- Tag results for JEE
![]() | ಬಿಜೆಪಿ ಮಾವೋವಾದಿಗಳಿಗಿಂತ ಹೆಚ್ಚು ಅಪಾಯಕಾರಿ: ಮಮತಾ ಬ್ಯಾನರ್ಜಿಬಿಜೆಪಿ ಮಾವೋವಾದಿಗಳಿಗಿಂತ ಹೆಚ್ಚು ಅಪಾಯಕಾರಿ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಕೇಸರಿ ಪಕ್ಷ ಚುನಾವಣೆಗೆ ಮುನ್ನ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದ್ದಾರೆ. |
![]() | 'ದೀದಿ ವಿರುದ್ಧ ಸೋತರೆ ರಾಜಕೀಯ ನಿವೃತ್ತಿ': ಮಮತಾ ಸವಾಲು ಸ್ವೀಕರಿಸಿದ ಸುವೇಂದು ಅಧಿಕಾರಿನಂದಿಗ್ರಾಮದಲ್ಲಿ ತಮ್ಮ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸವಾಲನ್ನು ಸ್ವೀಕರಿಸಿದ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಅವರು... |
![]() | ಸುವೇಂದು ಅಧಿಕಾರಿ ಸ್ವಕ್ಷೇತ್ರ ನಂದಿಗ್ರಾಮದಲ್ಲೇ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಣೆಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ ಮಾಜಿ ಸಚಿವ ಹಾಗೂ ಪ್ರಭಾವಿ ನಾಯಕ ಸುವೇಂದು ಅಧಿಕಾರಿ ಅವರ ಸ್ವಕ್ಷೇತ್ರ ನಂದಿಗ್ರಾಮದಲ್ಲೇ ಸ್ಪರ್ಧಿಸುವುದಾಗಿ... |
![]() | 'ಬಂಗಾಳಕ್ಕೆ ಸಾಕಷ್ಟು ಲಸಿಕೆಗಳು ಸಿಕ್ಕಿಲ್ಲ, ಅಗತ್ಯವಿದ್ದರೆ ತಯಾರಕರಿಂದ ಖರೀದಿ- ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರ ಸಾಕಷ್ಟು ಪ್ರಮಾಣದಲ್ಲಿ ಕೋವಿಡ್-19 ಲಸಿಕೆಗಳನ್ನು ಪೂರೈಸಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿನ ಮುಂಚೂಣಿ ಕೋವಿಡ್ -19 ಕಾರ್ಯಕರ್ತರಿಗಾಗಿ 5 ಲಕ್ಷದ 96 ಸಾವಿರ ಲಸಿಕೆಗಳನ್ನು ಕೇಂದ್ರ ಸರ್ಕಾರ ರವಾನಿಸಿದೆ. |
![]() | ಪಾಕ್ ಕದನ ವಿರಾಮ ಸಂದರ್ಭದಲ್ಲಿ ಜೀವ ಉಳಿಸಿದ್ದಕ್ಕಾಗಿ ಪ್ರಶಸ್ತಿ ಸ್ವೀಕರಿಸಿದ ಇಬ್ಬರು ಜಮ್ಮು ಪೊಲೀಸರು!ಮಾರ್ಚ್ 2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಡೆಸಿದ ಕದನ ವಿರಾಮ ಉಲ್ಲಂಘನೆಯ ಸಂದರ್ಭದಲ್ಲಿ ನಾಗರಿಕರ ಪ್ರಾಣ ಉಳಿಸಿದ್ದಕ್ಕಾಗಿ ಇಬ್ಬರು ಪೊಲೀಸರು 'ಜೀವ ರಕ್ಷಾ ಪದಕ' ಪ್ರಶಸ್ತಿ ಸ್ವೀಕರಿಸಿದ್ದಾರೆ. |
![]() | ಸ್ಥಳೀಯ ಸಂಸ್ಥೆ ನೌಕರರಿಗೂ ಜ್ಯೋತಿ ಸಂಜೀವಿನಿ ವಿಸ್ತರಣೆ: ಸಚಿವ ನಾರಾಯಣಗೌಡನಗರ ಸ್ಥಳೀಯ ಸಂಸ್ಥೆ ನೌಕರರಿಗೆ ಜ್ಯೋತಿ ಸಂಜಿವಿನಿ ಆರೋಗ್ಯ ಸುರಕ್ಷಾ ಯೋಜನೆ ವಿಸ್ತರಿಸುವ ಕುರಿತು ಸಚಿವ ನಾರಾಯಣ ಗೌಡ ಅವರು ಶನಿವಾರ ಅಧಿಕಾರಿಗಳಿಗೆ ಸೂಚನೆ ನೀಡದರು. |
![]() | ಪಶ್ಚಿಮ ಬಂಗಾಳದಲ್ಲಿ ಉಚಿತವಾಗಿ ಕೋವಿಡ್ ಲಸಿಕೆ- ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳದ ಎಲ್ಲ ಜನರಿಗೂ ಉಚಿತವಾಗಿ ಕೋವಿಡ್-19 ಲಸಿಕೆ ಲಭ್ಯವಾಗುವಂತೆ ರಾಜ್ಯ ಸರ್ಕಾರ ಸಿದ್ಧತೆ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಹೇಳಿದ್ದಾರೆ. |
![]() | ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಕ್ಕೆ ಹಸಿರು ನಿಶಾನೆ ತೋರಿದ ಸಿಎಂ ಯಡಿಯೂರಪ್ಪಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ (ಕೃಷಿ ಸಂಜೀವಿನಿ) ವಾಹನಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಲೋಕಾರ್ಪಣೆಗೊಳಿಸಿ ಸ್ವಾಭಿಮಾನಿ ರೈತರ ಕಾರ್ಡ್ ವಿತರಣೆ ಮಾಡಿದರು. |
![]() | ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ 'ಕೃಷಿ ಸಂಜೀವಿನಿ' ಗೆ ಸಿಎಂ ಯಡಿಯೂರಪ್ಪ ಚಾಲನೆರೈತರಿಗೆ ಸಮಯಕ್ಕೆ ಸರಿಯಾಗಿ ಕೃಷಿ ಸಂಬಂಧಿತ ತಾಂತ್ರಿಕ ನೆರವು ನೀಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು 'ಕೃಷಿ ಸಂಜೀವಿನಿ' ಮೊಬೈಲ್ ಪರೀಕ್ಷಾ ಪ್ರಯೋಗಾಲಯಕ್ಕೆ ಚಾಲನೆ ನೀಡಿದ್ದಾರೆ. |
![]() | ತಮ್ಮ ಕೊನೆಯ ಪುಸ್ತಕದಲ್ಲಿ ಪ್ರಧಾನಿ ಮೋದಿ ಬಗ್ಗೆ ಪ್ರಣಬ್ ಮುಖರ್ಜಿ ಏನು ಹೇಳಿದ್ದಾರೆ?ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಿನ್ನಮತೀಯರ ಮಾತುಗಳನ್ನು ಖಂಡಿತವಾಗಿಯೂ ಕೇಳಬೇಕು, ಸಂಸತ್ತಿನಲ್ಲಿ ಹೆಚ್ಚೆಚ್ಚು ಮಾತನಾಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹಾಗೂ ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖರ್ಜಿಯವರು ತಮ್ಮ ಕೊನೆಯ ಪುಸ್ತಕದಲ್ಲಿ ಹೇಳಿದ್ದಾರೆ. |
![]() | ಜನವರಿ 7ರಂದು “ಕೃಷಿ ಸಂಜೀವಿನಿ” ಲೋಕಾರ್ಪಣೆಕಳೆದ ಬಜೆಟ್ ನಲ್ಲಿ ಘೋಷಿಸಿದಂತೆ ಕೃಷಿಯಲ್ಲಿ ಕಾಲಕಾಲಕ್ಕೆ ಮಣ್ಣು, ಕೀಟ ರೋಗ, ನೀರು ಪರೀಕ್ಷೆ ಮತ್ತು ಇತರೆ ತಾಂತ್ರಿಕ ನೆರವಿಗಾಗಿ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಗಳನ್ನು ಕೃಷಿ ಇಲಾಖೆ ಲೋಕಾರ್ಪಣೆಗೊಳಿಸುತ್ತಿದೆ |
![]() | ಸೌರವ್ ಗಂಗೂಲಿಗೆ ಇಂತಹ ಸಮಸ್ಯೆಯಿದೆ ಎಂದು ಊಹಿಸಿರಲಿಲ್ಲ: ಮಮತಾ ಬ್ಯಾನರ್ಜಿಲಘು ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ಅವರ ಆರೋಗ್ಯವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಾಮರ್ಶಿಸಿದ್ದಾರೆ. |
![]() | ಮಮತಾ ಬ್ಯಾನರ್ಜಿ,ವಿಶ್ವಭಾರತಿ ಆಡಳಿತ ಮಧ್ಯೆ ತೀವ್ರಗೊಂಡ ಕ್ಯಾಂಪಸ್ ರಸ್ತೆ ವಿವಾದನಾಲ್ಕು ವರ್ಷಗಳ ಹಿಂದೆ ಕೇಂದ್ರಿಯ ವಿಶ್ವವಿದ್ಯಾಲಯದ ಆಡಳಿತಕ್ಕೆ ನೀಡಲಾಗಿದ್ದ ರಸ್ತೆಯನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯುವುದಾಗಿ ಘೋಷಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ವಿಶ್ವ ಭಾರತಿ ಆಡಳಿತ ಮಂಡಳಿ ನಡುವಿನ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. |
![]() | ಕೇಂದ್ರ ವಿರೋಧಿ ದೃಷ್ಟಿಕೋನದಿಂದಾಗಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯಸೇನ್ ಮೇಲೆ ದಾಳಿ- ಮಮತಾ ಬ್ಯಾನರ್ಜಿಕೇಂದ್ರ ವಿರೋಧಿ ದೃಷ್ಟಿಕೋನದಿಂದಾಗಿ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಮೇಲೆ ಬಿಜೆಪಿಯಿಂದ ನಿರಂತರವಾಗಿ ದಾಳಿ ಮಾಡಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ. |
![]() | ಶಾರದಾ ಹಗರಣ: ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ತನಿಖೆಗೆ ಅನುಮತಿ ಕೋರಿ 'ಸುಪ್ರೀಂ' ಮೆಟ್ಟಿಲೇರಿದ ಸಿಬಿಐಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಯನ್ನು ವಿಚಾರಣೆ ನಡೆಸಲು ಅನುಮತಿ ಕೋರಿ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. |