• Tag results for JOBS

ವಿದೇಶಿ IT ಸಂಸ್ಥೆಗಳ ಆನ್ಲೈನ್ ಉದ್ಯೋಗ ಆಫರ್ ಬಗ್ಗೆ ಜಾಗರೂಕರಾಗಿರಿ: ಕೇಂದ್ರ ಸರ್ಕಾರ ಎಚ್ಚರಿಕೆ

ಸಂಶಯಾಸ್ಪದ ಮತ್ತು ವಿದೇಶಿ ಐಟಿ ಸಂಸ್ಥೆಗಳಿಂದ ಬರುವ ಆನ್ಲೈನ್ ಉದ್ಯೋಗ ಆಫರ್ ಗಳ ಬಗ್ಗೆ ಜಾಗರೂಕರಾಗಿರುವಂತೆ ಕೇಂದ್ರ ಸರ್ಕಾರ ಶನಿವಾರ ಎಚ್ಚರಿಕೆ ನೀಡಿದೆ.

published on : 24th September 2022

ಬಿಹಾರದಲ್ಲಿ 20 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ: ಸ್ವಾತಂತ್ರ್ಯೋತ್ಸವದ ವೇಳೆ ನಿತೀಶ್ ಕುಮಾರ್ ಘೋಷಣೆ

ಬಿಹಾರದ ಯುವಕರಿಗೆ 10 ಲಕ್ಷ ಉದ್ಯೋಗಗಳನ್ನು ಒದಗಿಸುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಮಹತ್ವಾಕಾಂಕ್ಷೆಯ ಭರವಸೆಯನ್ನು ಬೆಂಬಲಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ.

published on : 15th August 2022

ಕನ್ನಡಿರಿಗೆ ಹೆಚ್ಚಿನ ಉದ್ಯೋಗಾವಕಾಶ, ನೂತನ ಉದ್ಯೋಗ ನೀತಿಗೆ ಸಂಪುಟ ಅನುಮೋದನೆ: ಅನುಷ್ಠಾನ ಹೇಗೆ? ಇಲ್ಲಿದೆ ಮಾಹಿತಿ

ಕೈಗಾರಿಕೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸುವ ಹೊಸ ಉದ್ಯೋಗ ನೀತಿ 2022-25ಕ್ಕೆ ರಾಜ್ಯ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.

published on : 23rd July 2022

ಕುಳಿತಲ್ಲೇ ಕೆಲಸ ಮಾಡುವವರ ಗಮನಕ್ಕೆ: ಬಾಡಿ ಓಡಾಡಿಸಿ, ಆರೋಗ್ಯವಾಗಿರಿ...

ನಾವೆಲ್ಲಾ ಜೂ.21 ರಂದು ಅಂತಾರಾಷ್ಟ್ರೀಯ ಯೋಗದಿನಾಚರಣೆಯನ್ನು ಆಚರಿಸಿದ್ದೀವಿ. ಹಲವು ಮಂದಿ ತಮ್ಮ ಸಂಪೂರ್ಣ ಆರೋಗ್ಯಕ್ಕೆ ದೈಹಿಕ ವ್ಯಾಯಾಮ, ಯೋಗ ಆಸನಗಳ ಪ್ರಾಮುಖ್ಯತೆಯನ್ನು ಅರಿಯುತ್ತಿರುವುದು ಸಂತಸದ ವಿಷಯ. 

published on : 27th June 2022

1 ಕೋಟಿಗೂ ಹೆಚ್ಚು ಹುದ್ದೆ ಖಾಲಿ: ಪ್ರಧಾನಿ ಮೋದಿಯ 10 ಲಕ್ಷ ಉದ್ಯೋಗ ಭರವಸೆಗೆ ವರುಣ್ ಗಾಂಧಿ ಟಾಂಗ್

ಪ್ರಧಾನಿ ನರೇಂದ್ರ ಮೋದಿಯವರ ಕಚೇರಿಯು ಮುಂದಿನ ಒಂದೂವರೆ ವರ್ಷದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 10 ಲಕ್ಷ ಉದ್ಯೋಗ ಭರ್ತಿಮಾಡಲು “ಮಿಷನ್ ಮೋಡ್” ಘೋಷಿಸಿದ ಕೂಡಲೇ, ಬಿಜೆಪಿ ಸಂಸದ ವರುಣ್ ಗಾಂಧಿ...

published on : 14th June 2022

ಹೊರಗುತ್ತಿಗೆ ನೇಮಕಾತಿಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ

ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಲ್ಲಿ ಹೊರಗುತ್ತಿಗೆ ಮಹಿಳಾ ಉದ್ಯೋಗಿಗಳಿಗೆ ಶೇ 33ರಷ್ಟು ಮೀಸಲಾತಿ ನೀಡಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಶುಕ್ರವಾರ ಸುತ್ತೋಲೆ ಹೊರಡಿಸಿದ್ದಾರೆ.

published on : 21st May 2022

ವಿಧಾನಸಭೆ ಸಚಿವಾಲಯದ ಹಲವು ಹುದ್ದೆಗಳು ಖಾಲಿ: ನೇರ ನೇಮಕಾತಿಗೆ ಅರ್ಜಿ ಆಹ್ವಾನ

ವಿಧಾನಸಭೆ ಸಚಿವಾಲಯದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

published on : 18th May 2022

ಮೇ 21 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

ಮೇ 21 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆಯಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

published on : 17th May 2022

ನೇಮಕಾತಿ 2022: ದಾವಣಗೆರೆ ಡಿಸಿಸಿ ಬ್ಯಾಂಕ್ ನಲ್ಲಿ 48 ಹುದ್ದೆಗಳು ಖಾಲಿ, ಅರ್ಹರು ಕೂಡಲೇ ಅರ್ಜಿ ಸಲ್ಲಿಸಿ

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ, ದಾವಣಗೆರೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

published on : 4th May 2022

1 ಲಕ್ಷ ಉದ್ಯೋಗ ಸೃಷ್ಟಿಸುವ ಎಫ್ ಎಂಸಿಜಿ ಕ್ಲಸ್ಟರ್ ಯೋಜನೆ ಇದೇ ವರ್ಷ ಪ್ರಾರಂಭ: ಸಿಎಂ ಬೊಮ್ಮಾಯಿ

ಧಾರವಾಡದಲ್ಲಿ ಎಫ್ ಎಂ ಸಿ ಜಿ ಕ್ಲಸ್ಟರ್ ನ್ನು ಅಭಿವೃದ್ಧಿಪಡಿಸಿ ಇಲ್ಲಿ ಬರುವ ಕೈಗಾರಿಕೆಗಳಿಗೆ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು.

published on : 29th April 2022

ನೇಮಕಾತಿ 2022: ಕೊಡಗಿನಲ್ಲಿ 35 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ

ಕೊಡಗು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

published on : 23rd April 2022

ನೇಮಕಾತಿ 2022: ಕೆಪಿಎಸ್ ಸಿಯಲ್ಲಿ 136 ಜೂನಿಯರ್ ಎಂಜಿನಿಯರ್ ಹುದ್ದೆಗಳು ಖಾಲಿ!!

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

published on : 12th April 2022

ಮನ್ರೇಗಾ ಉದ್ಯೋಗದಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ತಾರತಮ್ಯ!

ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ- ಮನ್ರೇಗಾ ಯೋಜನೆಯಡಿ ಉದ್ಯೋಗ ಕೋರುವ ಲೈಂಗಿಕ ಅಲ್ಪಸಂಖ್ಯಾತರು ತಾರತಮ್ಯಕೊಳ್ಳಗಾಗುತ್ತಿದ್ದಾರೆ. 

published on : 12th April 2022

ನೇಮಕಾತಿ 2022: ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ 17 ಹುದ್ದೆಗಳು ಖಾಲಿ

ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ 17 ಹುದ್ದೆಗಳು ಖಾಲಿ ಇದ್ದು, ಜವಾನ (ಪಿಯೋನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

published on : 4th April 2022

ನೇಮಕಾತಿ 2022: ವಿಜಯನಗರ ಅಂಗನವಾಡಿ ಕೇಂದ್ರಗಳಲ್ಲಿ 72 ಹುದ್ದೆಗಳು ಖಾಲಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿಜಯನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

published on : 26th March 2022
1 2 3 4 > 

ರಾಶಿ ಭವಿಷ್ಯ