- Tag results for Jai Sriram
![]() | ಬಾಗಲಕೋಟೆ: ಮಸೀದಿ ಬಳಿ 'ಜೈ ಶ್ರೀರಾಮ್' ಘೋಷಣೆ ಕೂಗಿ ಗಲಾಟೆ ನಡೆಸಿದ ಯುವಕರ ಬಂಧನನವನಗರದ ಜಾಮಿಯಾ ಮಸೀದಿ ಸುತ್ತ ಮುತ್ತ ಯುವಕರ ಗುಪೊಂದು ತಮ್ಮ ದ್ವಿಚಕ್ರ ವಾಹನಗಳ ಮೇಲೆ ಕೇಸರಿ ಧ್ವಜ ಕಟ್ಟಿಕೊಂಡು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. |
![]() | 'ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ ಕೂಗಿದರೆ ಅಗತ್ಯ ವಸ್ತುಗಳ ಬೆಲೆ ಇಳಿಯುತ್ತದೆಯೇ?'ಜೈ ಶ್ರೀರಾಮ್, ಜೈ ಹನುಮಾನ್ ಎಂದು ಘೋಷಣೆ ಕೂಗಿದರೇ ಅಗತ್ಯ ವಸ್ತುಗಳ ಬೆಲೆ ಇಳಿಯಿತ್ತದೆಯೇ ಎಂದು ವಿಧಾನ ಪರಿಷತ್ನಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಬುಧವಾರ ಪ್ರಶ್ನಿಸಿದರು. |
![]() | ರಾಮನನ್ನು ಬಿಜೆಪಿಯವರಿಗೆ ಗುತ್ತಿಗೆ ಕೊಟ್ಟಿಲ್ಲ, ನನ್ನ ಹೆಸರಲ್ಲೇ ರಾಮನಿದ್ದಾನೆ: ಸಿದ್ದರಾಮಯ್ಯಮಂಗಳವಾರ ವಿಧಾನಸಭೆಯಲ್ಲಿ ಜೈಶ್ರೀರಾಮ್ ಘೋಷಣೆ ಜೋರಾಗಿಯೇ ನಡೆದಿತ್ತು. ಆದರೆ ಅಚ್ಚರಿ ಎಂದರೇ ರಾಮನಾಮ ಜಪ ಮಾಡುತ್ತಿದ್ದವರು ಬಿಜೆಪಿಯವರಲ್ಲ, ಬದಲಿಗೆ ಕಾಂಗ್ರೆಸ್ ಶಾಸಕರು. |