- Tag results for JC Madhuswamy
![]() | ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆ: ರೇಸ್ ನಲ್ಲಿ ಒಂಬತ್ತು ಐಎಎಸ್ ಅಧಿಕಾರಿಗಳುಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಒಂಬತ್ತು ಹಿರಿಯ ಐಎಎಸ್ ಅಧಿಕಾರಿಗಳು ರೇಸ್ನಲ್ಲಿದ್ದಾರೆ ಎಂದು ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಗುರುವಾರ ಹೇಳಿದ್ದಾರೆ. |
![]() | ಹೆಚ್ಚು ಜನರಿಲ್ಲದ ಇಂದಿರಾ ಕ್ಯಾಂಟೀನ್ ಗಳ ಸ್ಥಳಾಂತರ: ಜೆಸಿ ಮಾಧುಸ್ವಾಮಿರಾಜ್ಯ ಸರ್ಕಾರವು ಕ್ಯಾಂಟೀನ್ಗಳ ಸ್ಥಳಗಳ ಕುರಿತು ಸಮೀಕ್ಷೆಯನ್ನು ನಡೆಸಲು ನಿರ್ಧರಿಸಿದೆ ಮತ್ತು ಅವರನ್ನು ಜನಸಂದಣಿಯಿಲ್ಲದ ಸ್ಥಳಗಳಿಂದ ಜನದಟ್ಟಣೆಯ ಸ್ಥಳಗಳಿಗೆ ಸ್ಥಳಾಂತರಿಸಲು ನಿರ್ಧರಿಸಿದೆ. |
![]() | ಕೋಮು ಸೌಹಾರ್ದತೆ ಕಾಪಾಡಲು ಕಾಯ್ದೆ ಮೂಲಕ ತಾತ್ಕಾಲಿಕ ಕ್ರಮ ಕೈಗೊಂಡಿದ್ದೇವೆ: ಸಚಿವ ಮಾಧುಸ್ವಾಮಿಕೋಮು ಸೌಹಾರ್ದತೆ ಕಾಪಾಡುವ ಸಲುವಾದಿ ತಾತ್ಕಾಲಿಕವಾಗಿ ಧಾರ್ಮಿಕ ಕೇಂದ್ರ ಉಳಿಸಲು ಕ್ರಮ ಕೈಗೊಂಡಿದ್ದೇವೆಂದು ಕಾನೂನು ಸಚಿವ ಮಾಧುಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ. |
![]() | ಅತ್ಯಾಚಾರಿಗಳ ಅಂಗಾಂಗ ಕತ್ತರಿಸುವ ಕಾನೂನನ್ನು ಭಾರತದಲ್ಲಿ ತರಲು ಸಾಧ್ಯವಿಲ್ಲ: ಸಚಿವ ಮಾಧುಸ್ವಾಮಿಅತ್ಯಾಚಾರಿಗಳ ಅಂಗಾಂಗಗಳನ್ನು ಕತ್ತರಿಸುವ ಕಾನೂನನ್ನು ಭಾರತದಲ್ಲಿ ತರಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ. |
![]() | ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕ್ರಮ: ಸಚಿವ ಜೆ.ಸಿ. ಮಾಧುಸ್ವಾಮಿಇದುವರೆಗೂ ಹಾದಿ- ಬೀದಿಯಲ್ಲಿ ನಡೆಯುತ್ತಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಜಿಲ್ಲೆಯ ಶಾಸಕ ಸಾ.ರಾ ಮಹೇಶ್ ನಡುವಣ ವೈಮನಸ್ಯ, ಪರಸ್ಪರ ಆಕ್ರೋಶ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿತು. |