• Tag results for JDs

ರಾಷ್ಟ್ರೀಯ ಪಕ್ಷಗಳ ಅಬ್ಬರದ ನಡುವೆ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಸದ್ದಿಲ್ಲದೆ ತಯಾರಿ: ರಾಜ್ಯೋತ್ಸವದಂದು 'ಪಂಚರತ್ನ ಯಾತ್ರೆ'ಗೆ ಚಾಲನೆ!

ಕಾಂಗ್ರೆಸ್‌, ಬಿಜೆಪಿ ಪರಸ್ಪರ ಆರೋಪ–ಪ್ರತ್ಯಾರೋಪದಲ್ಲಿ ತೊಡಗಿರುವ ಸಮಯದಲ್ಲೇ ಸದ್ದಿಲ್ಲದೇ ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿರುವ ಜೆಡಿಎಸ್‌, ನವೆಂಬರ್ 1ರಿಂದ ಪಂಚರತ್ನ ರಥ ಯಾತ್ರೆ ಆರಂಭಿಸಲಿದೆ.

published on : 27th September 2022

ಬಿಎಂಎಸ್ ಟ್ರಸ್ಟ್ ಅಕ್ರಮದಲ್ಲಿ ಸಚಿವ ಅಶ್ವತ್ಥ್ ನಾರಾಯಣ ಕೈವಾಡ: ತನಿಖೆಗೆ ಜೆಡಿಎಸ್ ಆಗ್ರಹ!

ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್‌ನ ಅಕ್ರಮಗಳಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥ್‌ನಾರಾಯಣ ಭಾಗಿಯಾಗಿದ್ದು ಅವರು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಆಗ್ರಹಿಸಿದೆ. 

published on : 23rd September 2022

ದೇಶದಲ್ಲಿ ಪ್ರಾದೇಶಿಕ ಪಕ್ಷಗಳನ್ನು ಬಲಪಡಿಸುವ ಪ್ರಯತ್ನ ನಡೆಯುತ್ತಿದೆ: ಎಚ್‌ಡಿಕೆ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮುನ್ನಡೆ ಸಾಧಿಸಲು ದೇಶದ ಪ್ರಾದೇಶಿಕ ಪಕ್ಷಗಳನ್ನು ಬಲಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಬುಧವಾರ ಹೇಳಿದ್ದಾರೆ.

published on : 21st September 2022

ಹಿಂದಿ ದಿವಸ ವಿರೋಧಿಸಿ ಜೆಡಿಎಸ್ ಪ್ರತಿಭಟನೆ; ಆಚರಣೆಗೆ ಬಿಜೆಪಿ ಬೆಂಬಲ ನೀಡುತ್ತಿರುವುದು ಖಂಡನೀಯ: ಎಚ್ ಡಿಕೆ

ಕೇಂದ್ರ ಸರ್ಕಾರ ರಾಜ್ಯದಲ್ಲಿ ಕನ್ನಡವನ್ನು ಧಿಕ್ಕರಿಸಿ ಹಿಂದಿ ದಿವಸ ಆಚರಿಸುತ್ತಿರುವುದು, ಅದಕ್ಕೆ ರಾಜ್ಯ ಬಿಜೆಪಿ ಸರ್ಕಾರ ಬೆಂಬಲ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು...

published on : 14th September 2022

ಮೈಸೂರು ಪಾಲಿಕೆ ಗದ್ದುಗೆ ಏರಿ ಇತಿಹಾಸ ನಿರ್ಮಿಸಿದ ಬಿಜೆಪಿ: ಜೆಡಿಎಸ್ ರಾಜಕೀಯ ಅರ್ಹತೆಯ ಮೇಲೆ ಮೂಡಿದೆ ಹಲವು ಪ್ರಶ್ನೆ!

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳೆರಡನ್ನೂ ಗೆಲ್ಲುವ ಮೂಲಕ ಬಿಜೆಪಿ  ಇತಿಹಾಸ ನಿರ್ಮಿಸಿದೆ, ಆದರೆ ಈ ಗೆಲುವು ಜೆಡಿಎಸ್‌ನ ರಾಜಕೀಯ ಅರ್ಹತೆಯ ಮೇಲೆ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

published on : 8th September 2022

ಹಾಸನ ವಿಧಾನಸಭಾ ಟಿಕೆಟ್ ಫೈಟ್: ಜೆಡಿಎಸ್ ಸಭೆಯಲ್ಲಿ ಗದ್ದಲ, ರೇವಣ್ಣ ಗರಂ

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಯುವ ಮುಖಂಡ ಎಚ್.ಎಸ್.ಸ್ವರೂಪ್ ಅವರಿಗೆ ಜೆಡಿಎಸ್ ಟಿಕೆಟ್ ನೀಡುವಂತೆ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರಿಗೆ ಸೋಮವಾರ ಪಕ್ಷದ ಕಾರ್ಯಕರ್ತರು ಒತ್ತಾಯಿಸಿದಾಗ...

published on : 5th September 2022

ಪಕ್ಷ ತೊರೆಯುವ ಮೊದಲೇ ಜಿಟಿ ದೇವೇಗೌಡರಿಗೆ ಶಾಕ್: ಜೆಡಿಎಸ್ ಅಧಿಕೃತ ವೆಬ್ ಸೈಟ್ ನಿಂದ ಜಿಟಿಡಿ ಪೋಟೋ ಔಟ್!

ಜೆಡಿಎಸ್​ ವೆಬ್​ಸೈಟ್​ನಿಂದ ಜಿ.ಟಿ.ದೇವೇಗೌಡರ ಹೆಸರನ್ನು ಹೊರಗಿಡಲಾಗಿದೆ. ಹಳೆ ಮೈಸೂರು ಭಾಗದ ಪ್ರಭಾವಿ ನಾಯಕರಾಗಿದ್ದರೂ ಜಿಟಿಡಿ ಅವರ ಫೋಟೋ ಮತ್ತು ಹೆಸರನ್ನ ಪಕ್ಷದ ಎಲ್ಲಾ ಪೋಸ್ಟರ್ ನಿಂದಲೂ ತೆಗೆಯಲಾಗುತ್ತಿದೆ.

published on : 23rd August 2022

ಮಾಜಿ ಸಿಎಂ, ಲಿಂಗಾಯತ ಸಮುದಾಯ ಪ್ರಬಲ ನಾಯಕ ಯಡಿಯೂರಪ್ಪ ಮತ್ತೆ ಸಕ್ರಿಯ: 2023ರ ಚುನಾವಣೆಯಲ್ಲಿ ಬಿಜೆಪಿಗೆ ವರವಾಗುತ್ತದೆಯೇ?

2023ರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಹಲವಾರು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. 

published on : 22nd August 2022

ನನ್ನದು ಗಾಂಧಿ ಮಾರ್ಗ, ಅಧಿಕಾರಕ್ಕಾಗಿ ವಾಮಮಾರ್ಗ ಹಿಡಿಯುವ ಪಕ್ಷಕ್ಕೆ ನೆತ್ತರ ದಾರಿ ರಾಜಮಾರ್ಗ: ಎಚ್.ಡಿ. ಕುಮಾರಸ್ವಾಮಿ

ಅಗಸ್ಟ್‌ 5ರೊಳಗೆ ನೈಜ ಕೊಲೆಗೆಡುಕರನ್ನು ಬಂಧಿಸದಿದ್ದರೆ, ನಾನು ಶಾಂತಿಯುತ ಸತ್ಯಾಗ್ರಹ ಕೂರುವುದು ಶತಃಸಿದ್ಧ. ನನ್ನದು ಗಾಂಧಿ ಮಾರ್ಗ. ಅಧಿಕಾರಕ್ಕಾಗಿ ವಾಮಮಾರ್ಗ ಹಿಡಿಯುವ ಪಕ್ಷಕ್ಕೆ ನೆತ್ತರ ದಾರಿಯೇ ರಾಜಮಾರ್ಗ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

published on : 2nd August 2022

ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ, ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ: ಬಿಜೆಪಿ

ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ, ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ! ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಕಿಡಿಕಾರಿದೆ.

published on : 1st August 2022

'2022ರ ಡಿಸೆಂಬರ್‌ನಲ್ಲೇ ವಿಧಾನಸಭೆ ಚುನಾವಣೆ, 'ಪಂಚರತ್ನ' ಜಾರಿ ಇಲ್ಲವೇ ರಾಜಕೀಯ ನಿವೃತ್ತಿ': ಎಚ್‌.ಡಿ. ಕುಮಾರಸ್ವಾಮಿ

2023ರ ಏಪ್ರಿಲ್‌ ಬದಲಿಗೆ ಈ ವರ್ಷದ ಡಿಸೆಂಬರ್‌ ವೇಳೆಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ಶನಿವಾರ ಹೇಳಿದ್ದಾರೆ.

published on : 31st July 2022

ಸ್ವಂತ ಬಲದ ಮೇಲೆ 'ಗದ್ದುಗೆ' ಏರುವ ತವಕ: ಉತ್ತರ 'ದಂಡಯಾತ್ರೆ'ಗೆ ಜೆಡಿಎಸ್ ಸಜ್ಜು!

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಜೆಡಿಎಸ್ ರಣತಂತ್ರ ರೂಪಿಸುತ್ತಿದೆ.

published on : 28th July 2022

ತಾಯಿ ಚಾಮುಂಡೇಶ್ವರಿ ಕೃಪೆಯಿಂದ ಜನರ ಆಶೀರ್ವಾದದಿಂದ ನಾನೇ ಮುಂದಿನ ಮುಖ್ಯಮಂತ್ರಿಯಾಗುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

ಕಾಂಗ್ರೆಸ್ ನಲ್ಲಿ ಸಿಎಂ ಖುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವೆ ಆಂತರಿಕ ಬಡಿದಾಟ ನಡೆಯುತ್ತಿರುವಾಗಲೇ ಇತ್ತ ಜೆಡಿಎಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. 

published on : 20th July 2022

ಕೆನಡಾ ಪ್ರಜೆಗೆ ಜೆಡಿಎಸ್ ನಾಯಕ ಪ್ರಭಾಕರ್ ರೆಡ್ಡಿ 21 ಲಕ್ಷ ರು. ವಂಚನೆ: ಎಫ್ ಐಆರ್ ದಾಖಲಿಸಲು ಬೆಂಗಳೂರು ಪೊಲೀಸರ ಹಿಂದೇಟು!

ಬೆಂಗಳೂರು ದಕ್ಷಿಣ ತಾಲೂಕಿನ ಚಾಮುಂಡೇಶ್ವರಿ ಲೇಔಟ್ 2ನೇ ಹಂತದ ಜಮೀನಿಗೆ ಸೇರಿದಂತೆ ಜೆಡಿಎಸ್ ನಾಯಕ ಪ್ರಭಾಕರ್ ರೆಡ್ಡಿ 21 ಲಕ್ಷ ರು ಹಣ ವಂಚಿಸಿದ್ದಾರೆ ಎಂದು ಕೆನಡಾ ಪ್ರಜೆ ಶಾಹಿದ್ ಹಬೀಬ್ ಆರೋಪಿಸಿದ್ದಾರೆ.

published on : 18th July 2022

ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಇಬ್ಭಾಗ; ಕುಟುಂಬ ರಾಜಕೀಯದಲ್ಲಿ ಸಿಲುಕಿದ್ದ ಹಾಸನದಲ್ಲಿ ಸಂಘಟನೆ ಶಕಿ ಬೆಳೆಯುತ್ತಿದೆ: ಬಿಜೆಪಿ

ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

published on : 10th July 2022
1 2 3 4 5 6 > 

ರಾಶಿ ಭವಿಷ್ಯ