• Tag results for Jallikattu

ಆಸ್ಕರ್ 2021 ಸ್ಪರ್ಧೆ: ಮಲಯಾಳಂ ಚಿತ್ರ 'ಜಲ್ಲಿಕಟ್ಟು' ಔಟ್, 'ಬಿಟ್ಟು' ಕಿರುಚಿತ್ರ ಮುಂದಿನ ಹಂತಕ್ಕೆ ಪ್ರವೇಶ

93ನೇ ಆಸ್ಕರ್ ಅಕಾಡೆಮಿ ಅವಾರ್ಡ್ ಗೆ ಉತ್ತಮ ಅಂತಾರಾಷ್ಟ್ರೀಯ ಚಿತ್ರಗಳ ವಿಭಾಗದಲ್ಲಿ ಪ್ರವೇಶ ಪಡೆದಿದ್ದ ಜಲ್ಲಿಕಟ್ಟು ಸಿನೆಮಾ ಆಸ್ಕರ್ ಸ್ಪರ್ಧೆಯಿಂದ ಹೊರಬಂದಿದೆ. ಕಿರುಚಿತ್ರ ಬಿಟ್ಟು ಉತ್ತಮ ಆಕ್ಷನ್ ಕಿರುಚಿತ್ರ ವಿಭಾಗದಲ್ಲಿ ಮುಂದಿನ ಸುತ್ತಿನ ಸ್ಪರ್ಧೆಗೆ ಪ್ರವೇಶ ಪಡೆದಿದೆ.

published on : 10th February 2021

ಪೊಂಗಲ್ ಸ್ಪೆಷಲ್: ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡಿನಲ್ಲಿ ಅದ್ದೂರಿ ಚಾಲನೆ

ಸಂಕ್ರಾಂತಿ ನಿಮಿತ್ತ ತಮಿಳುನಾಡಿನಲ್ಲಿ ನಡೆಸುವ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆಗೆ ಅದ್ದೂರಿ ಚಾಲನೆ ನೀಡಲಾಗಿದೆ.

published on : 14th January 2021

ಮಲಯಾಳಂ ಚಿತ್ರ 'ಜಲ್ಲಿಕಟ್ಟು' ಆಸ್ಕರ್ ಸ್ಪರ್ಧೆಗೆ ಆಯ್ಕೆ!

ಲಿಜೋ ಜೋಸ್‌ ಪೆಲ್ಲಿಸ್ಸೇರಿ ನಿರ್ದೇಶನದ ಮಲಯಾಳಂ ಚಿತ್ರ "ಜಲ್ಲಿಕಟ್ಟು" ಪ್ರತಿಷ್ಠಿತ ಆಸ್ಕರ್‌ ಅಂತರರಾಷ್ಟ್ರೀಯ ಚಲನಚಿತ್ರ ವಿಭಾಗಕ್ಕೆ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದೆ ಎಂದು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ (ಎಫ್‌ಎಫ್‌ಐ) ಪ್ರಕಟಿಸಿದೆ.

published on : 25th November 2020