- Tag results for Island
![]() | ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ: 21 ಅಂಡಮಾನ್-ನಿಕೋಬಾರ್ ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರಿಟ್ಟ ಪ್ರಧಾನಿ ಮೋದಿಪರಾಕ್ರಮ ದಿವಸ ಅಂಗವಾಗಿ 21 ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಅಂಡಮಾನ್ ನಿಕೋಬಾರ್ ನ ಅತಿದೊಡ್ಡ ಹೆಸರು ಇಡದಿರುವ ದ್ವೀಪಗಳಿಗೆ ಹೆಸರಿಡುವ ಕಾರ್ಯಕ್ರಮದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಅನಾವರಣಗೊಳಿಸಿದರು. |
![]() | ರಾಷ್ಟ್ರೀಯ ಭದ್ರತೆಗೆ ಅಪಾಯ: ಲಕ್ಷ ದ್ವೀಪ ಆಡಳಿತದಿಂದ 17 ದ್ವೀಪಗಳಿಗೆ ಪ್ರವೇಶ ನಿರ್ಬಂಧರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಒಟ್ಟು 36 ದ್ವೀಪಗಳ ಪೈಕಿ 17 ದ್ವೀಪಗಳಿಗೆ ಪ್ರವೇಶವನ್ನು ಲಕ್ಷದ್ವೀಪ ಆಡಳಿತ ನಿಷೇಧಿಸಿದೆ. ಇವು ಜನವಸತಿಯಿಲ್ಲದ ದ್ವೀಪಗಳಾಗಿದ್ದು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್ನಿಂದ ಪ್ರವೇಶಕ್ಕೆ ಅನುಮತಿ ಅಗತ್ಯವಿದೆ. |
![]() | ಪ್ರತಿದಿನ ದೋಣಿಯಲ್ಲಿ ಪ್ರಯಾಣ, ಅಪಾಯದಲ್ಲಿಯೇ ಜೀವನ ಸಾಗಿಸುವ ಪಾಡು ಈ ದ್ವೀಪವಾಸಿಗಳದ್ದು!ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಕುಗ್ರಾಮಗಳಿಗೆ ಸಂಪರ್ಕಿಸಲು ವಿವಿಧ ರೀತಿಯ ಸಾರಿಗೆ ಸಂಪರ್ಕ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ವಿದ್ಯುತ್ ಮತ್ತು ಇತರ ಸೌಲಭ್ಯ ವ್ಯವಸ್ಥೆಗಳಿವೆ. ಆದರೆ ಇದೊಂದು ದ್ವೀಪಸಮೂಹದ ಕುಗ್ರಾಮವಾಗಿದ್ದು, ಇಲ್ಲಿನ ನಾಗರಿಕರು ಇನ್ನೂ ದೋಣಿಗಳನ್ನು ಆಶ್ರಯಿಸಿಕೊಂಡಿದ್ದಾರೆ. |
![]() | ಸೌತ್ ಚೈನಾ ಸಮುದ್ರದಲ್ಲಿ ತಮ್ಮ ಹಕ್ಕಿನ ಅನುಸಾರ ಸೇನಾನೆಲೆ ಸ್ಥಾಪನೆ: ಚೀನಾ ಸಮರ್ಥನೆಕೃತಕ ದ್ವೀಪಗಳಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟುಕೊಂಡಿರುವ ಚೀನಾ, ಯುದ್ಧ ಸನ್ನದ್ಧ ಸ್ಥಿತಿಯಲ್ಲಿ ಸೇನೆಯನ್ನು ಅಲ್ಲಿ ನಿಯೋಜಿಸಿದೆ. |
![]() | ಪೆಸಿಫಿಕ್ ಸಾಗರ ಜ್ವಾಲಾಮುಖಿ ಸ್ಫೋಟ: ಟೊಂಗ ವಿಮಾನ ನಿಲ್ದಾಣ ರನ್ ವೇ ನಲ್ಲಿ ಬೂದಿ: ಪರಿಹಾರ ಕಾರ್ಯಾಚರಣೆಗೆ ತೊಡಕುಪೆಸಿಫಿಕ್ ಸಾಗರದಾಳದಲ್ಲಿ ಸಂಭವಿಸಿದ್ದ ಜ್ವಾಲಾಮುಖಿ ಸ್ಫೋಟದಿಂದಾಗಿ ದ್ವೀಪರಾಷ್ಟ್ರ ಟೊಂಗ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸುನಾಮಿ ಅಪ್ಪಳಿಸಿತ್ತು. |