• Tag results for JEM

ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಜೆಇಎಂ ಆತ್ಮಹತ್ಯಾ ದಾಳಿಕೋರರು ಬಳಸುತ್ತಿದ್ದ ಗಡಿಯಾಚೆಗಿನ ಟನಲ್ ಪತ್ತೆ  

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಆತ್ಮಹತ್ಯಾ ದಾಳಿಕೋರರು ಬಳಕೆ ಮಾಡುತ್ತಿದ್ದ ಟನಲ್ ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಪತ್ತೆಯಾಗಿದೆ. 

published on : 5th May 2022

ಕುಲ್ಗಾಂನಲ್ಲಿ ಎನ್ಕೌಂಟರ್: ಇಬ್ಬರು ಜೆಇಎಂ ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ.

published on : 24th April 2022

ಪ್ರಧಾನಿ ಮೋದಿ ಭೇಟಿ ವೇಳೆ ಆತ್ಮಹುತಿ ದಾಳಿಗೆ ಜೆಇಎಂ ಉಗ್ರರ ಸಂಚು?

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಲ್ಲಿ ಹತರಾದ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರು ಆತ್ಮಹತ್ಯಾ ದಾಳಿಗೆ ಯೋಜಿಸಿದ್ದರು.

published on : 22nd April 2022

ಜಮ್ಮು-ಕಾಶ್ಮೀರ: ಜೆಇಎಂ ಉಗ್ರರ ಅಡಗುತಾಣಗಳ ಮೇಲೆ ದಾಳಿ, 11 ಭಯೋತ್ಪಾದಕ ಸಹಚರರ ಬಂಧನ

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಅನಂತನಾಗ್ ಜಿಲ್ಲೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಇ-ಮೊಹಮ್ಮದ್ (ಜೆಇಎಂ) ನ ಎರಡು ಅಡಗುತಾಣಗಳ ಮೇಲೆ ದಾಳಿ ನಡೆಸಿದ್ದು, ಮೂವರು ಸಕ್ರಿಯ ಭಯೋತ್ಪಾದಕರು ಸೇರಿದಂತೆ 11 ಮಂದಿ ಉಗ್ರರ ಸಹಚರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

published on : 9th February 2022

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಎನ್ ಕೌಂಟರ್: ಮೂರು ಉಗ್ರರ ಹತ್ಯೆ

ಜೈಶ್ ಇ ಮೊಹಮ್ಮದ್(JeM) ಭಯೋತ್ಪಾದಕ ಸಂಘಟನೆಗೆ ಸೇರಿದ ಓರ್ವ ಉಗ್ರ ಸೇರಿದಂತೆ ಮೂವರು ಉಗ್ರರು ಶ್ರೀನಗರದ ಪಂತ ಚೌಕ್ ಪ್ರದೇಶದಲ್ಲಿ ಕಳೆದ ತಡರಾತ್ರಿ ನಡೆದ ಎನ್ ಕೌಂಟರ್ ನಲ್ಲಿ ಹತರಾಗಿದ್ದಾರೆ. ಈ ಉಗ್ರರು ಜೆವನ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

published on : 31st December 2021

ಪುಲ್ವಾಮದಲ್ಲಿ ಎನ್ಕೌಂಟರ್: ಇಬ್ಬರು ಜೈಷ್-ಇ-ಮೊಹಮ್ಮದ್ ಉಗ್ರರ ಹತ್ಯೆಗೈದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

published on : 1st December 2021

ಸ್ವಾತಂತ್ರ್ಯ ದಿನಾಚರಣೆ: ದಾಳಿಗೆ ಸಂಚು ರೂಪಿಸಿದ್ದ 4 ಜೆಇಎಂ ಉಗ್ರರ ಬಂಧನ, ತಪ್ಪಿದ ಭಾರೀ ವಿಧ್ವಂಸಕ ಕೃತ್ಯ

ಸ್ವಾತಂತ್ರ್ಯ ದಿನಾಚರಣೆ ದಿನದಂದು ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಈ ಮೂಲಕ ದೊಡ್ಡ ವಿಧ್ವಂಸಕ ಕೃತ್ಯವೊಂದು ತಪ್ಪಿದಂತಾಗಿದೆ. 

published on : 14th August 2021

ಪುಲ್ವಾಮ ಎನ್ ಕೌಂಟರ್: ಉಗ್ರ ಮಸೂದ್ ಅಜರ್ ಸಂಬಂಧಿ ಸೇರಿ ಇಬ್ಬರು ಜೈಷ್ ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ನಡೆಸಿದ ಎನ್ಕೌಂಟರ್ ನಲ್ಲಿ ಉಗ್ರ ಮಸೂದ್ ಅಜರ್ ಸಂಬಂಧಿ ಸೇರಿ ಇಬ್ಬರು ಜೈಷ್ ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 31st July 2021

ಎಸ್ ಸಿಒ ಸಭೆ: ಎಲ್ಇಟಿ, ಜೆಇಎಂ ವಿರುದ್ಧ ಕ್ರಿಯಾ ಯೋಜನೆ ಪ್ರಸ್ತಾವನೆ ಮುಂದಿಟ್ಟ ಅಜಿತ್ ದೋವಲ್ 

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಭಾಗಿಯಾಗಿದ್ದು, ಪಾಕಿಸ್ತಾನದ ಮೂಲದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೊಯ್ಬಾ ಹಾಗೂ ಜೈಶ್-ಎ-ಮೊಹಮ್ಮದ್ ಗಳ ವಿರುದ್ಧ ಕ್ರಿಯಾ ಯೋಜನೆಯ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ. 

published on : 24th June 2021

ಜಮ್ಮು-ಕಾಶ್ಮೀರ: ಇಬ್ಬರು ಜೆಇಎಂ ಉಗ್ರರ ಬಂಧನ

ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳಿಂದ ಬುಧವಾರ ತಿಳಿದುಬಂದಿದೆ.

published on : 14th April 2021

ಶೋಪಿಯಾನ್ ಎನ್ಕೌಂಟರ್: ಜೈಷ್ ಕಮಾಂಡರ್ ಸಜ್ಜದ್ ಅಫ್ಘಾನಿ ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೋರ್ವ ಉಗ್ರನನ್ನು ಎನ್ಕೌಂಟರ್ ನಲ್ಲಿ ಹೊಡೆದುರುಳಿಸಲಾಗಿದೆ.

published on : 15th March 2021

ಜೆಇಎಂ ಭಯೋತ್ಪಾದಕ ಸಹವರ್ತಿಯನ್ನು ಬಂಧಿಸಿದ ಜಮ್ಮು-ಕಾಶ್ಮೀರ ಪೊಲೀಸರು!

ಜೆಇಎಂ ಭಯೋತ್ಪಾದಕ ಸಹವರ್ತಿಯನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. 

published on : 1st March 2021

ದೆಹಲಿಯಲ್ಲಿ ಅಜಿತ್ ಧೋವಲ್ ಮೇಲೆ ದಾಳಿಗೆ ಜೆಇಎಂ ಸಂಚು: ಬಿಹಾರದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶ

ಪಾಕಿಸ್ತಾನ ಮೂಲದ ಜೈ‍ಷ್‌ ಎ ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದು ಈ ಸಂಬಂಧ ಬಿಹಾರದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.

published on : 15th February 2021

ಪುಲ್ವಾಮಾದಲ್ಲಿ ಇಬ್ಬರು ಜೆಇಎಂ ಉಗ್ರರನ್ನು ಬಂಧಿಸಿದ ಭಾರತೀಯ ಸೇನೆ!

ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಜೈಶ್ ಇ ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ.

published on : 11th January 2021

ರಾಶಿ ಭವಿಷ್ಯ