- Tag results for Jammu - Kashmir
![]() | ಜಮ್ಮು-ಕಾಶ್ಮೀರದ ಬುದ್ಗಾಮ್ ನಲ್ಲಿ ಎಲ್ ಇಟಿ ಉಗ್ರನ ಬಂಧನ: ಶಸಾಸ್ತ್ರ ವಶಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಲಷ್ಕರ್ -ಇ- ತೊಯ್ಬಾ ಸಂಘಟನೆಯ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಬಂಧಿಸಿದ್ದು, ಆತನಿಂದ ಶಸಾಸ್ತ್ರಗಳನ್ನು ವಶ ಪಡಿಸಿಕೊಂಡಿವೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ. |