- Tag results for Irregularities
![]() | ಗುರುರಾಘವೇಂದ್ರ, ವಸಿಷ್ಠ ಸೌಹಾರ್ದ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ: ಸಚಿವ ಎಸ್.ಟಿ. ಸೋಮಶೇಖರ್ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮತ್ತು ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್ಗಳಲ್ಲಿ ನಡೆದಿರುವ ಅವ್ಯವಹಾರಗಳ ಕುರಿತ ತನಿಖೆಯನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು |
![]() | ಕಂದಾಯ ಕಚೇರಿಗಳಲ್ಲಿ ಅಕ್ರಮ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರುಬೆಂಗಳೂರು ಕಂದಾಯ ಕಚೇರಿಗಳಲ್ಲಿ ಅಕ್ರಮಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು, ವಿಚಾರಣೆ ಆರಂಭಿಸಿದ್ದಾರೆ. |
![]() | ಆರ್ ಟಿಒ ಕಚೇರಿ, ಚೆಕ್ ಪೋಸ್ಟ್ ಗಳಲ್ಲಿನ ಅಕ್ರಮದ ವಿರುದ್ಧ ಸ್ವಯಂ ಪ್ರೇರಿತ ಕ್ರಮಕ್ಕೆ ಲೋಕಾಯುಕ್ತ ಮುಂದುಮೋಟಾರ್ ವಾಹನಗಳ ಇನ್ಸ್ಪೆಕ್ಟರ್ಗಳು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ವಿಫಲರಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಸಂಬಂಧಪಟ್ಟ ಅಧಿಕಾರಿಗಳಿಂದ ವಿವರಣೆ ಕೇಳಿದ್ದಾರೆ. |
![]() | ಬೆಂಗಳೂರು: ಅಕ್ರಮ ಎಸಗಿದ 7 ಜೈಲು ಅಧಿಕಾರಿಗಳ ವರ್ಗಾವಣೆಅಕ್ರಮ ಎಸಗಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 7 ಕಾರಾಗೃಹದ ಅಧಿಕಾರಿಗಳನ್ನು ರಾಜ್ಯ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡಲಾಗಿದೆ. |
![]() | ಸಣ್ಣ ನೀರಾವರಿ ಇಲಾಖೆ ಅಕ್ರಮ ತನಿಖೆಗೆ ಸಮಿತಿ ರಚನೆಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗಳಲ್ಲಿ ನಡೆದಿರುವ ಅವ್ಯವಹಾರದ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸಲು ಸಣ್ಣ ನೀರಾವರಿ ಇಲಾಖೆಯಲ್ಲಿ ಸಮಿತಿ ರಚನೆ ಮಾಡಿ ಆದೇಶಿಸಲಾಗಿದೆ. |
![]() | ಮಹಿಳಾ ಸಬಲೀಕರಣ ಯೋಜನೆ ಅನುದಾನ ದುರುಪಯೋಗ: ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶ; ಫಡ್ನವೀಸ್ ಗೆ ಸಂಕಷ್ಟ?ಮಹಿಳಾ ಸ್ವಸಹಾಯ ಗುಂಪುಗಳ (ಎಸ್ಎಚ್ಜಿ) ಸದಸ್ಯರಿಗೆ ಕಾನೂನು ವಿಷಯಗಳು, ಸಾಮಾಜಿಕ ಮತ್ತು ಆರ್ಥಿಕ ಜ್ಞಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಅಂದಿನ ಸರ್ಕಾರವು 2019 ರಲ್ಲಿ ಪ್ರಜ್ವಲ ಯೋಜನೆಯನ್ನು ಪ್ರಾರಂಭಿಸಿತು. |
![]() | ಗಂಗಾ ಕಲ್ಯಾಣ ಯೋಜನೆಯಲ್ಲಿ ಭಾರೀ ಗೋಲ್ ಮಾಲ್- ಪ್ರಿಯಾಂಕ್ ಖರ್ಗೆಗಂಗಾ ಕಲ್ಯಾಣ ಯೋಜನೆ ಅನುಷ್ಟಾನದಲ್ಲಿ ಭಾರೀ ಗೋಲ್ ಮಾಲ್ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. |