- Tag results for Jal Jeevan Mission
![]() | ಜಲ ಜೀವನ್ ಮಿಷನ್ ಯೋಜನೆ ಜಾರಿ: ಗದಗ ಜಿಲ್ಲೆಗೆ ಮೊದಲ ಸ್ಥಾನಜಲ ಜೀವನ್ ಮಿಷನ್ (JJM) ಯೋಜನೆ ಅನುಷ್ಠಾನದಲ್ಲಿ ಗದಗ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಧಾರವಾಡ, ಮಂಡ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆ ನಂತರದ ಸ್ಥಾನಗಳಲ್ಲಿವೆ. ಯೋಜನೆ ಅನುಷ್ಠಾನಕ್ಕೆ ಗ್ರಾಮಸ್ಥರು ನೀಡಿದ ಅಪಾರ ಬೆಂಬಲ ಯಶಸ್ಸಿಗೆ ಕಾರಣವಾಗಿದೆ. |
![]() | ಉತ್ತರ ಕನ್ನಡದಲ್ಲಿ ಜಲ್ ಜೀವ ಮಿಷನ್ ಗೆ ನೂರಾರು ಅಡ್ಡಿ; ಯೋಜನೆಯೇ ಹೊರೆ!ಗ್ರಾಮೀಣ ಭಾಗಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಕೇಂದ್ರ ಸರ್ಕಾರ ಯೋಜನೆ ಜಲ್ ಜೀವನ್ ಮಿಷನ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವಾರು ಅಡ್ಡಿಗಳನ್ನು ಎದುರಿಸುತ್ತಿದ್ದು, ಸರ್ಕಾರಕ್ಕೆ ಹಾಗೂ ಸ್ಥಳೀಯ ಜನರಿಗೆ ಯೋಜನೆ ಹೊರೆ ಎನಿಸತೊಡಗಿದೆ. |
![]() | ಮನ್ರೇಗಾ, ಜಲ ಜೀವನ್ ಮಿಷನ್ ಯೋಜನೆಗೆ ಅನುದಾನ ಬರುತ್ತಿದೆ: ಸಚಿವ ಕೆ.ಎಸ್.ಈಶ್ವರಪ್ಪಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಎಂಜಿಎನ್ಆರ್ಇಜಿಎ) ಅನುಷ್ಠಾನಕ್ಕೆ ಅಗತ್ಯವಿರುವ ಅನುದಾನವನ್ನು ರಾಜ್ಯ ಸರ್ಕಾರ ಪಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಸಚಿವ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ. |
![]() | ಜಲ ಜೀವನ ಮಿಷನ್ ದೇಶದ ಮಹಿಳೆಯರ ಸಬಲೀಕರಣಗೊಳಿಸುತ್ತಿದೆ: ಪ್ರಧಾನಿ ಮೋದಿಜಲ ಜೀವನ ಮಿಷನ್ ದೇಶದ ಮಹಿಳೆಯರ ಸಮಯವನ್ನು ಉಳಿಸುವ ಮೂಲಕ ಅವರ ಸಬಲೀಕರಣಕ್ಕೆ ಸಹಾಯಕವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ. |
![]() | 'ಜಲ್ ಜೀವನ್ ಮಿಷನ್' ಯೋಜನೆ ಕುರಿತಾಗಿ ಕರ್ನಾಟಕ ಕಠಿಣ ಶ್ರಮವಹಿಸಿ ಕೆಲಸ ಮಾಡಬೇಕು: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್2024 ರ ವೇಳೆಗೆ ಎಲ್ಲಾ ಗ್ರಾಮೀಣ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ 'ಜಲ್ ಜೀವನ್ ಮಿಷನ್' ಯೋಜನೆ ಕುರಿತಾಗಿ ಕರ್ನಾಟಕ ಸರ್ಕಾರ ಕಠಿಣ ಶ್ರಮವಹಿಸಿ ಕೆಲಸ ಮಾಡಬೇಕಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. |
![]() | ಪ್ರಸಕ್ತ ವರ್ಷ 25 ಲಕ್ಷ ಹೊಸ ಕೊಳವೆ ನೀರು ಸಂಪರ್ಕ: ಮುಖ್ಯಮಂತ್ರಿ ಯಡಿಯೂರಪ್ಪಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ 25 ಲಕ್ಷ ಹೊಸ ಕೊಳವೆ ನೀರು ಸಂಪರ್ಕವನ್ನು ಒದಗಿಸಲಾಗುವುದು ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಮುಂದೆ ರಾಜ್ಯ ಸರ್ಕಾರ ಭರವಸೆ ನೀಡಿದೆ. |
![]() | ನಿಗದಿತ ಕಾಲಮಿತಿಯೊಳಗೆ ಜಲಜೀವನ್ ಮಿಷನ್ ಪೂರ್ಣಗೊಳಿಸಲು ಕೇಂದ್ರ ಸಚಿವರ ಸಲಹೆಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲಿಸಿದರು. |
![]() | ಜಲ ಜೀವನ್ ಮಿಷನ್ ಯೋಜನೆಯಡಿ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ: ಸಿಎಂ ಯಡಿಯೂರಪ್ಪಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. |