- Tag results for Israel
![]() | ಭಾರತ ಪ್ರವಾಸ ಮೊಟಕುಗೊಳಿಸಿದ ಇಸ್ರೇಲ್ ನ ವಿದೇಶಾಂಗ ಸಚಿವಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದ ಇಸ್ರೇಲ್ ನ ವಿದೇಶಾಂಗ ಸಚಿವ ಎಲಿ ಕೊಹೆನ್ ಪ್ರವಾಸವನ್ನು ಮೊಟಕುಗೊಳಿಸುತ್ತಿರುವುದಾಗಿ ಘೋಷಿಸಿದ್ದಾರೆ. |
![]() | ಸರ್ಕಾರದ ನ್ಯಾಯಾಂಗ ಸುಧಾರಣಾ ಯೋಜನೆ ವಿರುದ್ಧ ಮತ್ತೆ ಇಸ್ರೇಲಿಗರ ಪ್ರತಿಭಟನೆ!ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಸರ್ಕಾರದ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಸಾವಿರಾರು ಪ್ರತಿಭಟನಾಕಾರರು ಟೆಲ್ ಅವೀವ್ ಮತ್ತು ಇಸ್ರೇಲ್‌ನಾದ್ಯಂತದ ನಗರಗಳಲ್ಲಿ ಪ್ರತಿಭಟನೆ ನಡೆಸಿದರು ಎಂದು ಅಲ್ ಜಜೀರಾ ವರದಿ ಮಾಡಿದೆ. |
![]() | ಇಸ್ರೇಲ್ ನಲ್ಲಿ ಭಾರತದ ಈಜುಪಟು ಆರ್ಯನ್ ಸಿಂಗ್ ವಿಶ್ವದಾಖಲೆ!ಗಲಿಲಿ ಸಮುದ್ರವನ್ನು ಈಜುವ ಮೂಲಕ ಭಾರತೀಯ ಈಜುಪಟು ಆರ್ಯನ್ ಸಿಂಗ್ ದಡಿಯಾಲ ಅಸ್ತಿತ್ವದಲ್ಲಿರುವ ಪುರುಷ ಈಜುಗಾರನ ವಿಶ್ವದಾಖಲೆಯನ್ನು ಸರಿಗಟ್ಟಿದರು. |
![]() | ವೆಸ್ಟ್ ಬ್ಯಾಂಕ್ ಮೇಲೆ ಇಸ್ರೇಲ್ ಸೇನೆ ದಾಳಿ: 10 ಪ್ಯಾಲೆಸ್ತೀನಿಯರ ಹತ್ಯೆ!ಇಸ್ರೇಲ್-ಜೋರ್ಡಾನ್ ಗಡಿಯಲ್ಲಿರುವ ವೆಸ್ಟ್ ಬ್ಯಾಂಕ್ ನಗರದ ಜೆನಿನ್ ಮೇಲೆ ಗುರುವಾರ ಇಸ್ರೇಲ್ ಸೇನೆಯು ದಾಳಿ ನಡೆಸಿ 10 ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ. |
![]() | ಪ್ರಜಾಪ್ರಭುತ್ವ ಅಸ್ಥಿರಗೊಳಿಸುವ ಮತ್ತು ಚುನಾವಣೆಗೆ ಅಡ್ಡಿಪಡಿಸುವ ಕಾರ್ಯದಲ್ಲಿ ಇಸ್ರೇಲ್ ಸಂಸ್ಥೆ ಭಾಗಿ: ತನಿಖೆಯಲ್ಲಿ ಬಹಿರಂಗಹೊಸ ರಹಸ್ಯ ತನಿಖೆಯೊಂದರಲ್ಲಿ "ಟೀಮ್ ಜಾರ್ಜ್" ಎಂಬ ಕೋಡ್-ಹೆಸರಿನ ಇಸ್ರೇಲಿ ಗುತ್ತಿಗೆದಾರರ ತಂಡವನ್ನು ಬಹಿರಂಗಪಡಿಸಿದೆ, ಈ ತಂಡವು ಸಾಮಾಜಿಕ ಮಾಧ್ಯಮದಲ್ಲಿ ಹ್ಯಾಕಿಂಗ್, ವಿಧ್ವಂಸಕ ಮತ್ತು ಸ್ವಯಂಚಾಲಿತ ತಪ್ಪು ಮಾಹಿತಿಯನ್ನು ಬಳಸಿಕೊಂಡು ಪ್ರಪಂಚದಾದ್ಯಂತ 30 ಕ್ಕೂ ಹೆಚ್ಚು ಚುನಾವಣೆಗಳನ್ನು ನಿಯಂತ್ರಿಸುತ್ತಿದೆ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. |
![]() | 1.2 ಬಿಲಿಯನ್ ಡಾಲರ್ ವ್ಯವಹಾರ: ಅದಾನಿ ಸಮೂಹದ ತೆಕ್ಕೆಗೆ ಹೈಫಾ ಪೋರ್ಟ್; ಮೈಲಿಗಲ್ಲು ಎಂದ ಇಸ್ರೇಲ್ ಪ್ರಧಾನಿಇಸ್ರೇಲಿನ ಆಯಕಟ್ಟಿನ ಹೈಫಾ ಪೋರ್ಟ್ ಪೋರ್ಟ್ ನ್ನು ಅದಾನಿ ಸಮೂಹ 1.2 ಬಿಲಿಯನ್ ಡಾಲರ್ ಗೆ ಪಡೆದಿದೆ. |
![]() | ವೆಸ್ಟ್ ಬ್ಯಾಂಕ್ ಮೇಲೆ ಇಸ್ರೇಲಿ ಸೇನೆಯಿಂದ ರಾಕೆಟ್ ದಾಳಿ: 9 ಪ್ಯಾಲೆಸ್ತೀನಿಯರ ಸಾವುಇಸ್ರೇಲಿ ಪಡೆಗಳು ವೆಸ್ಟ್ ಬ್ಯಾಂಕ್ ಸಂಘರ್ಷ ವಲಯಗಳ ಮೇಲೆ ರಾಕೆಟ್ ದಾಳಿ ನಡೆಸಿದ್ದು 60ರ ವರ್ಷದ ಮಹಿಳೆ ಸೇರಿದಂತೆ ಕನಿಷ್ಠ ಒಂಬತ್ತು ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳು ಈ ಮಾಹಿತಿಯನ್ನು ನೀಡಿದ್ದಾರೆ. |
![]() | ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವರ್ಷದ ಮೊದಲಾರ್ಧದಲ್ಲಿ ಭಾರತಕ್ಕೆ ಭೇಟಿ!!ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಈ ವರ್ಷದ ಮೊದಲಾರ್ಧದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಭಾನುವಾರ ಮಾಹಿತಿ ನೀಡಿದ್ದಾರೆ. |