- Tag results for JSW steel
![]() | ಜಿಂದಾಲ್ ಸ್ಟೀಲ್ಗೆ ಭೂಮಿ ‘ಮಾರಾಟ’ದ ಬಗ್ಗೆ ಸರ್ಕಾರದಿಂದ ದಾಖಲೆ ಕೇಳಿದ ಹೈಕೋರ್ಟ್3,677 ಎಕರೆ ಭೂಮಿಯನ್ನು ಜೆಎಸ್ಡಬ್ಲ್ಯು ಸ್ಟೀಲ್ ಪ್ರೈವೇಟ್ ಲಿಮಿಟೆಡ್ಗೆ ಮಾರಾಟ ಮಾಡುವ ನಿರ್ಧಾರದ ಬಗ್ಗೆ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೇಳಿದೆ. ಅಲ್ಲದೆ ಸರ್ಕಾರವು ಅದರ ನಿರ್ಧಾರಕ್ಕೆ ಪೂರಕವಾಗಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ. |
![]() | ಆಕ್ಸಿಜನ್ ಕೊರತೆ ನೀಗಿಸಲು ಸ್ಟೀಲ್ ಕಂಪೆನಿಗಳಿಂದ ಆಕ್ಸಿಜನ್ ಪಡೆಯಲು ನಿರ್ಧಾರ: ಮುರುಗೇಶ್ ನಿರಾಣಿರಾಜ್ಯದಲ್ಲಿ ಕೊರೋನಾ ರೋಗಿಗಳಿಗೆ ಆಕ್ಸಿಜನ್ ಕೊರತೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ಅವರು ಬುಧವಾರ ಸ್ಟೀಲ್ ಕಂಪನಿಗಳ ಜೊತೆ ಸಭೆ ನಡೆಸಿದರು. |
![]() | ಕೋವಿಡ್-19: ರಾಜ್ಯದಲ್ಲಿ ಇನ್ನು ಮುಂದೆ ಆಮ್ಲಜನಕ ಕೊರತೆ ಎದುರಾಗುವುದಿಲ್ಲ!ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜ್ಯಕ್ಕೆ ದಿನಕ್ಕೆ 400 ಟನ್ ದ್ರವೀಕೃತ ಆಮ್ಲಜನಕವನ್ನು ಪೂರೈಕೆ ಮಾಡಲು ಜೆಎಸ್ಡಬ್ಲ್ಯೂ ಸ್ಟೀಲ್ ಕಂಪನಿ (ಜಿಂದಾಲ್) ಒಪ್ಪಿಗೆ ನೀಡಿದ್ದು, ಇದರಿಂದ ಇನ್ನು ಮುಂದೆ ರಾಜ್ಯದಲ್ಲಿ ಆಮ್ಲಜನಕ ಕೊರತೆ ಎದುರಾಗುವುದಿಲ್ಲ ಎಂದು ಹೇಳಲಾಗುತ್ತಿದೆ. |