- Tag results for Jamia
![]() | ದೆಹಲಿಯ ಜಾಮಿಯಾ ನಗರದಲ್ಲಿ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣುದೆಹಲಿಯ ಜಾಮಿಯಾ ನಗರದಲ್ಲಿ ಶನಿವಾರ ಮಧ್ಯರಾತ್ರಿ ಎಂಬಿಎ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಲೈಂಗಿಕ ಕಿರುಕುಳ ಆರೋಪ: ಜಾಮಿಯಾ ವಿವಿ ಪ್ರಾಧ್ಯಾಪಕ ಅಮಾನತುಜಾಮಿಯಾ ಮಿಲಿಯಾ ಇಸ್ಲಾಮಿಯಾ ಕ್ಯಾಂಪಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ಮತ್ತು ಅಸಭ್ಯ ವರ್ತನೆಯ ಆರೋಪದ ಮೇಲೆ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. |
![]() | ಭಾರತ ದೇಶ ಮೋದಿ, ಮೋಹನ್ ಭಾಗವತ್ ಗೆ ಸೇರಿದಂತೆ ಮಹಮೂದ್ ಗೂ ಸೇರಿದೆ, ಈ ಭೂಮಿ ಮುಸ್ಲಿಮರ ಮೊದಲ ತಾಯ್ನಾಡು: ಜಮೀಯತ್ ಉಲೇಮಾ-ಎ-ಹಿಂದ್ ಮುಖ್ಯಸ್ಥಈ ಭೂಮಿ ಮುಸ್ಲಿಮರ ಮೊದಲ ತಾಯ್ನಾಡು. ಇಸ್ಲಾಂ ಧರ್ಮವು ಹೊರಗಿನಿಂದ ಬಂದ ಧರ್ಮ ಎಂದು ಹೇಳುವುದು ಸಂಪೂರ್ಣವಾಗಿ ತಪ್ಪು ಮತ್ತು ಆಧಾರರಹಿತವಾಗಿದೆ. ಇಸ್ಲಾಂ ಧರ್ಮವು ಎಲ್ಲಾ ಧರ್ಮಗಳಲ್ಲಿ ಅತ್ಯಂತ ಹಳೆಯ ಧರ್ಮವಾಗಿದೆ. ಹಿಂದಿ ಮುಸ್ಲಿಮರಿಗೆ ಭಾರತ ಅತ್ಯುತ್ತಮ ದೇಶ ಎಂದು ಜಮೀಯತ್ ಉಲೇಮಾ-ಎ-ಹಿಂದ್ ಮುಖ್ಯಸ್ಥ ಮಹಮೂದ್ ಮದನಿ ಪ್ರತಿಪಾದಿಸಿದ್ದಾರೆ. |
![]() | ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಜಾಮಿಯಾ ವಿವಿ ಸಹಾಯಕ ಪ್ರಾಧ್ಯಾಪಕ ಅಮಾನತುವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ(ಜೆಎಂಐ) ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಹಿರಿಯ... |
![]() | ಜಾಮಿಯಾ ಹಿಂಸಾಚಾರ ಪ್ರಕರಣ: ಶರ್ಜೀಲ್ ಇಮಾಮ್‌ರನ್ನು ಬಿಡುಗಡೆ ಮಾಡಿದ ನ್ಯಾಯಾಲಯಜಾಮಿಯಾ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಕಾರ್ಯಕರ್ತರಾದ ಶರ್ಜೀಲ್ ಇಮಾಮ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ಇಲ್ಲಿನ ನ್ಯಾಯಾಲಯ ಶನಿವಾರ ಬಿಡುಗಡೆ ಮಾಡಿದೆ. |
![]() | ಪ್ರಧಾನಿ ಮೋದಿ ಕುರಿತ ಬಿಬಿಪಿ ಸಾಕ್ಷ್ಯಚಿತ್ರ ಪ್ರದರ್ಶನ: ಬಂಧಿತ 13 ಜಾಮಿಯಾ ವಿದ್ಯಾರ್ಥಿಗಳ ಬಿಡುಗಡೆ2002ರ ಹಿಂಸಾಚಾರ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿದ್ದಕ್ಕಾಗಿ ಬಂಧಿತರಾಗಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ 13 ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಪ್ರಧಾನಿ ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ 13 ವಿದ್ಯಾರ್ಥಿಗಳ ಬಂಧನಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ, ಹೈದರಾಬಾದ್ ವಿಶ್ವವಿದ್ಯಾಲಯ ಮತ್ತು ಕೇರಳದ ಕೆಲವು ಕ್ಯಾಂಪಸ್‌ಗಳು 2002ರ ಗೋಧ್ರಾ ಗಲಭೆ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ ಒಂದು ದಿನದ ನಂತರ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಎಡ ಸಂಯೋಜಿತ ವಿದ್ಯಾರ್ಥಿ ತಂಡಗಳು ಡಾಕ್ಯುಮೆಂಟರಿಯನ್ನು ಪ್ರದರ್ಶಿಸಲು ಪ್ರಯತ್ನಿಸಿದವು. |
![]() | ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಜಾಮಿಯಾ ವಿವಿಯಲ್ಲಿ ಭದ್ರತೆ ಹೆಚ್ಚಳ, 4 ವಿದ್ಯಾರ್ಥಿಗಳ ಬಂಧನಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವುದಾಗಿ ವಿದ್ಯಾರ್ಥಿ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ಘೋಷಿಸಿದ... |
![]() | ಹುಲ್ಲುಹಾಸಿನಲ್ಲಿ ಪುರುಷರು-ಮಹಿಳೆಯರು ಒಟ್ಟಿಗೆ ಕುಳಿತುಕೊಳ್ಳುವುದನ್ನು ನಿಷೇಧಿಸಿದ ಜಾಮಿಯಾ ಮಸೀದಿಇದೇ ಮೊದಲ ಬಾರಿಗೆ ಶ್ರೀನಗರದ ಜಾಮಿಯಾ ಮಸೀದಿಯ ಆಡಳಿತ ಮಂಡಳಿಯು ಐತಿಹಾಸಿಕ ಮಸೀದಿಯ ಹುಲ್ಲುಹಾಸಿನಲ್ಲಿ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಕುಳಿತುಕೊಳ್ಳಲು ಅವಕಾಶವಿಲ್ಲ ಎಂದು ಅಧಿಸೂಚನೆಯನ್ನು ಹೊರಡಿಸಿದೆ. |
![]() | ಶ್ರೀರಂಗಪಟ್ಟಣ: ಕೇಸರಿ ಧ್ವಜ ಹಿಡಿದು ಜಾಮಿಯಾ ಮಸೀದಿ ಪ್ರವೇಶಿಸಲು ಬಂದ ಹಿಂದೂ ಕಾರ್ಯಕರ್ತರ ತಡೆದ ಪೊಲೀಸರು!ಶ್ರೀರಂಗಪಟ್ಟಣದಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಹಾಗೂ ಹನುಮ ಭಕ್ತರು ಕೇಸರಿ ಧ್ವಜ ಹಿಡಿದು ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು. |
![]() | 2019ರ ಜಾಮಿಯಾ ಹಿಂಸಾಚಾರ: ದೆಹಲಿ ಪೊಲೀಸರಿಂದ ವಿವರಣೆ ಕೇಳಿದ ನ್ಯಾಯಾಲಯಭಾರತೀಯ ದಂಡ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಜಾಮಿಯಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಗಲಭೆ, ನರಹತ್ಯೆಗೆ ಯತ್ನ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಪ್ರಕರಣ ದಾಖಲಿಸುವ ಕುರಿತು ನ್ಯಾಯಾಲಯವು ವಾದಗಳನ್ನು ಆಲಿಸುತ್ತಿದೆ. |
![]() | ವಿಶ್ವವಿದ್ಯಾನಿಲಯದಲ್ಲಿ ಜಗಳದ ನಂತರ ದೆಹಲಿ ಆಸ್ಪತ್ರೆಯೊಳಗೆ ಗುಂಡಿನ ದಾಳಿ ನಡೆಸಿದ ಜಾಮಿಯಾ ವಿದ್ಯಾರ್ಥಿಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಗುರುವಾರ ಹೋಲಿ ಫ್ಯಾಮಿಲಿ ಆಸ್ಪತ್ರೆ ಆವರಣದಲ್ಲಿ ಮತ್ತೊಬ್ಬ ವಿದ್ಯಾರ್ಥಿಯ ಮೇಲೆ ಗುಂಡು ಹಾರಿಸಿದ್ದಾನೆ. ದಾಳಿಯಲ್ಲಿ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. |
![]() | ಕ್ಯಾಂಪಸ್ ನಲ್ಲಿ ಪ್ರತಿಭಟನೆ; ಸಪೂರಾ ಜರ್ಗರ್ ಸೇರಿ ಮೂವರಿಗೆ ಪ್ರವೇಶ ನಿರ್ಬಂಧಿಸಿದ ಜಾಮಿಯಾಅಪ್ರಸ್ತುತ ಹಾಗೂ ಆಕ್ಷೇಪಾರ್ಹ ವಿಷಯಗಳಿಗೆ ವಿವಿಯ ಕ್ಯಾಂಪಸ್ ನಲ್ಲಿ ಪ್ರತಿಭಟನೆ ನಡೆಸಿದ 2020 ರ ಗಲಭೆ ಆರೋಪಿ ಸಪೂರಾ ಜರ್ಗರ್ ಸೇರಿ ತನ್ನ ಮೂವರು ಮಾಜಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಪ್ರವೇಶಿಸದಂತೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ನಿರ್ಬಂಧ ವಿಧಿಸಿದೆ. |
![]() | ಪ್ರವಾದಿ ಬಗ್ಗೆ ಹೇಳಿಕೆ ವಿವಾದ: ಯುಪಿಯಲ್ಲಿ ಬುಲ್ಡೋಜರ್ ಕ್ರಮದ ವಿರುದ್ಧ 'ಸುಪ್ರೀಂ'ಗೆ ಜಮಿಯತ್ ಅರ್ಜಿ; 333 ಮಂದಿ ಬಂಧನ!ಪ್ರವಾದಿ ಮೊಹಮ್ಮದ್ ಕುರಿತಂತೆ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜೂನ್ 10ರಂದು ಗಲಭೆ ಸೃಷ್ಟಿಸಿದ್ದವರ ಮನೆಗಳನ್ನು ಉತ್ತರ ಪ್ರದೇಶ ಸರ್ಕಾರ ನೆಲಸಮ ಮಾಡುತ್ತಿದ್ದು ಈ ಕ್ರಮವನ್ನು ನಿಲ್ಲಿಸುವಂತೆ ನಿರ್ದೇಶನ ನೀಡುವಂತೆ ಜಮಿಯತ್... |
![]() | ಶ್ರೀರಂಗಪಟ್ಟಣ: ಜಾಮಿಯಾ ಮಸೀದಿಯಲ್ಲಿ ಪೂಜೆ ಮಾಡಲು ಹಿಂದೂ ಕಾರ್ಯಕರ್ತರ ಯೋಜನೆ, ನಿಷೇಧಾಜ್ಞೆ ಜಾರಿಶ್ರೀರಂಗಪಟ್ಟಣದಲ್ಲಿರುವ ಜಾಮಿಯಾ ಮಸೀದಿ ಪ್ರವೇಶಿಸಿ ಪೂಜೆ ನಿರ್ವಹಿಸುವುದಾಗಿ ಕೆಲವು ಹಿಂದೂ ಸಂಘಟನೆಗಳ ಕಾರ್ಯಕರ್ತರು ಹೇಳಿಕೆ ನೀಡಿದ್ದು, ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. |