- Tag results for Islamabad
![]() | ಶಿಕ್ಷೆ ಅಮಾನತ್ತಾದರೂ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ: ಕಾನೂನು ತಜ್ಞರುಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಕಾನೂನು ತಂಡವು ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಕಾರಣವಾದ ಆಗಸ್ಟ್ 5ರ ತೀರ್ಪನ್ನು ಅಮಾನತುಗೊಳಿಸುವಂತೆ ವಿನಂತಿಸದೆ ಮಹತ್ವದ ತಪ್ಪು ಮಾಡಿದೆ. |
![]() | ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಇಸ್ಲಾಮಾಬಾದ್ ಹೈಕೋರ್ಟ್ ಜಾಮೀನುಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಿಡುಗಡೆ ಮಾಡುವಂತೆ ಮಂಗಳವಾರ ಆದೇಶಿಸಿರುವ ಇಸ್ಲಾಮಾಬಾದ್ ಹೈಕೋರ್ಟ್ ಆಗಸ್ಟ್ 5 ರಂದು ವಿಚಾರಣಾ ನ್ಯಾಯಾಲಯ ನೀಡಿದ್ದ ಹಿಂದಿನ ತೀರ್ಪನ್ನು ಅಮಾನತುಗೊಳಿಸಿದೆ. |
![]() | ವಿದೇಶಿ ವಿನಿಮಯ ಬಿಕ್ಕಟ್ಟು, ಇಸ್ಲಾಮಾಬಾದ್ ವಿಮಾನ ನಿಲ್ದಾಣವನ್ನು ಹೊರಗುತ್ತಿಗೆ ನೀಡಲು ಪಾಕ್ ಮುಂದುಪಾಕಿಸ್ತಾನದ ವಿದೇಶಾಂಗ ವಿನಿಮಯ ನಿರಂತರವಾಗಿ ಕುಸಿಯುತ್ತಿದ್ದು, ಪ್ರಮುಖ ವಿಮಾನ ನಿಲ್ದಾಣಗಳನ್ನು ಹೊರಗುತ್ತಿಗೆಗೆ ನೀಡುವ ಅನಿವಾರ್ಯತೆ ಎದುರಾಗಿದೆ. |
![]() | ಇಸ್ಲಾಮಾಬಾದ್ ಹೈಕೋರ್ಟ್ ಒಳಗೆ ಇಮ್ರಾನ್ ಖಾನ್ ಇರುವಾಗಲೇ ಹೊರಗೆ ಗುಂಡಿನ ದಾಳಿ!ಪಾಕಿಸ್ತಾನದಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಇಸ್ಲಾಮಾಬಾದ್ ನ್ಯಾಯಾಲಯದ ಹೊರಗೆ ಗುಂಡಿನ ದಾಳಿ ನಡೆದಿದೆ. ಇಮ್ರಾನ್ ಖಾನ್ ಕೋರ್ಟ್ ಒಳಗೆ ಇದ್ದಾಗಲೇ ಗುಂಡಿನ ದಾಳಿ ನಡೆದಿದೆ. |
![]() | ಇಮ್ರಾನ್ ಖಾನ್ ಗೆ 2 ವಾರಗಳ ಜಾಮೀನುಇಸ್ಲಾಮಾಬಾದ್ ಹೈಕೋರ್ಟ್ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 2 ವಾರಗಳ ಜಾಮೀನು ಮಂಜೂರು ಮಾಡಿದೆ. |
![]() | ಇಸ್ಲಾಮಾಬಾದ್‌ನಲ್ಲಿ ಕೋರ್ಟ್ ವಿಚಾರಣೆ ವೇಳೆ ಲಾಹೋರ್ ನಿವಾಸಕ್ಕೆ ನುಗ್ಗಿದ ಪೊಲೀಸರು: ಇಮ್ರಾನ್ ಖಾನ್ ಅಳಲುಭ್ರಷ್ಟಾಚಾರ ಪ್ರಕರಣದ ವಿಚಾರಣೆಗೆ ಹಾಜರಾಗಲು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇಸ್ಲಾಮಾಬಾದ್‌ನಲ್ಲಿ ಇರುವಾಗಲೇ ಲಾಹೋರ್ ನಲ್ಲಿರುವ ಅವರ ನಿವಾಸದ ಮೇಲೆ 10,000ಕ್ಕೂ ಹೆಚ್ಚು ಪೊಲೀಸರು ದಾಳಿ ಮಾಡಿದ್ದು, ಡಜನ್ ಗಟ್ಟಲೇ ಅವರ ಪಕ್ಷದ ಕಾರ್ಯಕರ್ತರನ್ನು ಬಂಧಿಸಿದ್ದಾರೆ. |
![]() | ತೋಷಖಾನಾ ಪ್ರಕರಣ: ವಿಚಾರಣೆಗೆ ತೆರಳುತ್ತಿದ್ದಾಗ ಪಲ್ಟಿ ಹೊಡೆದ ಇಮ್ರಾನ್ ಖಾನ್ ಬೆಂಗಾವಲು ವಾಹನ!ತೋಷಖಾನಾ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್‌ಗೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನ ಪಲ್ಟಿ ಹೊಡೆದ ಘಟನೆ ಶನಿವಾರ ನಡೆದಿದೆ. |
![]() | ಪಾಕಿಸ್ತಾನ: ಇಸ್ಲಾಮಾಬಾದ್‌ನ ಪಾರ್ಕ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿದ ಶಸ್ತ್ರಸಜ್ಜಿತ ವ್ಯಕ್ತಿಗಳುಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಇಸ್ಲಾಮಾಬಾದ್‌ನ ಎಫ್-9 ಪ್ರದೇಶದಲ್ಲಿ ಬಂದೂಕು ತೋರಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. |
![]() | ಪಾಕಿಸ್ತಾನಕ್ಕೆ ತಾಲಿಬಾನ್ ಸವಾಲು: ಶೀಘ್ರದಲ್ಲೇ ಪಾಕ್ ನಲ್ಲಿ ಹೊಸ ಕ್ಯಾಬಿನೆಟ್‌ನೊಂದಿಗೆ ಸರ್ಕಾರ ರಚನೆ!!ಪಾಕಿಸ್ತಾನ ಸರ್ಕಾರ ತಾಲಿಬಾನ್ ಹೊಸ ಸವಾಲೆಸೆದಿದ್ದು, ಶೀಘ್ರದಲ್ಲೇ ಪಾಕ್ ನಲ್ಲಿ ಹೊಸ ಕ್ಯಾಬಿನೆಟ್‌ನೊಂದಿಗೆ ಸರ್ಕಾರ ರಚಿಸುವುದಾಗಿ ತೆಹ್ರೀಕ್-ಎ-ತಾಲಿಬಾನ್ (TTP) ಸಂಘಟನೆ ಘೋಷಣೆ ಮಾಡಿದೆ. |
![]() | ಪಾಕಿಸ್ತಾನ: ಧರ್ಮ ನಿಂದನೆ ಎಸಗಿದ್ದ ಮಹಿಳೆಗೆ ಮರಣದಂಡನೆಪ್ರವಾದಿ ಮುಹಮ್ಮದ್ ಅವರ ನಂತರ ಮುಂದಿನ ಪ್ರವಾದಿ ತಾನೇ ಎಂದು ಘೋಷಿಸಿಕೊಂಡಿದ್ದಕ್ಕಾಗಿ ಪಾಕಿಸ್ತಾನದಲ್ಲಿ ಮಹಿಳೆಯೊಬ್ಬಳಿಗೆ ಮರಣದಂಡನೆ ವಿಧಿಸಲಾಗಿದೆ. |
![]() | ಕುಡಿಯುವ ನೀರಿಗಾಗಿ ಮಸೀದಿಗೆ ಹೋಗಿದ್ದಕ್ಕೆ ಒತ್ತೆಯಾಳು; ಪಾಕಿಸ್ತಾನದಲ್ಲಿ ಹಿಂದೂ ಕುಟುಂಬಕ್ಕೆ ಕಿರುಕುಳಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿನ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದ ಕುಟುಂಬವೊಂದು ಮಸೀದಿಯಿಂದ ಕುಡಿಯುವ ನೀರು ತರಲು ಹೋಗಿದ್ದಕ್ಕೆ ಕೆಲ ಸ್ಥಳೀಯರಿಂದ ಕಿರುಕುಳ ಅನುಭವಿಸಿದ್ದಾರೆ. |
![]() | ಪುರುಷರೇನು ರೋಬೋಟ್ಗಳಲ್ಲ.. ಮಹಿಳೆಯರು ಕಡಿಮೆ ಬಟ್ಟೆ ಧರಿಸುವುದೇ ಅತ್ಯಾಚಾರ ಹೆಚ್ಚಲು ಕಾರಣ: ಇಮ್ರಾನ್ ಖಾನ್ಪುರುಷರೇನು ರೋಬೋಟ್ಗಳಲ್ಲ.. ಮಹಿಳೆಯರು ಕಡಿಮೆ ಬಟ್ಟೆ ಧರಿಸುವುದೇ ಅತ್ಯಾಚಾರ ಹೆಚ್ಚಲು ಕಾರಣ ಎಂದು ಹೇಳಿಕೆ ನೀಡುವ ಮೂಲಕ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮಹಿಳಾಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣರಾಗಿದ್ದಾರೆ. |