- Tag results for Islam
![]() | ಇಸ್ಲಾಂ ಸೇರಲು ಮನಸ್ಸು ಮಾಡಿದ್ದರು ಹರ್ಭಜನ್ ಸಿಂಗ್: ಇಂಜಮಾಮ್ ಹೇಳಿಕೆಗೆ ಭಜ್ಜಿ ತೀವ್ರ ಕಿಡಿಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಇಸ್ಲಾಂಗೆ ಮತಾಂತರವಾಗುವ ಹತ್ತಿರವಾಗುತ್ತಿದ್ದರು ಎಂಬ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ ಹೇಳಿಕೆಗೆ ಭಜ್ಜಿ ತೀವ್ರವಾಗಿ ಕಿಡಿಕಾರಿದ್ದಾರೆ. |
![]() | ದೇಶದ ರಕ್ಷಣಾ ವ್ಯವಸ್ಥೆ ರಹಸ್ಯ ತಿಳಿದುಕೊಳ್ಳಲು ಸಂಚು: ಹೆಚ್ ಎಎಲ್ ಕೋರ್ಸ್ ಗೆ ಅರ್ಜಿ ಸಲ್ಲಿಸಿರುವ ಆರೋಪಿ ಮಾಝ್ ಮುನೀರ್ ಅಹ್ಮದ್!ಹಿಂದೂಸ್ತಾನ್ ಅರೊನಾಟಿಕ್ಸ್ ಲಿಮಿಟೆಡ್ (HAL) ನಿಂದ ಸಂಗ್ರಹಿಸಲಾದ ಸೋಷಿಯಲ್ ಮೀಡಿಯಾ ಖಾತೆಗಳು ಮತ್ತು ದಾಖಲೆಗಳಿಂದ ಇಸ್ಲಾಮಿಕ್ ಸ್ಟೇಟ್ (IS)ಭಯೋತ್ಪಾದಕ ಸಂಘಟನೆಯ ಚಟುವಟಿಕೆಗಳನ್ನು ಮುಂದುವರಿಸಲು ಸಂಚು ರೂಪಿಸಿದ್ದ ಆರೋಪಿ ಮಾಝ್ ಮುನೀರ್ ಅಹ್ಮದ್ ಬಗ್ಗೆ ಬೆಂಗಳೂರಿನ ವಿಶೇಷ ನ್ಯಾಯಾಲಯದ ಮುಂದೆ ರಾಷ್ಟ್ರೀಯ ತನಿಖಾ ತಂಡ(NIA) ಅಚ್ಚರಿಯ ಸಂಗತಿಯನ್ನು ಬಹಿರಂಗಪಡಿಸಿದೆ. |
![]() | ಗಾಜಾ ನಾಗರಿಕರ ಪ್ರವೇಶಕ್ಕೆ ಅನುಮತಿ ನಿರಾಕರಿಸಿರುವ ಇಸ್ಲಾಮಿಕ್ ದೇಶಗಳ ವಿರುದ್ಧ ನಿಕ್ಕಿ ಹಾಲೆ ಕಿಡಿ!ಇಸ್ರೇಲ್ ಹಾಗೂ ಹಮಾಸ್ ಬಂಡುಕೋರರ ನಡುವಿನ ಯುದ್ಧದಿಂದಾಗಿ ತಮ್ಮ ಮನೆಗಳನ್ನು ತೊರೆದು ಹೋಗುತ್ತಿರುವ ಗಾಜಾದ ನಾಗರಿಕರಿಗೆ ಪ್ರವೇಶ ನಿರಾಕರಿಸಿರುವ ಇಸ್ಲಾಮಿಕ್ ರಾಷ್ಟ್ರಗಳನ್ನು ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ನಿಕ್ಕಿ ಹಾಲೆ ಟೀಕಿಸಿದ್ದಾರೆ. |
![]() | ಇಸ್ರೇಲ್-ಗಾಜಾ ಸಂಘರ್ಷ: "ಅಸಾಧಾರಣ ತುರ್ತು" ಸಭೆ ಕರೆದ ಇಸ್ಲಾಮಿಕ್ ರಾಷ್ಟ್ರಗಳ ಗುಂಪುಹಮಾಸ್ ಉಗ್ರರ ದಾಳಿ ಬೆನ್ನಲ್ಲೇ ಗಾಜಾಪಟ್ಟಿಯಲ್ಲಿ ಇಸ್ರೇಲ್ ಸೇನೆ ದಾಳಿ ತೀವ್ರಗೊಳಿಸಿರುವ ಹಿನ್ನಲೆಯಲ್ಲಿ ಇತ್ತ ಇಸ್ಲಾಮಿಕ್ ರಾಷ್ಟ್ರಗಳ ಗುಂಪು 'ಅಸಾಧಾರಣ ತುರ್ತು' ಸಭೆ ಕರೆ ನೀಡಿದೆ. |
![]() | ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಯುವಕನಿಗೆ ಆಮಿಷವೊಡ್ಡಿದ್ದ ಉತ್ತರ ಪ್ರದೇಶದ ದಂಪತಿ ಬಂಧನಉತ್ತರ ಪ್ರದೇಶದ ಶಾಮ್ಲಿಯ ಮದಲ್‌ಪುರ ಗ್ರಾಮದಲ್ಲಿ ಕ್ರಿಶ್ಚಿಯನ್ ಯುವಕನನ್ನು ಇಸ್ಲಾಂಗೆ ಮತಾಂತರಿಸಲು ಯತ್ನಿಸಿದ ಆರೋಪದ ಮೇಲೆ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಶಿಕ್ಷೆ ಅಮಾನತ್ತಾದರೂ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ: ಕಾನೂನು ತಜ್ಞರುಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಕಾನೂನು ತಂಡವು ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಕಾರಣವಾದ ಆಗಸ್ಟ್ 5ರ ತೀರ್ಪನ್ನು ಅಮಾನತುಗೊಳಿಸುವಂತೆ ವಿನಂತಿಸದೆ ಮಹತ್ವದ ತಪ್ಪು ಮಾಡಿದೆ. |
![]() | ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಇಸ್ಲಾಮಾಬಾದ್ ಹೈಕೋರ್ಟ್ ಜಾಮೀನುಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಿಡುಗಡೆ ಮಾಡುವಂತೆ ಮಂಗಳವಾರ ಆದೇಶಿಸಿರುವ ಇಸ್ಲಾಮಾಬಾದ್ ಹೈಕೋರ್ಟ್ ಆಗಸ್ಟ್ 5 ರಂದು ವಿಚಾರಣಾ ನ್ಯಾಯಾಲಯ ನೀಡಿದ್ದ ಹಿಂದಿನ ತೀರ್ಪನ್ನು ಅಮಾನತುಗೊಳಿಸಿದೆ. |
![]() | ಬೆಂಗಳೂರು: ನಗರದ ಯುವಕರೊಂದಿಗೆ ಸುಗಮ ಸಂವಹನಕ್ಕಾಗಿ ಇಸ್ಲಾಂ ವಿದ್ವಾಂಸರಿಗೆ ಆರು ತಿಂಗಳ ಸ್ಪೋಕನ್ ಇಂಗ್ಲಿಷ್ ಕೋರ್ಸ್ಇಸ್ಲಾಂ ಮಾಹಿತಿ ಕೇಂದ್ರ (IIC) ಎಂಬ ಸರ್ಕಾರೇತರ ಸಂಸ್ಥೆಯು ಇಸ್ಲಾಮಿಕ್ ವಿದ್ವಾಂಸರಿಗೆ ಆರು ತಿಂಗಳ ಸ್ಪೋಕನ್ ಇಂಗ್ಲಿಷ್ ಕೋರ್ಸ್ ನ್ನು ಪ್ರಾರಂಭಿಸಿದೆ. |
![]() | ಇಸ್ಲಾಂಗಾಗಿ ಬದುಕು ಮೀಸಲು: ಧರ್ಮಕ್ಕಾಗಿ ಕ್ರಿಕೆಟ್ ತ್ಯಜಿಸಿದ ಪಾಕಿಸ್ತಾನದ ಸ್ಟಾರ್ ಆಟಗಾರ್ತಿಧಾರ್ಮಿಕತೆಗಾಗಿ ಪಾಕಿಸ್ತಾನದ ಸ್ಚಾರ್ ಆಟಗಾರ್ತಿಯೊಬ್ಬರು ಕ್ರಿಕೆಟ್ ಅನ್ನೇ ತ್ಯಜಿಸಲು ಮುಂದಾಗಿದ್ದಾರೆ. |
![]() | ವಿದೇಶಿ ವಿನಿಮಯ ಬಿಕ್ಕಟ್ಟು, ಇಸ್ಲಾಮಾಬಾದ್ ವಿಮಾನ ನಿಲ್ದಾಣವನ್ನು ಹೊರಗುತ್ತಿಗೆ ನೀಡಲು ಪಾಕ್ ಮುಂದುಪಾಕಿಸ್ತಾನದ ವಿದೇಶಾಂಗ ವಿನಿಮಯ ನಿರಂತರವಾಗಿ ಕುಸಿಯುತ್ತಿದ್ದು, ಪ್ರಮುಖ ವಿಮಾನ ನಿಲ್ದಾಣಗಳನ್ನು ಹೊರಗುತ್ತಿಗೆಗೆ ನೀಡುವ ಅನಿವಾರ್ಯತೆ ಎದುರಾಗಿದೆ. |
![]() | ಹಾಸನ: ಖಾಸಗಿ ಶಾಲೆಯ ಎಡವಟ್ಟು; ಬಕ್ರೀದ್ ಹಿನ್ನೆಲೆ ಶಾಲೆಯಲ್ಲಿ ಮಕ್ಕಳಿಂದ ಸಾಮೂಹಿಕ ನಮಾಜ್!ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಬಕ್ರೀದ್ ಆಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಇಸ್ಲಾಮಿಕ್ ಪ್ರಾರ್ಥನೆಗಳನ್ನು ಪಠಿಸಿರುವುದು ವಿವಾದವನ್ನು ಹುಟ್ಟುಹಾಕಿದೆ. |
![]() | ಇಸ್ಲಾಂನಲ್ಲಿ ವಿವಾಹಪೂರ್ವ ಲೈಂಗಿಕತೆ, ಚುಂಬನ ನಿಷಿದ್ಧ: ಲಿವಿಂಗ್ ಟುಗೆದರ್ ವಿರುದ್ಧ ಅಲಹಾಬಾದ್ ಹೈಕೋರ್ಟ್ ತೀರ್ಪುಇಸ್ಲಾಂನಲ್ಲಿ ವಿವಾಹಪೂರ್ವ ಲೈಂಗಿಕತೆ, ಚುಂಬನ, ಸ್ಪರ್ಶ ಹಾಗೂ ದಿಟ್ಟಿಸುವಿಕೆಗೆ ನಿಷೇಧ ಇದೆ ಎಂದು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಮುಸ್ಲಿಂ ಜೋಡಿಯ ಲಿವಿಂಗ್ ಟುಗೆದರ್ ವಿರುದ್ಧ ಪರೋಕ್ಷವಾಗಿ ತೀರ್ಪು ನೀಡಿದೆ. |
![]() | ಕಾಂಗ್ರೆಸ್ ಗೆದ್ದಿದೆ, ಅಲ್ಪಸಂಖ್ಯಾತರು ಪ್ರಚೋದನೆಗೆ ಒಳಗಾಗಬಾರದು: ದುರಹಂಕಾರ ಪ್ರದರ್ಶಿಸಬಾರದು!ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ವಿವಿಧ ಸಮುದಾಯಗಳ ಮುಖಂಡರು ಯುವಕರಿಗೆ ದುರಹಂಕಾರ ಪ್ರದರ್ಶಿಸಿ ಬಲಪಂಥೀಯ ಗುಂಪುಗಳತ್ತ ಬೊಟ್ಟು ಮಾಡದಂತೆ ಸಲಹೆ ನೀಡಿದ್ದಾರೆ. |
![]() | ಇಸ್ಲಾಮಾಬಾದ್ ಹೈಕೋರ್ಟ್ ಒಳಗೆ ಇಮ್ರಾನ್ ಖಾನ್ ಇರುವಾಗಲೇ ಹೊರಗೆ ಗುಂಡಿನ ದಾಳಿ!ಪಾಕಿಸ್ತಾನದಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಇಸ್ಲಾಮಾಬಾದ್ ನ್ಯಾಯಾಲಯದ ಹೊರಗೆ ಗುಂಡಿನ ದಾಳಿ ನಡೆದಿದೆ. ಇಮ್ರಾನ್ ಖಾನ್ ಕೋರ್ಟ್ ಒಳಗೆ ಇದ್ದಾಗಲೇ ಗುಂಡಿನ ದಾಳಿ ನಡೆದಿದೆ. |
![]() | ಇಮ್ರಾನ್ ಖಾನ್ ಗೆ 2 ವಾರಗಳ ಜಾಮೀನುಇಸ್ಲಾಮಾಬಾದ್ ಹೈಕೋರ್ಟ್ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 2 ವಾರಗಳ ಜಾಮೀನು ಮಂಜೂರು ಮಾಡಿದೆ. |