- Tag results for JNU
![]() | ಬಡ್ತಿಗಾಗಿ 6 ವರ್ಷಗಳಿಂದ ಕಾಯುತ್ತಿರುವ ಶೇ.70 ರಷ್ಟು ಜೆಎನ್ ಯು ಶಿಕ್ಷಕರು!ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ಒಕ್ಕೂಟ ಬಡ್ತಿ ನೀಡುತ್ತಿರುವುದರಲ್ಲಿನ ವಿಳಂಬವನ್ನು ಬಹಿರಂಗಪಡಿಸಿದ್ದಾರೆ. |
![]() | ಗದಗ: ಆಟೋ- ಮಿನಿ ಬಸ್ ನಡುವೆ ಭೀಕರ ಅಪಘಾತ; ಮೂರು ಮಂದಿ ಸ್ಥಳದಲ್ಲೇ ಸಾವು, 8 ಮಂದಿಗೆ ಗಾಯಭಾನುವಾರ ರಾತ್ರಿ ಬೆಟಗೇರಿ ಹೊರವಲಯದಲ್ಲಿ ಮಿನಿ ಬಸ್‌ಗೆ ಆಟೋರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. |
![]() | ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಜೆಎನ್ ವಿವಿ ಕ್ಯಾಂಪಸ್ ನಲ್ಲಿ ಉದ್ವಿಗ್ನತೆಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಜೆಎನ್ ಯು ವಿದ್ಯಾರ್ಥಿಗಳ ಒಕ್ಕೂಟ ಉದ್ದೇಶಿಸಿತ್ತು. ಆದರೆ, ಯೂನಿಯನ್ ಕಚೇರಿಯಲ್ಲಿ ವಿದ್ಯುತ್ ಹಾಗೂ ಇಂಟರ್ ನೆಂಟ್ ಸಂಪರ್ಕವನ್ನು ವಿವಿ ಆಡಳಿತ ಕಡಿತಗೊಳಿಸಿದ್ದರಿಂದ ಸಾಕ್ಷ್ಯಚಿತ್ರ ಪ್ರದರ್ಶಿಸಲು ಸಾಧ್ಯವಾಗಲಿಲ್ಲ ಎಂದು ಒಕ್ಕೂಟ ಆರೋಪಿಸಿದೆ. |
![]() | ಜೆಎನ್‌ಯುಎಸ್‌ಯು ಕಚೇರಿಯಲ್ಲಿ ಇಂದು ರಾತ್ರಿ 9 ಗಂಟೆಗೆ ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಪ್ರಧಾನ ಮಂತ್ರಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಹೆಸರಿನ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಮಂಗಳವಾರ ರಾತ್ರಿ ತನ್ನ ಕಚೇರಿ ಆವರಣದಲ್ಲಿ ಪ್ರದರ್ಶಿಸುವುದಾಗಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ (ಜೆಎನ್‌ಯುಎಸ್‌ಯು) ಸದಸ್ಯರೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | 'ಬಾಲಿವುಡ್ ಸಾಂಗ್ಸ್ ಹೆಚ್ಚು ರೊಮ್ಯಾಂಟಿಕ್..ಸೌತ್ ಸಿನಿಮಾಗಳಲ್ಲಿ ಮಸಾಲೆ, ಐಟಂ ಸಾಂಗ್ ಗಳು ಹೆಚ್ಚು': ಮತ್ತೆ ಟ್ರೋಲ್ ಗೆ ಗುರಿಯಾದ ರಶ್ಮಿಕಾ ಮಂದಣ್ಣ!ರಶ್ಮಿಕಾ ಮಂದಣ್ಣ ಇತ್ತೀಚಿನ ದಿನಗಳಲ್ಲಿ ಸದಾ ಸುದ್ದಿಯಲ್ಲಿರುವ ನಟಿ. ಸಕಾರಣವಲ್ಲದೆ, ಹಲವು ವಿವಾದಾತ್ಮಕ ಮಾತುಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಗೆ ಒಳಗಾಗುತ್ತಾರೆ, ಅಷ್ಟೇ ಏಕೆ ದಕ್ಷಿಣದ ಸಿನಿಪ್ರಿಯರ ವಿಶೇಷವಾಗಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತಾರೆ. |
![]() | ಎಬಿವಿಪಿ ಪ್ರತಿಭಟನೆಯ ನಂತರ ಜೆಎನ್‌ಯು ರೆಕ್ಟರ್ ಅಜಯ್ ಕುಮಾರ್ ದುಬೆ ರಾಜೀನಾಮೆಆರ್ಎಸ್ಎಸ್ ಅಂಗಸಂಸ್ಥೆ ಎಬಿವಿಪಿ ನಡೆಸಿದ ಸರಣಿ ಪ್ರತಿಭಟನೆಯ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆಎನ್ ಯು)ದ ರೆಕ್ಟರ್ ಅಜಯ್ ಕುಮಾರ್ ದುಬೆ ಅವರು ರಾಜೀನಾಮೆ ನೀಡಿದ್ದಾರೆ. |
![]() | ಜೆಎನ್ ಯುನಲ್ಲಿ ಮತ್ತೆ ಗಲಾಟೆ: ಎಬಿವಿಪಿ ಅಧ್ಯಕ್ಷ ಸೇರಿ ಹಲವು ವಿದ್ಯಾರ್ಥಿಗಳಿಗೆ ಗಾಯದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ(ಜೆಎನ್‌ಯು) ಮತ್ತೆ ಗಲಾಟೆ ನಡೆದಿದ್ದು. ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಕೇಳಲು ಹೋದ ವಿದ್ಯಾರ್ಥಿಗಳ ಮೇಲೆ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ಗಾರ್ಡ್ಸ್ ಹಲ್ಲೆ ನಡೆಸಿದ್ದಾರೆ... |
![]() | ಕೇಸರಿಗೆ ಅವಮಾನವಾದರೆ ಕಠಿಣ ಕ್ರಮ: ಜೆಎನ್ ಯು ಬಳಿ ಪೋಸ್ಟರ್ ಅಂಟಿಸಿದ ಹಿಂದೂ ಸಂಘಟನೆರಾಮನವಮಿಯಂದು ಜೆಎನ್ ಯು ಹಾಸ್ಟೆಲ್ ನಲ್ಲಿ ಮಾಂಸ ಆಹಾರ ವಿತರಣೆ ಮಾಡಿದ್ದ ಘಟನೆಯ ಬೆನ್ನಲ್ಲೇ ಜೆಎನ್ ಯು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಹಿಂದೂ ಸೇನಾ ಸಂಘಟನೆ ಕೇಸರಿ ಧ್ವಜ ಹಾಗೂ ಪೋಸ್ಟರ್ ಗಳನ್ನು ಅಂಟಿಸಿದೆ. |
![]() | ಜೆಎನ್‌ಯು ಘರ್ಷಣೆ ಪ್ರಕರಣ: ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರುಜೆಎನ್'ಯು ಕ್ಯಾಂಪಸ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಸೋಮವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. |
![]() | ರಾಮನವಮಿ ದಿನದಂದೇ ಮಾಂಸಾಹಾರಿ ಆಹಾರಕ್ಕಾಗಿ ಜಗಳ; ವಿದ್ಯಾರ್ಥಿಗಳ ನಡುವೆ ಘರ್ಷಣೆದೆಹಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯ (JNU) ಕ್ಯಾಂಟೀನ್‌ನಲ್ಲಿ ನವರಾತ್ರಿ ಪೂಜೆಯ ವೇಳೆ ವಿದ್ಯಾರ್ಥಿಗಳ ಗುಂಪಿನ ನಡುವೆ ಸಂಘರ್ಷ ಸಂಭವಿಸಿದ್ದು, ಈ ಗಲಾಟೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. |
![]() | ಹಿಜಾಬ್ ವಿವಾದ: ರಾಜ್ಯದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಜೆಎನ್ ಯು ವಿವಿಯ 200 ವಿದ್ಯಾರ್ಥಿನಿಯರ ಬೆಂಬಲಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ಸುಮಾರು 200 ವಿದ್ಯಾರ್ಥಿನಿಯರು ರಾಜ್ಯದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಮ್ಮ ಅಚಲ ಮತ್ತು ಬೇಷರತ್ತಾದ ಬೆಂಬಲವನ್ನು ನೀಡಿದ್ದಾರೆ |
![]() | ಜೆಎನ್‌ಯು ಮೊದಲ ಮಹಿಳಾ ಉಪ ಕುಲಪತಿಯಾಗಿ ವಿವಿ ಹಳೆ ವಿದ್ಯಾರ್ಥಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ನೇಮಕದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆಎನ್ ಯು)ದ ಮೊದಲ ಮಹಿಳಾ ಉಪಕುಲಪತಿಯಾಗಿ ಜೆಎನ್ ಯು ಹಳೆ ವಿದ್ಯಾರ್ಥಿ ಪ್ರೊ.ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ಕೇಂದ್ರ ಸರ್ಕಾರ ಸೋಮವಾರ ನೇಮಕ ಮಾಡಿದೆ. |
![]() | ಜೆಎನ್ ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ಕೋರ್ಟ್ ಆದೇಶಜೆಎನ್ ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ದೆಹಲಿ ಕೋರ್ಟ್ ಆದೇಶ ನೀಡಿದೆ. |
![]() | ಜೆಎನ್ ಯು ಕ್ಯಾಂಪಸ್ ನಲ್ಲಿ ಪಿಹೆಚ್ ಡಿ ವಿದ್ಯಾರ್ಥಿನಿಗೆ 27 ವರ್ಷದ ಯುವಕನಿಂದ ಲೈಂಗಿಕ ಕಿರುಕುಳ; ಆರೋಪಿ ಬಂಧನಜೆಎನ್ ಯು ಕ್ಯಾಂಪಸ್ ನಲ್ಲಿ ಪಿಹೆಚ್ ಡಿ ವಿದ್ಯಾರ್ಥಿನಿಗೆ 27 ವರ್ಷದ ಯುವಕ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. |