• Tag results for Jagan Mohan Reddy

'3 ರಾಜಧಾನಿ ಮಸೂದೆ ಹಿಂಪಡೆತ': ಆಂಧ್ರ ಪ್ರದೇಶ ಸರ್ಕಾರದ ಮಹತ್ವದ ನಿರ್ಧಾರ

ಆಂಧ್ರ ಪ್ರದೇಶಕ್ಕೆ ಮೂರು ರಾಜಧಾನಿಗಳನ್ನು ಘೋಷಣೆ ಮಾಡುವ ವಿವಾದಾತ್ಮಕ ನಿರ್ಣಯವನ್ನು ಆಂಧ್ರ ಪ್ರದೇಶ ಸರ್ಕಾರ ಕೊನೆಗೂ ಹಿಂಪಡೆದಿದ್ದು, ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ 3 ರಾಜಧಾನಿ ಮಸೂದೆಯನ್ನು ಆಂಧ್ರ ಅಸೆಂಬ್ಲಿಯಲ್ಲಿ ಹಿಂದಕ್ಕೆ ಪಡೆದಿದೆ.

published on : 22nd November 2021

ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಕೇಸ್ ದಾಖಲಿಸಿದ ಆಂಧ್ರ ಪ್ರದೇಶ ಹೈಕೋರ್ಟ್!

ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಆಂಧ್ರ ಪ್ರದೇಶ ಹೈಕೋರ್ಟ್ 11 ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ.

published on : 24th June 2021

ಆಂಧ್ರ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಜಗನ್‌ ಮೋಹನ್ ರೆಡ್ಡಿ ವೈಎಸ್‌ಆರ್‌ ಕಾಂಗ್ರೆಸ್‌ ಕ್ಲೀನ್ ಸ್ವೀಪ್!

ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ (ವೈಎಸ್‌ಆರ್‌ಸಿಪಿ) ಆಂಧ್ರಪ್ರದೇಶದ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಐತಿಹಾಸಿಕ ಜಯ ಸಾಧಿಸಿದೆ.

published on : 15th March 2021

ಆಂಧ್ರ ಪ್ರದೇಶದ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಗೆಲುವಿನತ್ತ ಆಡಳಿತಾರೂಢ ವೈಎಸ್ ಆರ್ ಸಿಪಿ 

ಆಂಧ್ರ ಪ್ರದೇಶದ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್ ಆರ್ ಸಿ ಭರ್ಜರಿ ಜಯಭೇರಿ ಬಾರಿಸುವತ್ತ ದಾಪುಗಾಲು ಇಡುತ್ತಿದೆ. ಇತ್ತೀಚಿನ ಫಲಿತಾಂಶದ ಟ್ರೆಂಡ್ ನೋಡಿದಾಗ ಎಲ್ಲಾ 10 ನಗರ ಪಾಲಿಕೆ ಮತ್ತು 69 ಪುರಸಭೆಗಳಲ್ಲಿ ಮತ ಎಣಕೆ ಪ್ರಗತಿಯಲ್ಲಿದ್ದು ಎಲ್ಲ ಕಡೆ ವೈಎಸ್ ಆರ್ ಸಿ ಮುಂಚೂಣಿಯಲ್ಲಿದೆ.

published on : 14th March 2021

ರಾಷ್ಟ್ರ ಧ್ವಜ ವಿನ್ಯಾಸಕ್ಕೆ ನೂರು ವರ್ಷ: ತ್ರಿವರ್ಣ ಪತಾಕೆ ಶಿಲ್ಪಿಯ ಪುತ್ರಿಗೆ ಮುಖ್ಯಮಂತ್ರಿ ಜಗನ್‌ ಸನ್ಮಾನ

ರಾಷ್ಟ್ರ ಧ್ವಜವನ್ನು ವಿನ್ಯಾಸಗೊಳಿಸಿ ನೂರು ವರ್ಷಗಳು ಪೂರ್ಣಗೊಂಡ ಸಂದರ್ಭವಾಗಿ ತ್ರಿವರ್ಣ ಧ್ವಜದ ಶಿಲ್ಪಿ ದಿ. ಪಿಂಗಳಿ ವೆಂಕಯ್ಯ ಅವರ ಕುಟುಂಬ ಸದಸ್ಯರನ್ನು ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್‌ ರೆಡ್ಡಿ ಶುಕ್ರವಾರ ಭೇಟಿ ಮಾಡಿದ್ದರು.

published on : 12th March 2021

ಹೈದರಾಬಾದ್ ನಲ್ಲಿ ವೈಎಸ್ ಆರ್ ನಿಷ್ಠಾವಂತರ ಜೊತೆ ವೈ ಎಸ್ ಶರ್ಮಿಳಾ ಸಭೆ: ಹೊಸ ರಾಜಕೀಯ ಪಕ್ಷದ ಉದಯ? 

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರ ಸೋದರಿ ವೈ ಎಸ್ ಶರ್ಮಿಳಾ ಮಂಗಳವಾರ ಹೈದರಾಬಾದ್ ನಲ್ಲಿ ತಮ್ಮ ತಂದೆ ದಿವಂಗತ ಮುಖ್ಯಮಂತ್ರಿ ವೈ ಎಸ್ ರಾಜಶೇಖರ್ ರೆಡ್ಡಿಯವರ ಬೆಂಬಲಿಗರ ಜೊತೆ ಸಭೆ ನಡೆಸಿರುವುದು ಭಾರೀ ಕುತೂಹಲ ಮೂಡಿಸಿದೆ.

published on : 9th February 2021

ರಾಜ್ಯ ರಾಜಧಾನಿ ಅಮರಾವತಿಗೆ ಜನ ಬೆಂಬಲವಿಲ್ಲದಿದ್ದರೆ ರಾಜಕೀಯ ತೊರೆಯುತ್ತೇನೆ: ಸಿಎಂಗೆ ಚಂದ್ರಬಾಬು ನಾಯ್ಡು ಸವಾಲು 

ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ರಚಿಸುವ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿ, ಜನರು ಸರ್ಕಾರದ ಪರವಾಗಿದ್ದರೆ ರಾಜಕೀಯ ತೊರೆಯುವುದಾಗಿ ಮಾಜಿ ಮುಖ್ಯಮಂತ್ರಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ವೈ.ಎಸ್. ಜಗನ್ ಮೋಹನ್ ರೆಡ್ಡಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

published on : 18th December 2020

ಹುತಾತ್ಮ ಯೋಧನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಹವಲ್ದಾರ್ ಪ್ರವೀಣ್ ಕುಮಾರ್ ರೆಡ್ಡಿ ಅವರ ಕುಟುಂಬಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ 50 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

published on : 9th November 2020

ಸಿಜೆಐಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಪತ್ರ: ಮೌನ ಮುರಿದ ನ್ಯಾಯಮೂರ್ತಿ ರಮಣ ಏನು ಹೇಳಿದರು?

ಜನರ ನಂಬಿಕೆಯೇ ನ್ಯಾಯಾಂಗದ ಬಹುದೊಡ್ಡ ಶಕ್ತಿಯಾಗಿದ್ದು, ನ್ಯಾಯಾಧೀಶರು ಎಲ್ಲಾ ಒತ್ತಡ ಮತ್ತು ಅಡೆತಡೆಗಳನ್ನು ನಿವಾರಿಸಿಕೊಂಡು ತಮ್ಮ ತತ್ವಗಳನ್ನು ಸ್ಥಿರವಾಗಿ ಹಿಡಿದಿಟ್ಟುಕೊಳ್ಳುವುದು ಮತ್ತು ನಿರ್ಭೀತಿಯಿಂದ ನಿರ್ಣಯ ತೆಗೆದುಕೊಳ್ಳುವುದು ಮುಖ್ಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಾಧೀಶ ಎನ್ ವಿ ರಮಣ ಹೇಳಿದ್ದಾರೆ.

published on : 18th October 2020

ಸಿಎಂ ಖಾತೆಯಿಂದ ಹಣ ದೋಚಲು ಯತ್ನ: ಮಂಗಳೂರಿನ ಸಿನಿಮಾ ನಿರ್ದೇಶಕ ಸೇರಿ 6 ಮಂದಿ ಬಂಧನ

ಆಂಧ್ರ ಪ್ರದೇಶ ಮುಖ್ಯಮಂತ್ರಿ ಖಾತೆಗೆ ಕನ್ನ ಹಾಕಲು ಹೋದ ಕರಾವಳಿ​ ನಿರ್ದೇಶಕ ಉದಯ್ ಕುಮಾರ್ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

published on : 8th October 2020

ರಾಶಿ ಭವಿಷ್ಯ