• Tag results for Issues

ವಸಾಹತುಶಾಹಿ ಮನಸ್ಥಿತಿ ಅಸ್ತಿತ್ವದಲ್ಲಿದ್ದು, ದೇಶದ ಅಭಿವೃದ್ಧಿಗೆ ತೊಡಕಾಗಿದೆ: ಪಿಎಂ ಮೋದಿ

ವಸಾಹತುಶಾಹಿ ಮನಸ್ಥಿತಿ ಇನ್ನೂ ಅಸ್ತಿತ್ವದಲ್ಲಿದೆ ಮತ್ತು ಇದು ಭಾರತದ ಅಭಿವೃದ್ಧಿಗೆ ತೊಡಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

published on : 27th November 2021

ಬೆಂಗಳೂರು: ಹಿರಿಯ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲು

ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ಅನಾರೋಗ್ಯದಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ಹಾರ್ಟ್ ರೇಟ್ ಕಡಿಮೆಯಾಗಿ ಸುಸ್ತಿನಿಂದ ನಿನ್ನೆ ಬೆಳಿಗ್ಗೆಯೇ ದೊಡ್ಡಣ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

published on : 26th August 2021

ಭಾರತದಲ್ಲಿನ ಮಾನವ ಹಕ್ಕುಗಳ ಸಮಸ್ಯೆ ಕುರಿತು ಮಂಕಾದ ಅಮೆರಿಕ! ವಿದೇಶಾಂಗ ನೀತಿಯ ದೊಡ್ಡ ಕಾರ್ಯತಂತ್ರವೇ?

ಅಮೆರಿಕ ರಾಜ್ಯ ಕಾರ್ಯದರ್ಶಿ ಆಂಟೊನಿ ಬ್ಲಿಂಕೆನ್ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಜೊತೆಗಿನ ಸಭೆ ವೇಳೆಯಲ್ಲಿ ಮಾನವ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸುವ ನಿರೀಕ್ಷೆಯಿತ್ತು. ಆದರೆ, ಸಭೆಯ ನಂತರ ಎಲ್ಲಾ ಪ್ರಜಾಸತಾತ್ಮಕ ಕೆಲಸಗಳು ಪ್ರಗತಿಯಲ್ಲಿರುವುದಾಗಿ ಅಮೆರಿಕದ ಅಧಿಕಾರಿ ಹೇಳುವ ಮೂಲಕ ಅಂತಹ ನಿರೀಕ್ಷೆಗಳೆಲ್ಲಾ ಸುಳ್ಳಾಯಿತು.

published on : 30th July 2021

ಪಂಜಾಬ್ ಆಯ್ತು, ಇದೀಗ ರಾಜಸ್ಥಾನದಲ್ಲಿ ಸಮಸ್ಯೆ ಪರಿಹರಿಸಲು ಮುಂದಾದ ಕಾಂಗ್ರೆಸ್ 

ಪಂಜಾಬ್ ಕಾಂಗ್ರೆಸ್ ಘಟಕದಲ್ಲಿನ ಸಮಸ್ಯೆ ಬಗೆಹರಿಸಿದ ನಂತರ ಇದೀಗ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಣ ಭಿನ್ನಾಭಿಪ್ರಾಯನ್ನು ಬಗೆಹರಿಸಲು ಕಾಂಗ್ರೆಸ್ ಹೈಕಮಾಂಡ್ ಗಮನ ಕೇಂದ್ರೀಕರಿಸಿದೆ. ಈ ಕುರಿತ ನಿರ್ಧಾರವನ್ನು ಶೀಘ್ರವೇ ಕೈಗೊಳ್ಳುವ ಸಾಧ್ಯತೆಯಿದೆ.

published on : 24th July 2021

ಸಂಸತ್ತಿನ ಒಳಗೆ, ಹೊರಗೆ ರೈತರ ಸಮಸ್ಯೆಗಳ ಕುರಿತು ಚರ್ಚೆಗೆ ಸರ್ಕಾರ ಸಿದ್ಧ: ಕೇಂದ್ರ ಸಚಿವ ತೋಮರ್

ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಪಕ್ಷದ ತೀವ್ರ ಪ್ರತಿಭಟನೆಯ ಮಧ್ಯೆ, ಸಂಸತ್ತಿನ ಒಳಗೆ ಮತ್ತು ಹೊರಗೆ ರೈತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಸರ್ಕಾರ ಸಿದ್ಧ ಎಂದು ಕೇಂದ್ರ ಕೃಷಿ ಸಚಿವ

published on : 2nd February 2021

ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚೆ: 3 ದಿನಗಳ ಕಾಲ ಶ್ರೀಲಂಕಾಗೆ ಜೈಶಂಕರ್ ಭೇಟಿ

ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಜ.7ರಿಂದ 5ರವರೆಗೆ ಶ್ರೀಲಂಕಾಗೆ ಭೇಟಿ ನೀಡಿ, ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚೆ ನಡೆಸಲಿದ್ದಾರೆ.

published on : 5th January 2021

ಎಸ್ಸಿ/ಎಸ್ ಟಿ ನೌಕರರ ಬಡ್ತಿ, ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಒತ್ತಾಯ: ಸಮಿತಿ ರಚಿಸಲು ಸಿದ್ದರಾಮಯ್ಯ ಆಗ್ರಹ

ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರಿಗೆ ಬಡ್ತಿ ನೀಡುವ ಹಾಗೂ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ವಿಷಯದಲ್ಲಿ ಉಂಟಾಗಿರುವ ಸಮಸ್ಯೆಗಳ ನಿವಾರಣೆಗೆ ಹಿರಿಯ ಸಚಿವರ ನೇತೃತ್ವದಲ್ಲಿ ಶಾಶ್ವತ ಸಮಿತಿ ರಚಿಸುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. 

published on : 22nd December 2020

ಭವಿಷ್ಯದಲ್ಲಿ ದೇಶಕ್ಕೆ ಭದ್ರತೆಯ ಸಮಸ್ಯೆ ಎದುರಾಗಲೂಬಹುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮಿಲಿಟರಿ ಸಾಹಿತ್ಯವನ್ನು ಸಾಮಾನ್ಯ ಜನತೆಯೊಂದಿಗೆ ಸಂಪರ್ಕಿಸುವ ಬಗ್ಗೆ ನನಗೆ ಅತೀವ ಆಸಕ್ತಿಯಿದೆ, ನಮ್ಮ ಮುಂದಿನ ಜನಾಂಗ ದೇಶದ ಇತಿಹಾಸದ ಬಗ್ಗೆ ಅರ್ಥ ಮಾಡಿಕೊಳ್ಳಲು, ಅದರಲ್ಲೂ ವಿಶೇಷವಾಗಿ ಗಡಿಭಾಗಗಳ ಬಗ್ಗೆ ತಿಳಿದುಕೊಳ್ಳಲು ಇದು ಸಹಾಯವಾಗಬಹುದು ಎಂದು ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

published on : 18th December 2020

ಕೇಂದ್ರ ಬಜೆಟ್ ಜನಪರ, ರೈತರಿಗೆ ವರದಾನವಾಗುವ ಬಜೆಟ್: ಸಿಎಂ ಬಿಎಸ್ ವೈ ಮೆಚ್ಚುಗೆ

ಕೇಂದ್ರ ಬಜೆಟ್ ಜನಪರ ಬಜೆಟ್ ಆಗಿದ್ದು, ರೈತರಿಗೆ ವರದಾನವಾಗಲಿದೆ ಎಂದು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

published on : 1st February 2020

ರಾಶಿ ಭವಿಷ್ಯ