• Tag results for Israeli embassy

ಇಸ್ರೇಲಿ ರಾಯಭಾರಿ ಕಛೇರಿ ಬಳಿ ಸ್ಫೋಟ ಪ್ರಕರಣ: ಇಬ್ಬರ ಗುರುತು ಪತ್ತೆಗೆ ಮಾಹಿತಿ ನೀಡಿದರೆ ತಲಾ 10 ಲಕ್ಷ ರೂ. ಬಹುಮಾನ!

ಈ ವರ್ಷದ ಪ್ರಾರಂಭದಲ್ಲಿ ನವದೆಹಲಿಯ ಇಸ್ರೇಲಿ ರಾಯಭಾರಿ ಕಛೇರಿ ಬಳಿ ನಡೆದ ಸ್ಫೋಟ ಪ್ರಕರಣದಲ್ಲಿನ 2 ಆರೋಪಿಗಳ ಗುರುತು ಪತ್ತೆಗೆ ಸಹಕರಿಸಿದವರಿಗೆ ತಲಾ 10 ಲಕ್ಷ ರೂಪಾಯಿಗಳ ಬಹುಮಾನವನ್ನು ಎನ್ಐಎ ಘೋಷಿಸಿದೆ. 

published on : 15th June 2021

ಬಾಂಬ್ ಸ್ಫೋಟ: ಇಸ್ರೇಲ್ ರಾಯಭಾರ ಕಚೇರಿ ಬಳಿಯ ಸಿಸಿಟಿವಿಯೇ ಕಾರ್ಯ ನಿರ್ವಹಿಸುತ್ತಿಲ್ಲ: ಪೊಲೀಸರು

ಇಸ್ರೇಲ್ ರಾಯಭಾರ ಕಚೇರಿ ಬಳಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಆಘಾತಕಾರಿ ಮಾಹಿತಿ ಹೊರಹಾಕಿದ್ದು, ಇಸ್ರೇಲ್ ರಾಯಭಾರ ಕಚೇರಿ ಬಳಿ ಇರುವ ಸಿಸಿಟಿವಿಯೇ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಹೇಳಿದ್ದಾರೆ.

published on : 31st January 2021

ಇಸ್ರೇಲ್ ರಾಜತಾಂತ್ರಿಕರ ಭದ್ರತೆ ನಮ್ಮ ಜವಾಬ್ದಾರಿ: ವಿದೇಶಾಂಗ ಸಚಿವ ಜೈಶಂಕರ್ ಭರವಸೆ 

ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಶುಕ್ರವಾರ ಸಂಭವಿಸಿದ ಸ್ಫೋಟ ಪ್ರಕರಣವನ್ನು ಭಾರತ ಗಂಭೀರವಾಗಿ ತೆಗೆದುಕೊಂಡಿದ್ದು, ಇಸ್ರೇಲ್ ರಾಜತಾಂತ್ರಿಕರ ಭದ್ರತೆ ನಮ್ಮ ಜವಾಬ್ದಾರಿ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.

published on : 30th January 2021

ರಾಶಿ ಭವಿಷ್ಯ