- Tag results for JDU
![]() | ಭ್ರಷ್ಟಾಚಾರ ಆರೋಪ: ಜೆಡಿಯು ತೊರೆದಿರುವ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್ ಇಂದು ಬಿಜೆಪಿ ಸೇರ್ಪಡೆ ಸಾಧ್ಯತೆಜನತಾ ದಳ (ಯುನೈಟೆಡ್) ಮಾಜಿ ಅಧ್ಯಕ್ಷ ಆರ್‌ಸಿಪಿ ಸಿಂಗ್ ಇಂದು ರಾಷ್ಟ್ರ ರಾಜಧಾನಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. |
![]() | ದೇಶದಲ್ಲಿ ಶೇ.90ರಷ್ಟು ಮುಸ್ಲಿಮರು ಮತಾಂತರಗೊಂಡ ದಲಿತರೇ: ಬಿಹಾರ ಸಚಿವ ವಿವಾದಾತ್ಮಕ ಹೇಳಿಕೆಇತ್ತೀಚಿನ ದಿನಗಳಲ್ಲಿ ಬಿಹಾರದಲ್ಲಿ ರಾಜಕೀಯದ ಕಾವು ಏರತೊಡಗಿದೆ. ಒಂದೆಡೆ ಸೀಮಾಂಚಲ್ ನಲ್ಲಿ ಓವೈಸಿ ಘರ್ಜಿಸುತ್ತಿದ್ದರೆ, ಮತ್ತೊಂದೆಡೆ ಮಹಾಮೈತ್ರಿಕೂಟದ ನಾಯಕರೂ ತಮ್ಮ ವಾಕ್ಚಾತುರ್ಯದಲ್ಲಿ ಹಿಂದೆ ಬಿದ್ದಿಲ್ಲ. |
![]() | ನಿತೀಶ್ ಕುಮಾರ್ ಗೆ ಬಿಜೆಪಿ ಬಾಗಿಲು ಶಾಶ್ವತವಾಗಿ ಮುಚ್ಚಿದೆ: ಅಮಿತ್ ಶಾ ಹೇಳಿಕೆ ವಿರುದ್ಧ ಜೆಡಿಯು ಕಿಡಿಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಬಿಜೆಪಿ ಪಕ್ಷದ ಬಾಗಿಲು ಶಾಶ್ವತವಾಗಿ ಮುಚ್ಚಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ ನಂತರ, ಜೆಡಿಯು ಪಕ್ಷದ ಮುಖ್ಯಸ್ಥ ಮರುಹೊಂದಾಣಿಕೆಗಾಗಿ ಬಿಜೆಪಿ ಪಕ್ಷವನ್ನು ಬೇಡಿಕೊಂಡಿದ್ದಾರೆಯೇ ಎಂದು ಜೆಡಿಯು ಹಿರಿಯ ನಾಯಕ ರಾಜೀವ್ ರಂಜನ್ ಸಿಂಗ್ ಭಾನುವಾರ ಪ್ರಶ್ನಿಸಿದ್ದಾರೆ. |
![]() | ನಿತೀಶ್ ಕುಮಾರ್ ಫಿಟ್ ಅಂಡ್ ಫೈನ್; 2030ರವರೆಗೂ ಬಿಹಾರ ಸಿಎಂ ಆಗುವ ಸಾಮರ್ಥ್ಯವಿದೆ: ಜೆಡಿಯುನಿತೀಶ್ ಕುಮಾರ್ ಆರೋಗ್ಯವಾಗಿದ್ದಾರೆ, ಅವರ ರಾಜಕೀಯ ಗ್ರಾಫ್ ಕೂಡ ಏರುತ್ತಿದೆ. ಜೆಡಿಯು ಎಂದರೆ ನಿತೀಶ್ ಎಂಬಂತಿದೆ, ಅವರ ನಾಯಕತ್ವಕ್ಕೆ ಯಾವುದೇ ಸವಾಲು ಇಲ್ಲ ಎಂದು ಅವರು ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸುತ್ತಿದ್ದಾರೆ. |
![]() | ಜೆಡಿಯುಗೆ ಉಪೇಂದ್ರ ಕುಶ್ವಾಹ ಗುಡ್ ಬೈ; ಹೊಸ ಪಕ್ಷ ಸ್ಥಾಪನೆಮಹತ್ವದ ಬೆಳವಣಿಗೆಯಲ್ಲಿ ಜೆಡಿಯು ಪಕ್ಷದ ಪ್ರಮುಖ ಹಿರಿಯ ನಾಯಕ ಉಪೇಂದ್ರ ಕುಶ್ವಾಹ ಪಕ್ಷ ತೊರೆದಿದ್ದು, ಹೊಸ ಪಕ್ಷ ಸ್ಥಾಪನೆ ಘೋಷಣೆ ಮಾಡಿದ್ದಾರೆ. |
![]() | ಮತ್ತೆ ಬಿಜೆಪಿ ಜೊತೆ ಕೈಜೋಡಿಸುವುದಕ್ಕಿಂತ ನಾನು ಸಾಯಲು ಸಿದ್ಧ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಬಿಜೆಪಿಯೊಂದಿಗೆ ಮರುಮೈತ್ರಿಯ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಅಲ್ಲದೆ, ಅವರು ತಮ್ಮ ಹಿಂದಿನ ಮಿತ್ರರೊಂದಿಗೆ 'ಕೈಜೋಡಿಸುವ ಬದಲು ಸಾಯುವುದೇ ಲೇಸು' ಎಂದು ಪ್ರತಿಪಾದಿಸಿದ್ದಾರೆ. |
![]() | ಸ್ವತಃ ಸಿಎಂ ನಿತೀಶ್ ಕುಮಾರ್ ಹೇಳಿದರೂ ಪಕ್ಷ ಬಿಡುವುದಿಲ್ಲ: ಜೆಡಿಯು ಮುಖಂಡ ಉಪೇಂದ್ರ ಕುಶ್ವಾಹ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಜೆಡಿಯು ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಉಪೇಂದ್ರ ಕುಶ್ವಾಹ ನಡುವಿನ ವಾಗ್ಯುದ್ಧ ಮುಂದುವರಿದಿದೆ. |
![]() | ಮೈತ್ರಿಯಲ್ಲಿ ಬಿರುಕು? ನಿತೀಶ್ ಕುಮಾರ್ ದುರ್ಬಲಗೊಳಿಸಲು ಪಿತೂರಿ: ಜೆಡಿಯು ಹಿರಿಯ ನಾಯಕ ಉಪೇಂದ್ರ ಕುಶ್ವಾಹಾ ಆರೋಪಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ದುರ್ಬಲಗೊಳಿಸಲು ಸಂಚು ರೂಪಿಸಲಾಗಿದೆ ಎಂದು ಜೆಡಿಯು ಸಂಸದೀಯ ಮಂಡಳಿ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಮಂಗಳವಾರ ಆರೋಪಿಸಿದ್ದಾರೆ. |
![]() | ಜೆಡಿಯು ಸಂಸ್ಥಾಪಕ ಅಧ್ಯಕ್ಷರಾಗಿದ್ದ ಶರದ್ ಯಾದವ್ ನಿಧನ!ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಇಂದು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು. |
![]() | ನಿತೀಶ್ ವಿರೋಧಿಗಳ ವಿರುದ್ಧ ಕ್ರಮಕ್ಕೆ ಮಂದಾಗದ ತೇಜಸ್ವಿ: ಆರ್‌ಜೆಡಿ - ಜೆಡಿಯು ನಡುವೆ ಬಿರುಕು? ಸಂಕ್ರಾಂತಿಗೆ ಮಿತ್ರಪಕ್ಷಗಳ ಪ್ರತ್ಯೇಕ ಕಾರ್ಯಕ್ರಮ!ಬಿಹಾರದ ಮಹಾಮೈತ್ರಿಕೂಟದ ಎರಡು ಪ್ರಮುಖ ಮಿತ್ರಪಕ್ಷಗಳಾದ ಆರ್ ಜೆಡಿ ಮತ್ತು ಜೆಡಿಯು ಪಕ್ಷಗಳು ಮಕರ ಸಂಕ್ರಾಂತಿಯಂದು ಪ್ರತ್ಯೇಕವಾಗಿ ‘ದಹಿ-ಚೂಡಾ ಭೋಜ್’ (ಔತಣ) ಆಯೋಜಿಸುತ್ತಿದ್ದು, ಮೈತ್ರಿಯಲ್ಲಿ ಎಲ್ಲವೂ ಸರಿಯಾಗಿಲ್ಲವೇ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. |