- Tag results for Jagdeep Dhankhar
![]() | ನ್ಯಾಯಾಂಗದ ಮೇಲೆ ಅಸಾಧಾರಣ ದಾಳಿ: ಉಪ ರಾಷ್ಟ್ರಪತಿ ಧಂಕರ್ ಹೇಳಿಕೆಗೆ ಕಾಂಗ್ರೆಸ್ ಕಿಡಿ1973ರ ಕೇಶವಾನಂದ ಭಾರತಿ ಪ್ರಕರಣದ ತೀರ್ಪನ್ನು ಪ್ರಶ್ನಿಸಿ ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರು ನೀಡಿರುವ ಹೇಳಿಕೆ "ನ್ಯಾಯಾಂಗದ ಮೇಲೆ ನಡೆದ ಅಸಾಧಾರಣ ದಾಳಿ" ಎಂದು ಕಾಂಗ್ರೆಸ್ ಗುರುವಾರ ಆಕ್ರೋಶ ವ್ಯಕ್ತಪಡಿಸಿದೆ. |
![]() | ಸಂವಿಧಾನವೇ ಸರ್ವಶ್ರೇಷ್ಠ: ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ಕಾಂಗ್ರೆಸ್ ನಾಯಕ ಚಿದಂಬರಂ ವಾಗ್ದಾಳಿಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸಂಸದೀಯ ಸಾರ್ವಭೌಮತೆಯನ್ನು ಒತ್ತಾಯಿಸಿದ ಒಂದು ದಿನದ ನಂತರ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರು ಗುರುವಾರ, ಸಂವಿಧಾನವು ಸರ್ವೋಚ್ಚವಾಗಿದೆ ಮತ್ತು 'ಉಪರಾಷ್ಟ್ರಪತಿಯವರ ದೃಷ್ಟಿಕೋನಗಳು ಎಚ್ಚರಿಕೆಯ ಸಂಕೇತವಾಗಿರಬಹುದು' ಎಂದು ಹೇಳಿದ್ದಾರೆ. |
![]() | ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಸಂಸದರು ಮಾಸ್ಕ್ ಧರಿಸುವಂತೆ ಹೇಳಿದ ಸ್ಪೀಕರ್, ಸಭಾಪತಿವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು ಗುರುವಾರ ಸಂಸದರಿಗೆ ಮಾಸ್ಕ್ ಧರಿಸಲು ಮತ್ತು ಕೋವಿಡ್ ನಿಯಮಾವಳಿಗಳ ಬಗ್ಗೆ ಜಾಗೃತಿ ಮೂಡಿಸಲು ಸಲಹೆ ನೀಡಿದ್ದಾರೆ. |
![]() | ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣ ವಚನ ಸ್ವೀಕಾರಭಾರತ ದೇಶದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. |
![]() | ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಗೆ ಬಿಎಸ್ ಪಿ ಬೆಂಬಲಉಪ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಅವರನ್ನು ಬಿಎಸ್ ಪಿ ಪಕ್ಷ ಬೆಂಬಲಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ. |
![]() | ಉಪ ರಾಷ್ಟ್ರಪತಿ ಚುನಾವಣೆ: ಜಗದೀಪ್ ಧಂಕರ್ ನಾಮಪತ್ರ ಸಲ್ಲಿಕೆ, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರ ಉಪಸ್ಥಿತಿ!ಉಪರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ಜಗದೀಪ್ ಧಂಖರ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. |
![]() | ಉಪ ರಾಷ್ಟ್ರಪತಿ ಚುನಾವಣೆ: ಪ.ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಎನ್ ಡಿಎ ಅಭ್ಯರ್ಥಿಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಜನತಾ ಪಕ್ಷ ಉಪ ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ರನ್ನು ತನ್ನ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. |
![]() | 'ಡಿಸ್ಟರ್ಬ್ಡ್' ಪೋಸ್ಟ್: ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಖಾತೆ ಬ್ಲಾಕ್ ಮಾಡಿದ ಮಮತಾ ಬ್ಯಾನರ್ಜಿತಮ್ಮ ಸರ್ಕಾರದ ವಿರುದ್ಧ ನಿತ್ಯ ಪೋಸ್ಟ್ ಗಳನ್ನು ಮಾಡಿ ತೊಂದರೆ ಕೊಡುತ್ತಿದ್ದ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಅವರ ಟ್ವಿಟರ್ ಖಾತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ... |