- Tag results for Jairam Ramesh
![]() | ಬಂಗಾಳದಲ್ಲಿ ದೀದಿ ಆಪರೇಷನ್, ಶಾಸಕ ಬೇರಾನ್ ಟಿಎಂಸಿ ಸೇರ್ಪಡೆ; 'ಪ್ರತಿಪಕ್ಷಗಳ ಒಗ್ಗಟ್ಟಿಗೆ ಒಳ್ಳೆಯದಲ್ಲ, ಕಳ್ಳಬೇಟೆ ಕೃತ್ಯ' ಎಂದ ಕಾಂಗ್ರೆಸ್ಪಶ್ಚಿಮ ಬಂಗಾಳದ ಆಪರೇಷನ್ 'ಕೈ' ಆರೋಪ ಎದುರಾಗಿದ್ದು, ಕಾಂಗ್ರೆಸ್ ಪಕ್ಷದ ಏಕೈಕ ಶಾಸಕ ಬೇರಾನ್ ಬಿಸ್ವಾಸ್ ಅವರು ಟಿಎಂಸಿ ಸೇರ್ಪಡೆಯಾಗಿರುವುದಕ್ಕೆ ಕಾಂಗ್ರೆಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. |
![]() | ಕರ್ನಾಟಕ ಸಿಎಂ ಆಯ್ಕೆ ವಿಳಂಬ ಪ್ರಶ್ನಿಸಿದ ಬಿಜೆಪಿಗೆ ಕಾಂಗ್ರೆಸ್ ತಿರುಗೇಟುಕರ್ನಾಟಕ ಮುಖ್ಯಮಂತ್ರಿ ಆಯ್ಕೆ ವಿಳಂಬವನ್ನು ಟೀಕಿಸಿದ ಬಿಜೆಪಿ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಚುನಾವಣೆಯಲ್ಲಿ ಗೆದ್ದ ಹಲವು ದಿನಗಳ ನಂತರ ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಬಿಜೆಪಿ ತನ್ನ ಮುಖ್ಯಮಂತ್ರಿಗಳನ್ನು... |
![]() | ಕರ್ನಾಟಕದ ಮುಖ್ಯಮಂತ್ರಿ ಆಯ್ಕೆಯ ವಿಳಂಬ ಪ್ರಶ್ನಿಸಿದ ಬಿಜೆಪಿ; ಅಸ್ಸಾಂ, ಉತ್ತರ ಪ್ರದೇಶ ಉಲ್ಲೇಖಿಸಿ ಕಾಂಗ್ರೆಸ್ ವಾಗ್ದಾಳಿಕರ್ನಾಟಕದ ಮುಖ್ಯಮಂತ್ರಿಯನ್ನು ಆಯ್ಕೆಯಲ್ಲಾಗುತ್ತಿರುವ ವಿಳಂಬದ ಬಗ್ಗೆ ಟೀಕಿಸಿದ್ದಕ್ಕಾಗಿ ಕಾಂಗ್ರೆಸ್ ಬುಧವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿತು. ಚುನಾವಣೆಯಲ್ಲಿ ಗೆದ್ದ ಹಲವು ದಿನಗಳ ನಂತರ ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಬಿಜೆಪಿ ತನ್ನ ಮುಖ್ಯಮಂತ್ರಿಗಳನ್ನು ಘೋಷಿಸಿದ ಉದಾಹರಣೆಗಳನ್ನು ಉಲ್ಲೇಖಿಸಿ ಟೀಕಿಸಿದೆ. |
![]() | ಸೋತಾಗ ಬಿಜೆಪಿ ಅಪಮಾನ ಎಂದುಕೊಳ್ಳುತ್ತದೆ, ಸುಳ್ಳಿನ ಕಾರ್ಖಾನೆಗಳು ಅತ್ಯಂತ ಕ್ರಿಯಾಶೀಲವಾಗಿವೆ: ಕಾಂಗ್ರೆಸ್ಚುನಾವಣೆಯಲ್ಲಿ ಸೋತ ಬಿಜೆಪಿಗೆ ಅಪಮಾನವಾಗಿದೆ ಮತ್ತು ಪ್ರತಿಸ್ಪರ್ಧಿ ಪಕ್ಷವು ಸಾಮಾಜಿಕ ಸಾಮರಸ್ಯವನ್ನು ಕದಡಲು ದುಷ್ಕೃತ್ಯದ ಪ್ರಯತ್ನಗಳನ್ನು ಮಾಡುತ್ತಿದೆ. ದ್ವೇಷ ಉತ್ಪಾದಿಸುವ ಕಾರ್ಖಾನೆಗಳು ಹೈಪರ್ ಆ್ಯಕ್ಟಿವ್ ಆಗಿವೆ ಎಂದು ಕಾಂಗ್ರೆಸ್ ಆರೋಪಿಸಿದೆ. |
![]() | ಮೋದಿಯಿಂದ ಜನ ಬೇಸತ್ತಿದ್ದಾರೆ: ಜೈರಾಮ್ ರಮೇಶ್ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಜನ ಪ್ರಧಾನಿ ನರೇಂದ್ರ ಮೋದಿಯಿಂದ... |
![]() | ಕರ್ನಾಟಕ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಗೆದ್ದಿದ್ದು, ಪ್ರಧಾನಿ ಸೋತಿರುವುದು ಖಚಿತ- ಜೈರಾಮ್ ರಮೇಶ್ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯುವ ಸಾಧ್ಯತೆಯಿದೆ ಎಂದು ಆರಂಭಿಕ ಟ್ರೆಂಡ್ ಹೇಳುತ್ತಿದ್ದು, ಕಾಂಗ್ರೆಸ್ ಗೆದ್ದಿದೆ ಮತ್ತು ಬಿಜೆಪಿ ತನ್ನ ಚುನಾವಣಾ ಪ್ರಚಾರವನ್ನು ಮೋದಿಯನ್ನು ಮುಂದಿಟ್ಟುಕೊಂಡು ಮಾಡಿದರೂ ಕೂಡ ಪ್ರಧಾನಿ ನರೇಂದ್ರ ಮೋದಿ 'ಸೋಲು' ಈಗ ಖಚಿತವಾಗಿದೆ ಎಂದು ಪಕ್ಷವು ಶನಿವಾರ ಹೇಳಿದೆ. |
![]() | ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಪ್ರಧಾನಿ ಮೋದಿಯವರ ಸೋಲು: ಜೈರಾಮ್ ರಮೇಶ್ಕರ್ನಾಟಕದಲ್ಲಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಅದು ಪ್ರಧಾನಿ ನರೇಂದ್ರ ಮೋದಿಯವರ ಸೋಲು ಎಂದರ್ಥ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. |
![]() | ಬಜರಂಗದಳ ಒಂದು ಮತೀಯ ಸಂಘಟನೆ ಎಂದು ಬಿಜೆಪಿಯೇ ಗುರುತಿಸಿದೆ: ಜೈರಾಮ್ ರಮೇಶ್‘ಗೋವಾದಲ್ಲಿ ಶ್ರೀರಾಮಸೇನೆಯನ್ನು ನಿಷೇಧಿಸಿದ ಬಿಜೆಪಿಗೆ ಬಜರಂಗದಳವನ್ನು ನಿಷೇಧಿಸುವ ಕಾಂಗ್ರೆಸ್ ನಿರ್ಧಾರದ ಬಗ್ಗೆ ಮಾತನಾಡುವ ಹಕ್ಕಿಲ್ಲ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಶನಿವಾರ... |
![]() | ಬಿಜೆಪಿ ರೋಡ್'ಶೋ: ಸಂಚಾರ ಅಸ್ತವ್ಯಸ್ತ, ಪ್ರಧಾನಿ ಮೋದಿಯನ್ನು 'ಮಾಸ್ಟರ್ ಆಫ್ ಡಿಸ್ಟಾರ್ಶನ್' ಎಂದು ಜರಿದ ಕಾಂಗ್ರೆಸ್ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದು, ರೋಡ್ ಶೋ ಪರಿಣಾಮ ನಗರದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಮೋದಿಯವರನ್ನು 'ಮಾಸ್ಟರ್ ಆಫ್ ಡಿಸ್ಟಾರ್ಶನ್' ಎಂದು ಜರಿದಿದೆ. |
![]() | ‘ಅಮಿತ್ ಶಾ ಹೇಳಿಕೆ ಕೇವಲ ದ್ವೇಷ ಭಾಷಣವಲ್ಲ, ಬೆದರಿಕೆ ತಂತ್ರ’ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯ ಗಲಭೆ ಪೀಡಿತವಾಗಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ಅಮಿತ್ ಶಾ ಅವರ ಹೇಳಿಕೆ... |
![]() | ಮೇ 10ರಂದು ಕರ್ನಾಟಕ ಜನ 40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಅಂತ್ಯ ಹಾಡಲಿದ್ದಾರೆ: ಪ್ರಧಾನಿಗೆ ಕಾಂಗ್ರೆಸ್ ತಿರುಗೇಟುಮೇ 10ರಂದು ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರವನ್ನು ಕರ್ನಾಟಕದ ಜನರು ಕೊನೆಗೊಳಿಸಲಿದ್ದಾರೆ ಮತ್ತು ಕಾಂಗ್ರೆಸ್ ತಾನು ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎಂದು 'ಕಾಂಗ್ರೆಸ್ ಪಕ್ಷವು ನಿಜವಾದ ಭರವಸೆಗಳನ್ನು ನೀಡಲು ಸಾಧ್ಯವಿಲ್ಲ' ಎಂಬ ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗೆ ಗುರುವಾರ ತಿರುಗೇಟು ನೀಡಿದೆ. |
![]() | ಕೈ ಅಧಿಕಾರಕ್ಕೆ ಬಂದರೆ ಗಲಭೆ: ಅಮಿತ್ ಶಾ ಹೇಳಿಕೆ ನಿರ್ಲಜ್ಜತನದ, ಬೆದರಿಕೆ ತಂತ್ರ ಎಂದ ಕಾಂಗ್ರೆಸ್ದೇಶದ ಅತ್ಯಂತ ಹಳೆಯ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗಲಭೆಗಳು ನಡೆಯಲಿವೆ ಎಂಬ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಅತ್ಯಂತ ನಿರ್ಲಜ್ಯತನದ ಹೇಳಿಕೆ ಮತ್ತು "ಬೆದರಿಕೆ" ಹಾಕಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. |
![]() | ಕರ್ನಾಟಕದಲ್ಲಿ ಬಿಜೆಪಿ 'ಇಸ್ಪೀಟ್ ಎಲೆ'ಯಂತೆ ಬೀಳುತ್ತಿದೆ: ಕಾಂಗ್ರೆಸ್ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷ ಸೇರಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಇಸ್ಪೀಟ್ ಎಲೆಯಂತೆ ಬೀಳುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. |
![]() | 'ಒಂದು ರಾಷ್ಟ್ರ, ಒಂದು ಹಾಲು' ಘೋಷಣೆ ಕೂಗಲು ಬಿಜೆಪಿಗೆ ಕಾಂಗ್ರೆಸ್ ಬಿಡುವುದಿಲ್ಲ: ಅಮುಲ್-ನಂದಿನಿ ವಿಚಾರವಾಗಿ ಜೈರಾಮ್ ರಮೇಶ್ಅಮುಲ್ ಮತ್ತು ಕರ್ನಾಟಕ ಹಾಲು ಒಕ್ಕೂಟದ ಬ್ರ್ಯಾಂಡ್ ನಂದಿನಿ ನಡುವೆ ಕೇಂದ್ರವು ಬಲವಂತದ ಸಹಕಾರವನ್ನು ಬಯಸುತ್ತಿದೆ. ಬಿಜೆಪಿಯು ಒಂದು ರಾಷ್ಟ್ರ, ಒಂದು ಹಾಲು ಎಂಬ ಘೋಷಣೆಯನ್ನು ಕೂಗಲು ಕಾಂಗ್ರೆಸ್ ಅನುಮತಿ ನೀಡುವುದಿಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಬುಧವಾರ ಹೇಳಿದ್ದಾರೆ. |
![]() | ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಭಾರತದಲ್ಲಿ ಪ್ರಜಾಪ್ರಭುತ್ವ ಸತ್ತು ಹೋಗಿದೆ ಎಂದು ಕಾಂಗ್ರೆಸ್ ಟೀಕೆಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಕಾನೂನು ಮತ್ತು ರಾಜಕೀಯವಾಗಿ ಹೋರಾಟ ನಡೆಸುವುದಾಗಿ ಹೇಳಿದೆ. |