• Tag results for JDS

ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಜೆಡಿಎಸ್ ನ ತಸ್ನೀಂ ಆಯ್ಕೆ

ಮೈಸೂರು ಮಹಾನಗರ ಪಾಲಿಕೆ 22ನೇ ಮೇಯರ್ ಆಗಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿತಸ್ನೀಮ್ ಅವರು ಹಾಗೂ ಉಪ ಮೇಯರ್ ಆಗಿ ಸಿ.ಶ್ರೀಧರ್ ಆಯ್ಕೆಯಾಗಿದ್ದಾರೆ.

published on : 18th January 2020

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಜೆಡಿಎಸ್ ನಿಂದ ಅಲ್ಪಸಂಖ್ಯಾತ ಅಭ್ಯರ್ಥಿ

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಶನಿವಾರ ನಡೆಯಲಿದೆ.  ಈ ಬಾರಿ ಮೇಯರ್ ಸ್ಥಾನ ಎಸ್ಸಿ ಸಾಮಾನ್ಯಗೆ ಮೀಸಲಿಡಲಾಗಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.

published on : 18th January 2020

ಭೂ ಹಗರಣ: ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕ್ರಮ, ಹೈಕೋರ್ಟ್‌ಗೆ ಸರ್ಕಾರದ ಹೇಳಿಕೆ

ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಎಚ್.ಡಿ.ಕುಮಾರಸ್ವಾಮಿ ಹಾಗೂ  ಡಿ.ಸಿ.ತಮ್ಮಣ್ಣ ವಿರುದ್ಧದ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರ ಆದೇಶದ  ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

published on : 15th January 2020

ಮೈಸೂರು ಪಾಲಿಕೆ ಮೇಯರ್ ಚುನಾವಣೆ: ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಮುಂದುವರಿಕೆ

ಮೈಸೂರು ಮಹಾನಗರಪಾಲಿಕೆಯ ಮೇಯರ್- ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಭೆ ನಡೆಸಿವೆ.

published on : 9th January 2020

'10-15 ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೊರಬರಲು ತುದಿಗಾಲಿನಲ್ಲಿ ನಿಂತಿದ್ದಾರೆ'

ಹತ್ತರಿಂದ ಹದಿನೈದು ಬಿಜೆಪಿ ಶಾಸಕರು ಪಕ್ಷ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

published on : 7th January 2020

ಕೆಪಿಸಿಸಿ ಅಧ್ಯಕ್ಷ ನೇಮಕಾತಿ: ಕಾಂಗ್ರೆಸ್'ಗಿಂತಲೂ ಜೆಡಿಎಸ್ ನಾಯಕರಲ್ಲಿ ಹೆಚ್ಚಿದ ಕುತೂಹಲ

ಉಪಚುನಾವಣೆ ಸೋಲಿನ ನೈತಿಕ ಹೊಣೆಹೊತ್ತು ದಿನೇಶ್ ಗುಂಡೂರಾವ್ ಹಾಗೂ ಸಿದ್ದರಾಮಯ್ಯ ಅವರು ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮುಂದೆ ಯಾರು ಕೆಪಿಸಿಸಿ ಅಧ್ಯಕ್ಷರಾಗುತ್ತಾರೆಂಬ ಕುತೂಹಲ ಹೆಚ್ಚಾಗಿದೆ. ಈ ನಡುವಲ್ಲೇ, ಕಾಂಗ್ರೆಸ್ ನಾಯಕರಿಗಿಂತಲೂ ಜೆಡಿಎಸ್ ನಾಯಕರಲ್ಲಿ ಕುತೂಹಲಗಳು ಹೆಚ್ಚಾದಂತಿದೆ. 

published on : 7th January 2020

ಆರ್ಥಿಕ ಬಿಕ್ಕಟ್ಟು, ಜೆಡಿ ಎಸ್ ವಕ್ತಾರ ಆತ್ಮಹತ್ಯೆಗೆ ಶರಣು

ಆರ್ಥಿಕ ಬಿಕ್ಕಟ್ಟಿನಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಜೆಡಿಎಸ್ ವಕ್ತಾರ ಪ್ರದೀಪ್ ಜಿ ಬೈಲೂರ್ 37, ಕಳದೆ ರಾತ್ರಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 4th January 2020

ಸಾರಾ ಮಹೇಶ್  ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡುತ್ತಾರೆ!

ಮೈಸೂರಿನಲ್ಲಿ ಸಾರಾ ಮಹೇಶ್ ಅವರು ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡಿಕೊಂಡು ಬರುತ್ತಿದ್ದಾರೆ.

published on : 27th December 2019

ಎಲ್ಲಿಯೂ ಸಲ್ಲದ  'ಕೈ ನಾಯಕ: ದಾರಿ ಯಾವುದಯ್ಯಾ ರೋಷನ್ ಬೇಗ್ ಗೆ?

ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಗೆದ್ದ 13 ಶಾಸಕರು ಭಾನುವಾರ, ಪ್ರಮಾಣ ವಚನ ಸ್ವೀಕರಿಸಿದರು, ಕಾಂಗ್ರೆಸ್ ಹಿರಿಯ ನಾಯಕ ಹಾಗೂ 8 ಬಾರಿ ಶಾಸಕರಾಗಿದ್ದ ರೋಷನ್ ಬೇಗ್ ಗೆ ಸದ್ಯಕ್ಕೆ ಯಾ ಮಣೆ ಹಾಕುತ್ತಿಲ್ಲ.

published on : 23rd December 2019

'ಜಿ.ಟಿ.ಡಿಗೆ ಪಕ್ಷದಿಂದ ಯಾವ ಅನುಕೂಲವೂ ಆಗಿಲ್ಲವಾ? ನನ್ನಿಂದ ಸ್ವಲ್ಪವೂ ಸಹಾಯವಾಗಿಲ್ಲವಾ?'

ಚಾಮುಂಡೇಶ್ವರಿ  ಶಾಸಕ ಜಿ.ಟಿ ದೇವೇಗೌಡರು ಪಕ್ಷದಿಂದ ಏನೂ ಮಾಡಿಕೊಂಡಿಲ್ಲವಾ? ನನ್ನಿಂದ ಸ್ವಲ್ಪವೂ ಅವರಿಗೆ ಅನುಕೂಲ ಆಗಿಲ್ಲವಾ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

published on : 19th December 2019

ಪಕ್ಷ ಬಿಟ್ಟು ಹೋಗುವವರನ್ನು ತಡೆಯಲು ಸಾಧ್ಯವಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ಯಾರು ಎಲ್ಲಿಗೆ ಬೇಕಾದರೂ ಹೋಗಲಿ. ಪಕ್ಷ ಬಿಟ್ಟು ಹೋಗುವವರನ್ನು ತಡೆಯಲು ಸಾಧ್ಯವಿಲ್ಲ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಪಕ್ಷ ತೊರೆಯುವವರನ್ನು ಉದ್ದೇಶಿಸಿ ತೀಕ್ಷ್ಣವಾಗಿ ಹೇಳಿದ್ದಾರೆ. 

published on : 19th December 2019

ಎನ್‌ಆರ್‌ಸಿ, ಸಿಎಎ ಕಾಯ್ದೆಗಳಿಗೆ ಜೆಡಿಎಸ್‌ನ ತೀವ್ರ ವಿರೋಧ, ಕಾಯ್ದೆಯಿಂದ ದೇಶಕ್ಕೆ ದೊಡ್ಡ ಹಾನಿ: ಎಚ್.ಡಿ.ಕುಮಾರಸ್ವಾಮಿ

ಪ್ರಸಕ್ತ‌ ರಾಜಕೀಯ ಪಕ್ಷಗಳು ದೇಶದ ಸಮಸ್ಯೆಗಳನ್ನು  ಸರಿಪಡಿಸುವುದಕ್ಕಿಂತಲೂ ಹೆಚ್ಚಾಗಿ ದೇಶದಲ್ಲಿ ಸಮಸ್ಯೆಗಳನ್ನು ಹುಟ್ಟುಹಾಕುತ್ತಿವೆ ಎಂದು  ಮಾಜಿ ಮುಖ್ಯಮಂತ್ರಿ,‌ ಜೆಡಿಎಸ್ ಶಾಸಕಾಂಗ ನಾಯಕ ಎಚ್‌‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

published on : 18th December 2019

ಸದ್ಯಕ್ಕೆ ಜೆಡಿಎಸ್ ತೊರೆಯುವುದಿಲ್ಲ, ಮುಂದೇನಾಗಲಿದೆಯೋ ಗೊತ್ತಿಲ್ಲ; ರವೀಂದ್ರ ಶ್ರೀಕಂಠಯ್ಯ

ಸದ್ಯಕ್ಕೆ ಜೆಡಿಎಸ್ ತೊರೆಯುವ ಪ್ರಶ್ನೆಯೇ ಇಲ್ಲ,‌ ಮೂರೂವರೆ ವರ್ಷಗಳ ಬಳಿಕ ಮುಂದೇನಾಗಲಿದೆ ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಸೂಚ್ಯವಾಗಿ ಹೇಳಿದ್ದಾರೆ.

published on : 17th December 2019

ಮತ್ತೊಂದು ಸುತ್ತಿನ 'ಆಪರೇಷನ್ ಕಮಲ' ಭೀತಿ, ಯಾರೂ ಪಕ್ಷ ತೊರೆಯುವುದಿಲ್ಲ- ಜೆಡಿಎಸ್ 

ಮತ್ತೊಂದು ಸುತ್ತಿನ ಆಫರೇಷನ್ ಕಮಲ ನಡೆಯಲಿದ್ದು, ಜೆಡಿಎಸ್ ಪಕ್ಷದ ಮತ್ತೊಂದಿಷ್ಟು ಶಾಸಕರು ಬಿಜೆಪಿಗೆ ಜಿಗೆಯಲಿದ್ದಾರೆ ಎಂಬ ಭೀತಿ ನಡುವೆ ಯಾರೂ ಕೂಡಾ ಪಕ್ಷ ತೊರೆಯುವುದಿಲ್ಲ ಎಂದು ಜೆಡಿಎಸ್ ಸ್ಪಷ್ಟಪಡಿಸಿದೆ.

published on : 17th December 2019
1 2 3 4 5 6 >