- Tag results for Italy
![]() | ಸಲಿಂಗಿ ಪೋಷಕರ ಹಕ್ಕುಗಳಿಗೆ ನಿರ್ಬಂಧ: ಇಟಾಲಿ ಮೆಲೋನಿ ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆಸಲಿಂಗಿ ಪೋಷಕರ ಹಕ್ಕುಗಳನ್ನು ನಿರ್ಬಂಧಿಸುವ ಹಾದಿಯಲ್ಲಿ ನಿರ್ಧಾರ ಕೈಗೊಳ್ಳುತ್ತಿರುವ ಇಟಾಲಿಯ ಮೆಲೋನಿ ಸರ್ಕಾರದ ವಿರುದ್ಧ ಇಟಾಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. |
![]() | ಮಾತುಕತೆ, ರಾಜತಾಂತ್ರಿಕತೆಯಿಂದ ಮಾತ್ರ ಉಕ್ರೇನ್ ಬಿಕ್ಕಟ್ಟು ಪರಿಹರಿಸಲು ಸಾಧ್ಯ: ನರೇಂದ್ರ ಮೋದಿಭಾರತಕ್ಕೆ ಭೇಟಿ ನೀಡಿರುವ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆಯ ನಂತರ ಜಂಟಿ ಹೇಳಿಕೆಯಲ್ಲಿ ಮೋದಿ, 'ಉಕ್ರೇನ್ ವಿವಾದವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಪರಿಹರಿಸಬಹುದು ಎಂದು ಭಾರತವು ಮೊದಲಿನಿಂದಲೂ ಸ್ಪಷ್ಟಪಡಿಸಿದೆ' ಎಂದು ಹೇಳಿದರು. |
![]() | ಇಟಲಿಯಲ್ಲಿ ದೊಡ್ಡ ದೋಣಿ ದುರಂತ: 28 ಪಾಕಿಗರು ಸೇರಿದಂತೆ 60 ಮಂದಿ ವಲಸಿಗರ ಸಾವು!ಇಟಲಿಯ ದಕ್ಷಿಣ ಕರಾವಳಿಯ ಬಳಿ ದೋಣಿಯೊಂದು ಮುಳುಗಿ ಭಾರೀ ಅವಘಡ ಸಂಭವಿಸಿದ್ದು, 28 ಮಂದಿ ಪಾಕಿಸ್ತಾನದವರು ಸೇರಿದಂತೆ 60 ಮಂದಿ ಮೃತಪಟ್ಟಿದ್ದಾರೆ. |
![]() | ವಿಸ್ತಾರಾ ಸಿಬ್ಬಂದಿ ಮೇಲೆ ಹಲ್ಲೆ, ಅರೆ ನಗ್ನಳಾಗಿ ವಿಮಾನದಲ್ಲಿ ಓಡಾಟ; ರಂಪಾಟ ನಡೆಸಿದ ಇಟಲಿ ಮಹಿಳೆ ಪೊಲೀಸರ ಅತಿಥಿಅಬುಧಾಬಿಯಿಂದ ಮುಂಬೈಗೆ ಆಗಮಿಸಿದ ವಿಸ್ತಾರಾ ವಿಮಾನದಲ್ಲಿ ಸೋಮವಾರ ಇಟಲಿಯ ಮಹಿಳಾ ಪ್ರಯಾಣಿಕರೊಬ್ಬರು ಅರೆಬೆತ್ತಲಾಗಿ ಓಡಾಡಿದ್ದಲ್ಲದೇ ಗಲಾಟೆ ನಡೆಸಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪೊಲೀಸರ ಅತಿಥಿಯಾಗಿದ್ದಾಳೆ. |
![]() | ಇಟಲಿಯ ಸಾರ್ವತ್ರಿಕ ಚುನಾವಣೆ: ಜಾರ್ಜಿಯಾ ಮೆಲೋನಿಗೆ ಗೆಲುವು; ಪ್ರಧಾನಿ ಮೋದಿ ಅಭಿನಂದನೆಇಟಲಿಯ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಬಲಪಂಥೀಯ ಒಕ್ಕೂಟದ ನಾಯಕಿ ಜಾರ್ಜಿಯಾ ಮೆಲೋನಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. |
![]() | ಇಟಲಿಯಲ್ಲಿ ನಡೆದ ಭೂ ವಿಜ್ಞಾನ ಒಲಂಪಿಯಾಡ್‌ನಲ್ಲಿ ಮಿಂಚಿದ ಭಾರತೀಯ ವಿದ್ಯಾರ್ಥಿಗಳು!ಇಟಲಿಯಲ್ಲಿ ಆಗಸ್ಟ್ 25ರಿಂದ 31ರವರೆಗೆ ನಡೆದ ಅಂತಾರಾಷ್ಟ್ರೀಯ ಭೂ ವಿಜ್ಞಾನ ಒಲಂಪಿಯಾಡ್ 2022(ಐಇಎಸ್‌ಒ) ನಲ್ಲಿ ಭಾರತದ ಎಂಟು ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಗೆದ್ದಿದ್ದಾರೆ. |
![]() | ಇಟಾಲಿಯಿಂದ ಅಮೃತಸರಕ್ಕೆ ಚಾರ್ಟರ್ ವಿಮಾನದಲ್ಲಿ ಬಂದಿದ್ದ 125 ಮಂದಿಗೆ ಕೋವಿಡ್-19 ಸೋಂಕುಮಿಲಾನ್-ಅಮೃತಸರಕ್ಕೆ ಚಾರ್ಟರ್ ವಿಮಾನದಲ್ಲಿ ಆಗಮಿಸಿದ್ದ 125 ಪ್ರಯಾಣಿಕರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. |
![]() | 20 ಮಹಡಿಗಳ ಗಗನಚುಂಬಿ ಕಟ್ಟಡ ಉರಿಯುತ್ತಿದೆ ನೋಡಾ...: ವೈರಲ್ ವಿಡಿಯೊಅಗ್ನಿಶಾಮಕ ದಳದ ಸಿಬ್ಬಂದಿಗಳು ಕಟ್ಟಡದ ಒಂದೊಂದು ಕೋಣೆಯ ಬಾಗಿಲನ್ನೂ ತಟ್ಟಿ ಯಾರೊಬ್ಬರೂ ಕಟ್ಟಡದಲ್ಲಿ ಸಿಲುಕಿಕೊಂಡಿಲ್ಲ ಎನ್ನುವುದನ್ನು ಖಚಿತ ಪಡಿಸಿಕೊಂಡಿದ್ದಾರೆ |