- Tag results for Jammu
![]() | ಅಮರನಾಥ ಯಾತ್ರೆ ಇಂದು ಆರಂಭ: ನುನ್ವಾನ್ ಮೂಲ ಶಿಬಿರದಿಂದ 2,750 ಯಾತ್ರಿಕರ ತಂಡ ಪಯಣವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಇಂದು ಗುರುವಾರ ಪ್ರಾರಂಭವಾಗಿದೆ. 2,750 ಯಾತ್ರಾರ್ಥಿಗಳ ತಂಡ ಇಂದು ನಸುಕಿನ ಜಾವ ಮೂಲ ಶಿಬಿರದಿಂದ ಹೊರಟಿದ್ದು ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನ ನುನ್ವಾನ್ ಮೂಲ ಶಿಬಿರದಿಂದ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲ ಯಾತ್ರೆಗೆ ಚಾಲನೆ ನೀಡಿದರು. |
![]() | ಜಮ್ಮು ಮತ್ತು ಕಾಶ್ಮೀರ: ಪಾಕ್ ನುಸುಳುಕೋರನ ಹೊಡೆದುರುಳಿಸಿದ ಭಾರತೀಯ ಸೇನೆಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಓರ್ವ ನುಸುಳುಕೋರರನ್ನು ಭಾರತೀಯ ಸೇನೆ ಸೋಮವಾರ ಮುಂಜಾನೆ ಹೊಡೆದುರುಳಿಸಿದೆ. |
![]() | ಜಮ್ಮು-ಕಾಶ್ಮೀರ: ಭಯೋತ್ಪಾದಕನ ಬಂಧನ, ಶಸ್ತ್ರಾಸ್ತ್ರಗಳ ವಶಜಮ್ಮು-ಕಾಶ್ಮೀರದ ದೋಡಾ ಪೊಲೀಸರು ಭದ್ರತಾ ಪಡೆಗಳೊಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕೋಟಿ ದೋಡಾ ನಿವಾಸಿ ಫರೀದ್ ಅಹ್ಮದ್ ಎಂಬ ಭಯೋತ್ಪಾದಕನನ್ನು ಸೋಮವಾರ ನಸುಕಿನ ಜಾವ ಬಂಧಿಸಿದ್ದಾರೆ. ಆತನ ಬಳಿಯಿಂದ ಒಂದು ಚೈನೀಸ್ ಪಿಸ್ತೂಲ್, ಎರಡು ಬಂದೂಕುಗಳು, 14 ಕಾಟ್ರೀಜ್ ಗಳು ಮತ್ತು ಒಂದು ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ. |
![]() | ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪುಲ್ವಾಮಾದ ತುಜ್ಜನ್ ಪ್ರದೇಶ ಮತ್ತು ಸೋಪೋರ್ನ ತುಲಿಬಲ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮಂಗಳವಾರ ಎರಡು ಪ್ರತ್ಯೇಕ ಎನ್ಕೌಂಟರ್ಗಳು ಆರಂಭಗೊಂಡಿದ್ದು, ಸೋಪೋರ್ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ. |
![]() | ಜಮ್ಮು ಮತ್ತು ಕಾಶ್ಮೀರ: 2 ಪ್ರತ್ಯೇಕ ಎನ್ಕೌಂಟರ್ ನಲ್ಲಿ ಪಾಕಿಸ್ತಾನದ ಇಬ್ಬರು ಸೇರಿ 4 ಉಗ್ರರ ಹತ್ಯೆಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಾನುವಾರ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ( Indian Army encounter) ಇಬ್ಬರು ಪಾಕಿಸ್ತಾನಿ ಉಗ್ರರು ಸೇರಿದಂತೆ ನಾಲ್ವರು ಉಗ್ರರು ಹತರಾಗಿದ್ದಾರೆ. |
![]() | ಪುಲ್ವಾಮಾ: ಗುಂಡಿಟ್ಟು ಪೊಲೀಸ್ ಅಧಿಕಾರಿಯ ಹತ್ಯೆಗೈದ ಉಗ್ರರು!ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ. |
![]() | ಈ ವರ್ಷಾಂತ್ಯಕ್ಕೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಸಾಧ್ಯತೆ: ರಾಜನಾಥ್ ಸಿಂಗ್ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿದ ನಂತರ "ಈ ವರ್ಷಾಂತ್ಯದೊಳಗೆ ಮೊದಲ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆ ಇದೆ" ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ಭಯೋತ್ಪಾದನೆಗೆ ಹಣದ ನೆರವು: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ NIA ದಾಳಿ ಮುಂದುವರಿಕೆರಾಷ್ಟ್ರೀಯ ತನಿಖಾ ಸಂಸ್ಥೆ (NIA) ಜಮ್ಮು ಮತ್ತು ಕಾಶ್ಮೀರದ ಹಲವು ಸ್ಥಳಗಳಲ್ಲಿ ಇಂದು ಗುರುವಾರವೂ ದಾಳಿ ಮುಂದುವರಿಸಿದೆ. |
![]() | ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಎಲ್ ಇಟಿ ಉಗ್ರರು ಹತಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕಂಜೌಲರ್ ಎಂಬಲ್ಲಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಲಷ್ಕರ್ ಇ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಬುಧವಾರ ಬೆಳಗ್ಗೆ ಯಶಸ್ವಿಯಾಗಿದ್ದಾರೆ. |
![]() | ಜಮ್ಮು: ಗಡಿಯಲ್ಲಿ ಶಸ್ತ್ರಸಜ್ಜಿತ ನಸುಳುಕೋರರು, ಬಿಎಸ್ ಎಫ್ ನಡುವೆ ಗುಂಡಿನ ಕಾಳಗಶಸ್ತ್ರ ಸಜ್ಜಿತ ನಸುಳುಕೋರರು ಹಾಗೂ ಗಡಿ ಭದ್ರತಾ ಪಡೆ ಸಿಬ್ಬಂದಿ ನಡುವೆ ಗುಂಡಿನ ಕಾಳಗ ನಡೆದಿದ್ದು, ಅಂತಾರಾಷ್ಟ್ರೀಯ ಗಡಿ ಮೂಲಕ ದೇಶದೊಳಗೆ ನುಸುಳುವ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ವಕ್ತಾರರೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: 3 ಎಲ್ ಇಟಿ ಉಗ್ರರು ಹತಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ರಾತ್ರಿಯಿಂದ ಭಾನುವಾರ ನಸುಕಿನ ಜಾವದವರೆಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಪ್ರವಾದಿ ಕುರಿತ ಹೇಳಿಕೆ ವಿವಾದ: ವಿಎಫ್ಎಕ್ಸ್ ಮೂಲಕ ನೂಪುರ್ ಶರ್ಮಾ ತಲೆ ಕತ್ತರಿಸಿದ್ದ ಕಾಶ್ಮೀರದ ಯುಟ್ಯೂಬರ್ ಕ್ಷಮೆಯಾಚನೆ!!ಬಿಜೆಪಿ ಮಾಜಿ ವಕ್ತಾರೆ ಹಾಗೂ ವಿವಾದಿತ ನೂಪುರ್ ಶರ್ಮಾ ಅವರ ತಲೆ ಕತ್ತರಿಸುವ ವಿಎಫ್ಎಕ್ಸ್ ವಿಡಿಯೊ (ಅಣಕು ವಿಡಿಯೊ) ಹಾಕಿದ್ದ ಕಾಶ್ಮೀರ ಮೂಲದ ಯೂಟ್ಯೂಬರ್ ವಿಡಿಯೋ ವೈರಲ್ ಆಗುತ್ತಲೇ ಇದೀಗ ಬಹಿರಂಗ ಕ್ಷಮೆ ಕೇಳಿದ್ದಾನೆ. |
![]() | ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಇಬ್ಬರು ಎಲ್ಇಟಿ ಉಗ್ರರ ಬಂಧನಜಮ್ಮು ಮತ್ತು ಕಾಶ್ಮೀರ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಹಾಗೂ ಪೊಲೀಸರು ಶನಿವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಿಷೇಧಿತ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಲಾಗಿದೆ. |
![]() | ಕುಲ್ಗಾಂ ಎನ್ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕ ಹತಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. |
![]() | ಜಮ್ಮು-ಕಾಶ್ಮೀರ: ಬದೇರ್ವಾಹ್'ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ, ಕರ್ಫ್ಯೂ ಜಾರಿಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಕುರಿತು ಜಮ್ಮುವಿನ ದೋಡಾ ಜಿಲ್ಲೆಯ ಬದೇರ್ವಾಹ್' ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬದೇರ್ವಾಹ್'ನಲ್ಲಿ ಕರ್ಫ್ಯೂ ಜಾರಿಗೊಳಿಸಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ. |