• Tag results for Jaish terrorist

ಬಾರಾಮುಲ್ಲಾ ಎನ್‌ಕೌಂಟರ್‌: ಇಬ್ಬರು ಜೈಶ್ ಉಗ್ರರ ಹತ್ಯೆ!

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇನೆಯ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಗುರಿಯಾಗಿಸಿ ದಾಳಿಗೆ ಮುಂದಾಗಿದ್ದ ಇಬ್ಬರು ಸ್ಥಳೀಯ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 30th September 2022

ಎನ್ ಕೌಂಟರ್ ಮುನ್ನ ಉಗ್ರನಿಗೆ ಭಾರತೀಯ ಸೇನಾಧಿಕಾರಿಯ ವಿಡಿಯೋ ಕಾಲ್- ವೀಡಿಯೋ ವೈರಲ್ 

ಎನ್ ಕೌಂಟರ್ ಮುನ್ನ ಜೈಷ್ ಉಗ್ರನೊಂದಿಗೆ ಭಾರತೀಯ ಸೇನಾಧಿಕಾರಿಯೊಬ್ಬರು ವಿಡಿಯೋ ಕಾಲ್ ಮೂಲಕ ಮಾತನಾಡಿರುವ ವಿಡಿಯೋವೊಂದು ವೈರಲ್ ಆಗಿದೆ. ಮಂಗಳವಾರ ನಡೆದ ಎನ್ ಕೌಂಟರ್ ವೇಳೆ ಶರಣಾಗುವಂತೆ ಉಗ್ರನಿಗೆ ಭಾರತೀಯ ಸೇನಾಧಿಕಾರಿ ಹೇಳಿದ್ದಾರೆ. ಆದರೆ, ಅದನ್ನು ಉಗ್ರ ನಿರಾಕರಿಸಿದ್ದಾನೆ.

published on : 30th September 2022

ಉತ್ತರ ಪ್ರದೇಶ: ನೂಪುರ್ ಶರ್ಮಾ ಹತ್ಯೆಗೆ ಯೋಜಿಸಿದ್ದ ಜೈಷ್-ಇ- ಮೊಹಮ್ಮದ್ ಉಗ್ರನ ಬಂಧನ

ಪ್ರವಾದಿ ಮೊಹಮದ್ ಪೈಗಂಬರ್ ಕುರಿತು ವಿವಾದಾತಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಮೇಲೆ ಆತ್ಮಾಹತ್ಯಾ ದಾಳಿ ನಡೆಸಲು ನಿಯೋಜಿಸಲಾಗಿದ್ದ ಪಾಕಿಸ್ತಾನ ಜೈಷ್ ಎ ಮೊಹಮ್ಮದ್ ಸಂಘಟನೆಯ ಉಗ್ರನನ್ನು ಉತ್ತರ ಪ್ರದೇಶದ ಭಯೋತ್ಪಾದನಾ ಉಗ್ರ ನಿಗ್ರಹ ದಳ ಶುಕ್ರವಾರ ಬಂಧಿಸಿದೆ.

published on : 12th August 2022

ಕಾಶ್ಮೀರ: ಅನಂತನಾಗ್‌ ಗುಂಡಿನ ಕಾಳಗದಲ್ಲಿ ಪುಲ್ವಾಮಾ ದಾಳಿಕೋರ ಜೈಶ್ ಉಗ್ರನ ಹತ್ಯೆ

ಕಳೆದ ವರ್ಷ ಡಿಸೆಂಬರ್ 30 ರಂದು ಅನಂತನಾಗ್ ಎನ್‌ಕೌಂಟರ್‌ನಲ್ಲಿ ಹತ್ಯೆಯಾದ ಉಗ್ರ 2019ರ ಪುಲ್ವಾಮಾ ಜಿಲ್ಲೆಯ ಲೆಥ್‌ಪೋರಾ ದಾಳಿಯಲ್ಲಿ ಭಾಗಿಯಾಗಿದ್ದ ಕೊನೆಯ ಉಗ್ರಗಾಮಿಯಾಗಿರಬಹುದು...

published on : 1st January 2022

ರಾಶಿ ಭವಿಷ್ಯ