social_icon
  • Tag results for Jammu- Kashmir

ಜಮ್ಮು-ಕಾಶ್ಮೀರ: ಸೇನಾ ವಾಹನದಲ್ಲಿ ಬೆಂಕಿ, ಐವರು ಸೈನಿಕರು ಸಜೀವ ದಹನ- ವಿಡಿಯೋ

ಸಂಚರಿಸುತ್ತಿದ್ದ ಸೇನಾ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸೈನಿಕರು ಸಜೀವ ದಹನವಾಗಿರುವ ದಾರುಣ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಫೊಂಚ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

published on : 20th April 2023

ಜಮ್ಮು-ಕಾಶ್ಮೀರದಲ್ಲಿ ಉದ್ಯೋಗ, ಪ್ರೀತಿ ಬದಲು ಬಿಜೆಪಿಯ ಬುಲ್ಡೋಜರ್- ರಾಹುಲ್ ಗಾಂಧಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಅತಿಕ್ರಮ ತೆರವು ವಿರೋಧಿಸಿ ನಡೆಯುತ್ತಿರುವ ಅಭಿಯಾನದ ಕುರಿತು ಬಿಜೆಪಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರಾಡಳಿತ ಪ್ರದೇಶ ಉದ್ಯೋಗ, ಉತ್ತಮ ವ್ಯಾಪಾರ ಮತ್ತು ಪ್ರೀತಿಯನ್ನು ಬಯಸಿದೆ.  ಆದರೆ ಅದರ ಬದಲಿಗೆ 'ಬಿಜೆಪಿಯ ಬುಲ್ಡೋಜರ್'  ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

published on : 12th February 2023

ಜಮ್ಮು-ಕಾಶ್ಮೀರ: ಬುದ್ಗಾಂನಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ಭಾನುವಾರ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

published on : 15th January 2023

ರಜೌರಿ ಉಗ್ರರ ದಾಳಿ: 50 ಜನರ ಬಂಧನ, ತೀವ್ರ ವಿಚಾರಣೆ 

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ದಾಂಗ್ರಿ ಹಳ್ಳಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದ ದಾಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸುಮಾರು 50 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

published on : 10th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9