- Tag results for Iron ore
![]() | 13 ವರ್ಷಗಳ ಸುದೀರ್ಘ ಕಾಯುವಿಕೆ ನಂತರ ಕಾರವಾರ ಬಂದರಿನಿಂದ ಚೀನಾಗೆ ಕಬ್ಬಿಣದ ಅದಿರು ರಪ್ತು!ಕಾರವಾರ ಬಂದರಿನಿಂದ ಸುಮಾರು ಹದಿಮೂರು ವರ್ಷಗಳ ನಂತರ ಕಬ್ಬಿಣದ ಅದಿರು ಈಗ ಚೀನಾದತ್ತ ಸಾಗುತ್ತಿದೆ. ಕಳೆದ 13 ವರ್ಷಗಳ ಹಿಂದೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿದ್ದರು. |
![]() | ದೇವದಾರಿ ಕಬ್ಬಿಣದ ಅದಿರು ಪ್ರದೇಶದಲ್ಲಿ ಗಣಿಗಾರಿಕೆಗೆ ಕೆಐಒಸಿಎಲ್ ಅನುಮತಿಬಳ್ಳಾರಿ ಜಿಲ್ಲೆಯ ಸಂಡೂರಿನ ದೇವದಾರಿ ಕಬ್ಬಿಣದ ಅದಿರು ಪ್ರದೇಶದಲ್ಲಿ ಕಬ್ಬಿಣ ಮತ್ತು ಮ್ಯಾಂಗನೀಸ್ ಅದಿರು ಗಣಿಗಾರಿಕೆ ನಡೆಸಲು ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್(ಕೆಐಒಸಿಎಲ್) ಗೆ ಕೇಂದ್ರ ಪರಿಸರ, ಅರಣ್ಯ... |