ್ಷಿಸಲಾಗಿ ಮಗುವಿಗೆ ಇನ್ನೂ ಎರಡು ಶಿಶ್ನಗಳಿರುವುದು ತಿಳಿದು ಬಂದಿದೆ. |
![]() | ಇರಾಕ್: ಬಾಗ್ದಾದ್ನಲ್ಲಿ ಅವಳಿ ಆತ್ಮಾಹುತಿ ಬಾಂಬ್ ದಾಳಿ, ಕನಿಷ್ಠ 28 ಮಂದಿ ಸಾವುಇರಾಕ್ ರಾಜಧಾನಿ ಬಾಗ್ದಾದ್ನಲ್ಲಿ ಗುರುವಾರ ನಡೆದ ಅವಳಿ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 28 ಮಂದಿ ಸಾವನ್ನಪ್ಪಿದ್ದು, 73 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಖಾಸಿಮ್ ಸೊಲೈಮನಿ ಹತ್ಯೆ: ಟ್ರಂಪ್ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿದ ಇರಾಕ್ ನ್ಯಾಯಾಲಯಇರಾಕ್ ನ ಶಿಯಾ ಸೇನಾ ಸಮೂಹದ ಉಪಕಮಾಂಡರ್ ಅಬು ಮಹ್ದಿ ಅಲ್ ಮುಹಂದೀಸ್ ಮತ್ತು ಖಾಸಿಮ್ ಸೊಲೈಮನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ನ್ಯಾಯಾಲಯ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ತನಿಖೆಗೆ ಆದೇಶಿಸಿದ್ದು, ಬಂಧನ ವಾರಂಟ್ ಜಾರಿಗೊಳಿಸಿದೆ. |